Udayavni Special

ಐಪಿಎಲ್ ನಲ್ಲಿ ಈ ಬಾರಿ ಬೆನ್ ಸ್ಟೋಕ್ಸ್ ಆಟ ಅನುಮಾನ

ಕೌಟುಂಬಿಕ ಕಾರಣದಿಂದ ಕೂಟದಿಂದ ಹಿಂಜರಿಯುವ ಸಾಧ್ಯತೆ

Team Udayavani, Sep 15, 2020, 8:10 PM IST

01

ನವದೆಹಲಿ : ಐಪಿಎಲ್ 13 ನೇ ಆವೃತ್ತಿಗೆ ಇನ್ನೇನು ದಿನಗಣನೆ ಆರಂಭವಾಗಿದೆ. ಒಂದಿಷ್ಟು ಸ್ಟಾರ್ ಆಟಗಾರರು ಈಗಾಗಲೇ ಕೂಟದಿಂದ ಹಿಂಜರಿದಿರುವುದು ಕ್ರಿಕೆಟ್ ಪ್ರೇಮಿಗಳಿಗೆ ನಿರಾಶೆಯ ಹೊಡೆತ ನೀಡಿದೆ. ಈ ಪಟ್ಟಿಗೆ ಸದ್ಯ ರಾಜಸ್ಥಾನ್ ರಾಯಲ್ಸ್ ತಂಡದ ಸ್ಟಾರ್ ಆಟಗಾರ ಇಂಗ್ಗೆಂಡ್ ನ ಬೆನ್ ಸ್ಟೋಕ್ಸ್ ಸೇರಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಂಡ್ರ್ಯೂ ಮೆಕ್ ಡೊನಾಲ್ಡ್ ಮಾತಾಡುತ್ತಾ ಬೆನ್ ಸ್ಟೋಕ್ಸ್  ಈ ಬಾರಿಯ ಐಪಿಎಲ್ ನಲ್ಲಿ ಆಡುವುದು ಅನುಮಾನ ಎಂದು ಹೇಳಿದ್ದಾರೆ. ನಾವು ಈಗಾಗಲೇ ಸ್ಟೋಕ್ಸ್ ಅವರಿಗೆ ಬೇಕಾದ ಸಮಯವನ್ನು ನೀಡಿದ್ದೇವೆ. ಇದು ಅವರಿಗೆ ಸಂಕಷ್ಟದ ಸನ್ನಿವೇಶ. ಇಂಥ ಸಮಯದಲ್ಲಿ ಬೇಕಾದ ಸಮಯವನ್ನು ನಾವು ನೀಡಿದ್ದೇವೆ.ನಾನು ಈಗಲೇ ಸ್ಟೋಕ್ಸ್ ಈ ಬಾರಿ ತಂಡಕ್ಕೆ ಸೇರಿಕೊಳ್ಳುತ್ತಾರೆ ಎನ್ನುವುದನ್ನು ಖಚಿತವಾಗಿ ಹೇಳಲಾರೆ ಎಂದು ಹೇಳಿದ್ದಾರೆ.

ಸ್ಟೋಕ್ಸ್ ಅವರ ಕೌಟುಂಬಿಕ ವಿಚಾರವಾಗಿರುವ ಕಾರಣ. ನಾವು ಖಚಿತವಾಗಿ ಏನನ್ನು ಹೇಳಲು ಸಾಧ್ಯವಿಲ್ಲ.. ಅವರು ಯಾವಾಗ ತರಬೇತಿಗೆ ಸೇರಿಕೊಳ್ಳುತ್ತಾರೆ ಎನ್ನುವುದು ಗೊತ್ತಿಲ್ಲ.ನಾವು ಅವರೊಂದಿಗೆ ನಿರಂತರ ಸಂಪರ್ಕ ಸಾಧಿಸಲು ಪ್ರಯತ್ನ ಪಟ್ಟಿದ್ದೇವೆ. ಕೌಟುಂಬಿಕ ವಿಚಾರ ಬಗೆ ಹರಿದ ಮೇಲೆ ಅವರ ಕುರಿತು ನಿರ್ಧಾರ ತೆಗೆದುಕೊಳ್ಳಬಹುದೆಂದು ಕೋಚ್ ಹೇಳಿದ್ದಾರೆ.

