ಕೆಕೆಆರ್ ಸೇರಿಕೊಂಡ ಸುನೀಲ್ ನಾರಾಯಣ್
Team Udayavani, Apr 3, 2018, 7:25 AM IST
ಹೊಸದಿಲ್ಲಿ: ವೆಸ್ಟ್ ಇಂಡೀಸ್ನ ಮಿಸ್ಟರಿ ಸ್ಪಿನ್ನರ್ ಸುನೀಲ್ ನಾರಾಯಣ್ ಕೋಲ್ಕತಾ ನೈಟ್ರೈಡರ್ ತಂಡವನ್ನು ಕೂಡಿ ಕೊಂಡಿದ್ದಾರೆ.
ಪಾಕಿಸ್ಥಾನ್ ಸೂಪರ್ ಲೀಗ್ನಲ್ಲಿ ಸುನೀಲ್ ನಾರಾಯಣ್ ಬೌಲಿಂಗ್ ಶೈಲಿಯ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಆದರೂ ಅವರನ್ನು ಐಪಿಎಲ್ ಆದರದಿಂದಲೇ ಸ್ವಾಗತಿಸಿದೆ. ಈ ಹಿಂದೆ ಒಮ್ಮೆ ಐಪಿಎಲ್ನಲ್ಲೂ ಸುನೀಲ್ ಶಂಕಿತ ಬೌಲಿಂಗ್ ಕಾರಣಕ್ಕೆ ಹೊರಬಿದ್ದಿದ್ದರು. ವಿಚಾರಣೆ ಬಳಿಕ ಬೌಲಿಂಗ್ ಶೈಲಿಯಲ್ಲಿ ಬದಲಾವಣೆ ಮಾಡಿಕೊಂಡಿದ್ದರು. ಅದನ್ನು ಐಪಿಎಲ್ ಒಪ್ಪಿಕೊಂಡಿತ್ತು. ಆದ್ದರಿಂದ ಸುನೀಲ್ ಸದ್ಯ ಆತಂಕದಲ್ಲಿಲ್ಲ. ಕೆಕೆಆರ್ 2 ಬಾರಿ ಚಾಂಪಿಯನ್ ಆಗುವಲ್ಲಿ ಸುನೀಲ್ ನಾರಾಯಣ್ ಕೊಡುಗೆ ಮಹತ್ವದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