“ಕರಿಯ ಜೀವಗಳಿಗೂ ಬೆಲೆಯಿದೆ’ ಅಭಿಯಾನಕ್ಕೆ ಹಾರ್ದಿಕ್ ಬೆಂಬಲ
Team Udayavani, Oct 27, 2020, 1:24 AM IST
ಅಬುಧಾಬಿ: ಮುಂಬೈ ಇಂಡಿಯನ್ಸ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ “ಕರಿಯ ಜೀವಗಳಿಗೂ ಬೆಲೆಯಿದೆ’ (ಬಿಎಲ್‌ಎಂ) ಅಭಿಯಾನಕ್ಕೆ ಕೈಜೋಡಿಸಿ ದ್ದಾರೆ. ಅವರು ಐಪಿಎಲ್‌ನಲ್ಲಿ ಈ ಅಭಿಯಾನಕ್ಕೆ ಕೈಜೋಡಿಸಿದ ಮೊದಲ ಆಟಗಾರ.
ಕೆಲವೇ ದಿನಗಳ ಹಿಂದೆ ಹೈದರಾಬಾದ್ ತಂಡದ ವೇಗಿ ಜಾಸನ್ ಹೋಲ್ಡರ್, ಈ ಐಪಿಎಲ್‌ನಲ್ಲಿ ಯಾರೂ ಬಿಎಲ್‌ಎಂ ಅಭಿಯಾನಕ್ಕೆ ಕೈಜೋಡಿಸಿಲ್ಲ ಎಂದು ನೊಂದುಕೊಂಡಿದ್ದರು. ಇದರ ಬೆನ್ನಲ್ಲೇ ರವಿವಾರ ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಅರ್ಧ ಶತಕ ಪೂರೈಸಿದಾಗ ಮಂಡಿಯೂರಿ ಕುಳಿತು, ಬಲಗೈ ಮೇಲೆತ್ತಿ ತಾನೂ ಅಭಿಯಾನದ ಜತೆಗಿದ್ದೇನೆ ಎಂದು ಸಾರಿದರು. ಇದನ್ನು ಪೊಲಾರ್ಡ್ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳಾ ಟಿ20 ಚಾಲೆಂಜ್: ಸೂಪರ್ ನೋವಾಸ್ಗೆ ಪ್ರಶಸ್ತಿ
ಫೈನಲ್ ಮೊದಲು ಸಮಾರೋಪ ಸಮಾರಂಭ; ರಣವೀರ್ ಸಿಂಗ್, ಎ.ಆರ್, ರೆಹಮಾನ್ರಿಂದ ಕಾರ್ಯಕ್ರಮ
ಏಷ್ಯಾ ಕಪ್ ಹಾಕಿ: ಜಪಾನ್ ವಿರುದ್ಧ ಗೆದ್ದು ಸೇಡು ತೀರಿಸಿಕೊಂಡ ಭಾರತ
ಫೈನಲ್ ಪ್ರವೇಶದ ಖುಷಿಯಲ್ಲಿ ಪುಟ್ಟ ಅಭಿಮಾನಿಗೆ ಜೆರ್ಸಿ ಗಿಫ್ಟ್ ನೀಡಿದ ಟ್ರೆಂಟ್ ಬೌಲ್ಟ್
ಸಿರಾಜ್ ಉತ್ತಮ ಬೌಲರ್..: ಆರ್ ಸಿಬಿ ವೇಗಿಯ ಬೆಂಬಲಕ್ಕೆ ನಿಂತ ಮೈಕ್ ಹೆಸನ್