ಆರ್‌ಸಿಬಿ ಪಂದ್ಯ ಸ್ಟೀವನ್‌ ಸ್ಮಿತ್‌ಗೆ ಕೊನೆ ಪಂದ್ಯ!


Team Udayavani, Apr 27, 2019, 9:37 AM IST

steve-smith

ಜೈಪುರ: ಐಪಿಎಲ್‌ ಮುಗಿದ ಬೆನ್ನಲ್ಲೇ ಏಕದಿನ ವಿಶ್ವಕಪ್‌ ಆರಂಭವಾಗಲಿರುವುದರಿಂದ ಎಲ್ಲ ತಂಡಗಳು ಆಟಗಾರರಿಗೆ ಕಠಿನ ತರಬೇತಿ ನೀಡಲು ಮುಂದಾಗಿವೆ. ಹೀಗಾಗಿ ಸದ್ಯ ಸಾಗುತ್ತಿರುವ ಐಪಿಎಲ್‌ನಲ್ಲಿ ಪಾಲ್ಗೊಳ್ಳುತ್ತಿರುವ ವಿದೇಶಿ ಆಟಗಾರರು ತವರಿಗೆ ಮರಳಲಿದ್ದಾರೆ.

ಇಂಗ್ಲೆಂಡ್‌ ತಂಡದ ಆಟಗಾರರು ಈಗಾಗಲೇ ಐಪಿಎಲ್‌ ಲೀಗ್‌ಗೆ ಗುಡ್‌ಬೈ ತಿಳಿಸಿದ್ದು, ಅವರ ಬೆನ್ನಲ್ಲೆ ಇದೀಗ ಆಸಿಸ್‌ ಆಟಗಾರರು ಐಪಿಎಲ್‌ ಕೂಟ ಮುಗಿಸುವ ಹಂತಕ್ಕೆ ತಲುಪಿದ್ದಾರೆ.

ರಾಜಸ್ಥಾನ್‌ ರಾಯಲ್ಸ್‌ ತಂಡದಲ್ಲಿ ರುವ ಬಟ್ಲರ್‌, ಸ್ಟೋಕ್ಸ್‌ ಮತ್ತು ಜೋಫ‌Å ಅರ್ಚರ್‌ ಈಗಾಗಲೇ ಐಪಿಎಲ್‌ ಆಟ ಮುಗಿಸಿದ್ದಾರೆ. ಇದೀಗ ತಂಡದ ನಾಯಕ ಸ್ಮಿತ್‌ ತವರಿಗೆ ಮರಳಲು ಸಿದ್ಧರಾಗಿದ್ದಾರೆ. ರವಿವಾರ ಆರ್‌ಸಿಬಿ ವಿರುದ್ಧದ ಪಂದ್ಯದ ಅನಂತರ ಸ್ಮಿತ್‌ ತವರಿನ ವಿಮಾನ ಹತ್ತುವುದು ಬಹುತೇಕ ಖಚಿತವಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.