ಆರ್‌ಸಿಬಿಗೆ “ಕನ್ನಡಿಗ ಬುಮ್ರಾ’ ಬೌಲಿಂಗ್‌!


Team Udayavani, Mar 29, 2019, 7:34 AM IST

1-nvbvgh

ಬೆಂಗಳೂರು: ರಾಯಲ್‌ ಚಾಲೆಂಜರ್ ಬೆಂಗಳೂರು ತಂಡಕ್ಕೆ ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುವ ವೇಳೆ ನೆಟ್‌ನಲ್ಲಿ “ಕನ್ನಡಿಗ ಜಸ್‌ಪ್ರೀತ್‌ ಬುಮ್ರಾ’ ಬೌಲಿಂಗ್‌ ಮಾಡಿದ್ದಾರೆ. ಹೌದೇ? ಏನಿದು ಅಚ್ಚರಿ! ಮುಂಬೈ ಇಂಡಿಯನ್ಸ್‌ ವೇಗದ ಬೌಲರ್‌ ಆರ್‌ಸಿಬಿಗೆ ನೆಟ್‌ನಲ್ಲಿ ಬೌಲಿಂಗ್‌ ನಡೆಸಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಮೂಡುವುದಂತೂ ಸಹಜ. ಆದರೆ ಬೌಲಿಂಗ್‌ ಮಾಡಿರುವುದು ಆ ಬುಮ್ರಾ ಅಲ್ಲ, ಇದು ಕನ್ನಡಿಗ ಬುಮ್ರಾ!

ಹೌದು, ಮುಂಬೈ ಇಂಡಿಯನ್ಸ್‌ ಬೌಲರ್‌ ಜಸ್‌ಪ್ರೀತ್‌ ಬುಮ್ರಾ ಹೋಲುವ ಬೌಲಿಂಗ್‌ ಶೈಲಿಯಲ್ಲೇ ದೊಡ್ಡಬಳ್ಳಾಪುರದ ಪಿ. ಮಹೇಶ್‌ ಕುಮಾರ್‌ ಕೂಡ ಬೌಲಿಂಗ್‌ ಮಾಡುತ್ತಾರೆ. ಸ್ವತಃ ತಂಡದ ನಾಯಕ ವಿರಾಟ್‌ ಕೊಹ್ಲಿ ಸೇರಿದಂತೆ ಆರ್‌ಸಿಬಿ ಎಲ್ಲ ಆಟಗಾರರು ಒಂದು ಕ್ಷಣ ಮಹೇಶ್‌ ಕುಮಾರ್‌ ಬೌಲಿಂಗ್‌ ಕಂಡು ಅಚ್ಚರಿಪಟ್ಟಿದ್ದಾರೆ. ಮಾತ್ರವಲ್ಲ ಬುಮ್ರಾ ಕೂಡ ಮಹೇಶ್‌ ಬೌಲಿಂಗ್‌ ಶೈಲಿಗೆ ಮರುಳಾಗಿ ಒಂದು ಫೋಟೋ ಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

ಬುಮ್ರಾರನ್ನು ಅನುಕರಿಸಿಲ್ಲ
22 ವರ್ಷದ ಮಹೇಶ್‌ ಅಂಡರ್‌-19 ಕರ್ನಾಟಕ ತಂಡದಲ್ಲಿ ಆಡಿದ್ದಾರೆ. ಮಹೇಶ್‌ ಆರ್‌ಸಿಬಿ ಕ್ಯಾಂಪ್‌ನಲ್ಲಿ ಕಾಣಿಸಿ ಕೊಂಡಿರುವುದು ಇದು ಎರಡನೇ ಸಲ. ನೆಟ್‌ನಲ್ಲಿ ಅಭ್ಯಾಸದ ಬಳಿಕ ಮಾಧ್ಯಮ ದವರೊಂದಿಗೆ ಮಾತಾಡಿದ ಮಹೇಶ್‌, “ನಾನು 8ನೇ ತರಗತಿಯಲ್ಲೇ ನನ್ನದೇ ಶೈಲಿಯ ಲ್ಲಿ ಬೌಲಿಂಗ್‌ ಅಭ್ಯಾಸ ನಡೆಸಿದ್ದೆ. ಬುಮ್ರಾ ಶೈಲಿಯನ್ನು ನಾನು ಅನುಕರಿಸಿಲ್ಲ. ಅವರು ಕೂಡ ನನ್ನದೇ ಬೌಲಿಂಗ್‌ ಶೈಲಿ ನಡೆಸುವುದನ್ನು ನೋಡಿ ಅಚ್ಚರಿಪಟ್ಟಿದ್ದೆ’ ಎಂದರು.

ಟಾಪ್ ನ್ಯೂಸ್

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

2021: ಅತೀ ಉಷ್ಣದ ವರ್ಷ

2021: ಅತೀ ಉಷ್ಣದ ವರ್ಷ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಅಗತ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಪ್ರಜಾತಂತ್ರದ ಪಂಚಾಂಗದಲ್ಲಡಗಿದೆ ದೇಶದ ಭವಿಷ್ಯ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

ವಿವಾದ ಹುಟ್ಟಿಸಿದ ಡೆಲ್ಲಿ ನಾಯಕ ಶ್ರೇಯಸ್‌ ಹೇಳಿಕೆ: ಗಂಗೂಲಿಗೆ ಸಂಕಷ್ಟಕ್ಕೆ ಸಿಲುಕಿದ ಅಯ್ಯರ್

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

“ಐಪಿಎಲ್‌ ಅನಿರ್ದಿಷ್ಟಾವಧಿ ಮುಂದೂಡಿಕೆ’

dhoni

ಎಂ. ಎಸ್‌. ಧೋನಿ ರನೌಟ್‌ ಆಗಿದ್ದಕ್ಕೆ ಬಿಕ್ಕಿಬಿಕ್ಕಿ ಅತ್ತ ಬಾಲಕ!

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಈ ವರ್ಷವೂ ಸಿಇಟಿ ಅನುಮಾನ

ಈ ವರ್ಷವೂ ಸಿಇಟಿ ಅನುಮಾನ

Untitled-1

ಕೋವಿಡ್ ಪ್ರಕರಣ ಏರಿಕೆ: ದ.ಕ. ಜಿಲ್ಲೆಯ 5 ಶಾಲೆಗಳಿಗೆ ರಜೆ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ಕೋವಿಡ್: ಸಾವಿನ ಪ್ರಮಾಣ ಗಣನೀಯ ಕುಸಿತ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

ವಾರಾಂತ್ಯ ಕರ್ಫ್ಯೂ: ನಿಯಮ ಉಲ್ಲಂಘನೆ ಚಳವಳಿ: ಕೆನರಾ ಉದ್ಯಮಿಗಳ ಒಕ್ಕೂಟ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.