ಮುಂಬೈ ಟೇಬಲ್‌ ಟಾಪರ್‌

Team Udayavani, May 7, 2019, 6:00 AM IST

PTI5_5_2019_000286B

ಮುಂಬಯಿ: ಮೂರು ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಲೀಗ್‌ ಹಂತದ ಅಗ್ರ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ರವಿವಾರ ರಾತ್ರಿ ವಾಂಖೇಡೆಯಲ್ಲಿ ನಡೆದ ಕೊನೆಯ ಲೀಗ್‌ ಪಂದ್ಯದಲ್ಲಿ ಮುಂಬೈ 9 ವಿಕೆಟ್‌ಗಳಿಂದ ಕೆಕೆಆರ್‌ಗೆ ಸೋಲುಣಿಸಿತು.

ಪಂದ್ಯಕ್ಕೂ ಮುನ್ನ 3ನೇ ಸ್ಥಾನದಲ್ಲಿದ್ದ ಮುಂಬೈ, ಈ ಜಯದೊಂದಿಗೆ ಅಗ್ರಸ್ಥಾನಕ್ಕೆ ಲಗ್ಗೆ ಇರಿಸಿತು. ಮುಂಬೈ ಸೇರಿದಂತೆ ಚೆನ್ನೈ, ಡೆಲ್ಲಿ ಕೂಡ 18 ಅಂಕ ಹೊಂದಿದ್ದವು. ಆದರೆ ರನ್‌ರೇಟ್‌ನಲ್ಲಿ ಮುಂಬೈ ಎಲ್ಲರಿಗಿಂತ ಮುಂದಿತ್ತು.

ಕೆಕೆಆರ್‌ ಹೀನಾಯ ಪ್ರದರ್ಶನ
ಪ್ಲೆ ಆಫ್ ಪ್ರವೇಶಕ್ಕಾಗಿ ಕೆಕೆಆರ್‌ಗೆ ಇಲ್ಲಿ ಗೆಲುವು ಅನಿವಾರ್ಯವಾಗಿತ್ತು. ಇಲ್ಲವಾದರೆ ರನ್‌ರೇಟನ್ನಾದರೂ ಹೆಚ್ಚಿಸಿಕೊಳ್ಳಬೇಕಿತ್ತು. ಆದರೆ ಹೀನಾಯ ಸೋಲಿಗೆ ತುತ್ತಾದ ಕಾರ್ತಿಕ್‌ ಪಡೆ ಯಾವುದರಲ್ಲೂ ಯಶಸ್ವಿಯಾಗಲಿಲ್ಲ. ಮೊದಲು ಬ್ಯಾಟಿಂಗ್‌ ನಡೆಸಿ 7 ವಿಕೆಟಿಗೆ ಕೇವಲ 133 ರನ್‌ ಮಾಡಿದರೆ, ಮುಂಬೈ 16.1 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 134 ರನ್‌ ಬಾರಿಸಿತು.

ಕೆಕೆಆರ್‌ನ ಹೀನಾಯ ಪ್ರದರ್ಶನದಿಂದ ಲಾಭವಾದದ್ದು ಹೈದರಾಬಾದ್‌ಗೆ. 4ನೇ ಸ್ಥಾನಕ್ಕಾಗಿ ತಲಾ 12 ಅಂಕ ಹೊಂದಿರುವ 3 ತಂಡಗಳು ಸ್ಪರ್ಧೆಯಲ್ಲಿದ್ದವು (ಹೈದರಾಬಾದ್‌, ಕೆಕೆಆರ್‌, ಪಂಜಾಬ್‌). ಇವುಗಳಲ್ಲಿ ಸನ್‌ರೈಸರ್ ಹೈದರಾಬಾದ್‌ನ ರನ್‌ರೇಟ್‌ ಮೇಲ್ಮಟ್ಟದಲ್ಲಿತ್ತು.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

Department of Health: ಜನರಿಗೆ ಅರಿವಿನ ಟಾನಿಕ್‌ ನೀಡುತ್ತಿರುವ ಆರೋಗ್ಯ ಇಲಾಖೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.