Udayavni Special

ಕೊಹ್ಲಿ ಪತ್ನಿ ಅನುಷ್ಕಾ ಚೆನ್ನೈ ಅಭಿಮಾನಿಯಾದರೇ?


Team Udayavani, Apr 12, 2019, 9:30 AM IST

anushaka-sharma

ಹೊಸದಿಲ್ಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣಗಳು ಸುಳ್ಳು ಸುದ್ದಿ ಕೇಂದ್ರಗಳಾಗಿ ಬದಲಾಗುತ್ತಿವೆ. ಜನಪ್ರಿಯ ವ್ಯಕ್ತಿಗಳಂತೂ ಇಲ್ಲಿ ಬಗೆಬಗೆಯ ಕಾರಣಗಳಿಗಾಗಿ ಬಳಕೆಯಾಗುತ್ತಾರೆ. ಇಂಥದ್ದೇ ಅನುಭವ ಈಗ ವಿರಾಟ್‌ ಕೊಹ್ಲಿ ಪತ್ನಿ, ಅನುಷ್ಕಾ ಶರ್ಮ ಅವರಿಗಾಗಿದೆ.

ಇತ್ತೀಚೆಗೆ ಕೊಹ್ಲಿ ನಾಯಕತ್ವದ ಆರ್‌ಸಿಬಿ ತಂಡ ಸತತವಾಗಿ ಸೋಲುತ್ತಿರುವುದರಿಂದ ಅನುಷ್ಕಾ ಬೇಸತ್ತಿದ್ದಾರೆ. ಆದ್ದರಿಂದ ಅವರು ಚೆನ್ನೈ ಕಿಂಗ್ಸ್‌ ತಂಡದ ಟೀ ಶರ್ಟ್‌ ಧರಿಸಿ, ಪರೋಕ್ಷವಾಗಿ ಆರ್‌ಸಿಬಿಯನ್ನೇ ಅಣಕಿಸುತ್ತಿದ್ದಾರೆ ಎಂಬ ಸುದ್ದಿ ಜೋರಾಗಿ ಹಬ್ಬಿದೆ!

ಆದರೆ ಸಂಗತಿ ಬೇರೆಯೇ ಇದೆ. ಕಳೆದ ವರ್ಷ ಆರ್‌ಸಿಬಿ ಸೋತಾಗಲೇ ಅನುಷ್ಕಾ ಅವರ ಈ ಚಿತ್ರ ಭಾರೀ ಸದ್ದು ಮಾಡಿತ್ತು. ಆಗ ಅವರು ಹಳದಿ ಟೀ ಶರ್ಟ್‌ ಧರಿಸಿ ಅಭಿಮಾನಿಯೊಂದಿಗೆ ಕಾಣಿಸಿಕೊಂಡಿದ್ದರು. ಹಳದಿ ಚೆನ್ನೈ ಕಿಂಗ್ಸ್‌ ಸಮವಸ್ತ್ರದ ಬಣ್ಣ. ಆ ಚಿತ್ರಕ್ಕೆ ಯಾರೋ ಕಿತಾಪತಿ ಮಾಡಿ, ಚೆನ್ನೈ ತಂಡದ ಲೋಗೋವನ್ನು ಫೋಟೋಶಾಪ್‌ ಬಳಸಿ ಅಂಟಿಸಿದ್ದರು. ಅದರಿಂದ ಅಭಿಮಾನಿಗಳು ಬೇಸ್ತು ಬೀಳು ವುದು ಇವತ್ತಿಗೂ ನಿಂತಿಲ್ಲ!

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Covid-19-Positive-1

ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಯಾದಗಿರಿ ; ರವಿವಾರ 44 ಜನರಲ್ಲಿ ಸೋಂಕು ದೃಢ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಪಾಕ್‌ನಲ್ಲಿ 69 ಸಾವಿರ ದಾಟಿದ ಕೋವಿಡ್‌ ಪ್ರಕರಣ

ಪಾಕ್‌ನಲ್ಲಿ 69 ಸಾವಿರ ದಾಟಿದ ಕೋವಿಡ್‌ ಪ್ರಕರಣ

ಕೋವಿಡ್-19:  ರಾಜ್ಯದಲ್ಲಿ ಮತ್ತೆ ಜನರಿಗೆ ಸೋಂಕು ದೃಢ

ರಾಜ್ಯದಲ್ಲಿ ಕೋವಿಡ್-19 ಸ್ಪೋಟ; ಮತ್ತೆ 299 ಜನರಿಗೆ ಸೋಂಕು ದೃಢ

ಉಡುಪಿಯಲ್ಲಿ ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ

ಉಡುಪಿಯಲ್ಲಿ ಹೆಚ್ಚುತ್ತಿದೆ ಸೋಂಕಿತರ ಸಂಖ್ಯೆ: ಮತ್ತೆ 10 ಜನರಿಗೆ ಸೋಂಕು ದೃಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

dhoni

ಎಂ. ಎಸ್‌. ಧೋನಿ ರನೌಟ್‌ ಆಗಿದ್ದಕ್ಕೆ ಬಿಕ್ಕಿಬಿಕ್ಕಿ ಅತ್ತ ಬಾಲಕ!

whatsn

ಗಾಯಗೊಂಡರೂ ತಂಡಕ್ಕೆ ಆಡಿದ್ದ ವ್ಯಾಟ್ಸನ್ ಗೆ ಈಗ ನಡೆಯಲೂ ಕಷ್ಟ

watson

ರಕ್ತ ಸುರಿಯುತ್ತಿದ್ದರೂ ಆಡಿದ ವಾಟ್ಸನ್‌!

fleming

ಮುಂದಿನ ವರ್ಷ ಚೆನ್ನೈ ತಂಡದಲ್ಲಿ ಭಾರಿ ಬದಲಾವಣೆ: ಯುವ ಆಟಗಾರರಿಗೆ ಮಣೆ ಹಾಕಲಿರುವ ಸಿಎಸ್ ಕೆ

MUST WATCH

udayavani youtube

COVID-19 : ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ Homeopathy Medicine | Udayavani

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

ಹೊಸ ಸೇರ್ಪಡೆ

Covid-19-Positive-1

ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ ಯಾದಗಿರಿ ; ರವಿವಾರ 44 ಜನರಲ್ಲಿ ಸೋಂಕು ದೃಢ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಪ್ರಾಧಿಕಾರದಿಂದ ದೇಶಾದ್ಯಂತ 57 ಹೆದ್ದಾರಿ ವಿಸ್ತರಣೆ

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಮಹಾರಾಷ್ಟ್ರದಲ್ಲಿ ಪೆಟ್ರೋಲ್‌-ಡೀಸೆಲ್‌ ಬೆಲೆ 2 ರೂ. ಏರಿಕೆ 

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಕೋವಿಡ್‌ ಕಾಲದಲ್ಲಿ ಡಾಕ್ಟ್ರಿಗೂ, ನರ್ಸ್‌ಗೂ ಮದುವೆ!

ಪಾಕ್‌ನಲ್ಲಿ 69 ಸಾವಿರ ದಾಟಿದ ಕೋವಿಡ್‌ ಪ್ರಕರಣ

ಪಾಕ್‌ನಲ್ಲಿ 69 ಸಾವಿರ ದಾಟಿದ ಕೋವಿಡ್‌ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.