ಐಪಿಎಲ್‌: ಮೊದಲ 17 ಪಂದ್ಯಗಳ ವೇಳಾಪಟ್ಟಿ  ಪ್ರಕಟ


Team Udayavani, Feb 20, 2019, 4:33 AM IST

ipl.jpg

ಹೊಸದಿಲ್ಲಿ: ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ ಮಾರ್ಚ್‌ 23 ರಿಂದ ಆರಂಭವಾಗುವ “ಇಂಡಿಯನ್‌ ಪ್ರೀಮಿಯರ್‌ ಲೀಗ್‌’ (ಐಪಿಎಲ್‌)ನ ಮೊದಲ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮಂಗಳವಾರ ಕೂಟದ ಮೊದಲ ಎರಡು ವಾರಗಳ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವಾರಗಳಲ್ಲಿ ಒಟ್ಟು 17 ಪಂದ್ಯಗಳು ನಡೆಯಲಿವೆ. 2019ರ ಲೋಕಾಸಭಾ ಚುನಾವಣೆಯ ದಿನಾಂಕ ಪ್ರಕಟಗೊಳ್ಳುವವರೆಗೆ ಈ ವೇಳಾಪಟ್ಟಿ ಹೀಗೆಯೇ ಇರಲಿದ್ದು, ಚುನಾವಣಾ ದಿನಾಂಕ ಪ್ರಕಟಗೊಂಡ ಬಳಿಕ ವೇಳಾಪಟ್ಟಿಯಲ್ಲಿ ಮಾಡಬೇಕಾದ ಬದಲಾವಣೆ ಹಾಗೂ ಉಳಿದ ಪಂದ್ಯಗಳ ವೇಳಾಪಟ್ಟಿಗಳನ್ನು ಬಿಸಿಸಿಐ ಪ್ರಕಟಿಸಲಿದೆ.

ಮೊದಲ 17 ಪಂದ್ಯಗಳ ಆಯೋಜನೆಗೆ ಅನುಮತಿ ದೊರಕಿದ್ದು, ಒಟ್ಟು 8 ಮೈದಾನಗಳಲ್ಲಿ ಈ 17 ಪಂದ್ಯಗಳು ನಡೆಯಲಿವೆ. 7 ಮೈದಾನಗಳಲ್ಲಿ ತಲಾ 2 ಪಂದ್ಯಗಳು ನಡೆದರೆ, ಆತಿಥೇಯ ದಿಲ್ಲಿಯಲ್ಲಿ 3 ಪಂದ್ಯಗಳನ್ನು ಆಡಲಾಗುತ್ತದೆ. ಎಲ್ಲ ತಂಡಗಳು ಕನಿಷ್ಠ 4 ಪಂದ್ಯಗಳನ್ನು ಆಡಲಿವೆ. ದಿಲ್ಲಿ ಕ್ಯಾಪಿಟಲ್ಸ್‌ ಹಾಗೂ ರಾಯಲ್‌ ಜಾಲೆಂಜರ್ ಬೆಂಗಳೂರು ತಲಾ 5 ಪಂದ್ಯಗಳನ್ನು ಆಡಲಿವೆ. ಪ್ರತಿಯೊಂದು ತಂಡಗಳು ತವರಿನಲ್ಲಿ ಕನಿಷ್ಠ 2 ಮತ್ತು ಬೇರೆ ಮೈದಾನಗಳಲ್ಲಿ 2 ಪಂದ್ಯಗಳನ್ನು ಆಡಲಿವೆ. ದಿಲ್ಲಿ ಕ್ಯಾಪಿಟಲ್ಸ್‌ ತವರಿನಲ್ಲಿ 3 ಪಂದ್ಯಗಳನ್ನಾಡಿದರೆ, ಬೆಂಗಳೂರು ತವರಿನ ಹೊರಗೆ 3 ಪಂದ್ಯಗಳನ್ನು ಆಡಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.