ರಾಜಸ್ಥಾನ್ ತಂಡದ ಮತ್ತೊರ್ವ ಆಟಗಾರ ಆಸ್ಟೇಲಿಯಾದ ಸ್ಟೀವ್ ಸ್ಮಿತ್ ಗಾಯದಿಂದ ಹೊರ ಉಳಿದಿದ್ದು ಅವರ ಲಭ್ಯತೆಯ ಬಗ್ಗೆ ಇನ್ನಷ್ಟೇ ವರದಿ ಬರಬೇಕಿದೆ.

ರಾಜಸ್ಥಾನ್ ರಾಯಲ್ಸ್  22 ಸೆಪ್ಟೆಂಬರ್ ರಂದು ಚೆನ್ನೈ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ

kalapa

ಕಲಾಪಗಳಿಗೆ ಗದ್ದಲದ ಸೋಂಕು

ಚಂದ್ರನಲ್ಲಿ ಮೊದಲ ಮಹಿಳೆ ಇಳಿಸಲು ನಾಸಾ ಸಿದ್ಧತೆ

ಚಂದ್ರನಲ್ಲಿ ಮೊದಲ ಮಹಿಳೆ ಇಳಿಸಲು ನಾಸಾ ಸಿದ್ಧತೆ

ನಾವು ಪರಿಭಾವಿಸಿದಂತೆ ನಮ್ಮ ಬದುಕು

ನಾವು ಪರಿಭಾವಿಸಿದಂತೆ ನಮ್ಮ ಬದುಕು

ಮುಂದುವರಿದ ಮಾದಕ ದ್ರವ್ಯ ಬೇಟೆ

ಮುಂದುವರಿದ ಮಾದಕ ದ್ರವ್ಯ ಬೇಟೆ

1982: ಸಹಾಯವೇ ಎಲ್ಲವೂ ಆಗಿದ್ದ ಆ ಕಾಲ…

1982: ಸಹಾಯವೇ ಎಲ್ಲವೂ ಆಗಿದ್ದ ಆ ಕಾಲ…

ಬಿ.ಸಿ.ರೋಡ್‌-ಅಡ್ಡಹೊಳೆ ಹೆದ್ದಾರಿ ಕಾಮಗಾರಿಗೆ ಮರುಜೀವ?

ಬಿ.ಸಿ.ರೋಡ್‌-ಅಡ್ಡಹೊಳೆ ಹೆದ್ದಾರಿ ಕಾಮಗಾರಿಗೆ ಮರುಜೀವ?






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

ರಾಯಲ್ಸ್ ಪರಾಕ್ರಮಕ್ಕೆ ತಲೆಬಾಗಿದ ಸೂಪರ್ ಕಿಂಗ್ಸ್

Sannu-01

ಶಾರ್ಜಾ ಮೈದಾನದಲ್ಲಿ ಸ್ಯಾಮ್ಸನ್-ಸ್ಮಿತ್ ಸ್ಪೋಟಕ ಜೊತೆಯಾಟ ; ಚೆನ್ನೈಗೆ 217 ರನ್ ಟಾರ್ಗೆಟ್

IPL

ಕೀಡಾಕ್ಷೇತ್ರದಲ್ಲಿ ದಾಖಲೆ ಬರೆದ ಐಪಿಎಲ್‌ ಉದ್ಘಾಟನಾ ಪಂದ್ಯ; 20 ಕೋಟಿ ವೀಕ್ಷಣೆ !

rajasthanroyals-1567666045

ಚೆನ್ನೈ ವಿರುದ್ಧದ ಸೋಲಿನ ಸರಣಿಯನ್ನು ಮುರಿಯುವುದೇ ರಾಯಲ್ಸ್‌ ?

dhoni

ಚೆನ್ನೈ- ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿಪಡೆ

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ

ರಾಜ್ಯಸಭೆಯಲ್ಲಿ 7 ಮಸೂದೆ ಅಂಗೀಕಾರ

ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ

ನಿವೃತ್ತರನ್ನು ಸರಕಾರಿ ವಾಹನದಲ್ಲೇ ಮನೆಗೆ ಬಿಟ್ಟು ಶುಭ ವಿದಾಯ

kalapa

ಕಲಾಪಗಳಿಗೆ ಗದ್ದಲದ ಸೋಂಕು

ಚಂದ್ರನಲ್ಲಿ ಮೊದಲ ಮಹಿಳೆ ಇಳಿಸಲು ನಾಸಾ ಸಿದ್ಧತೆ

ಚಂದ್ರನಲ್ಲಿ ಮೊದಲ ಮಹಿಳೆ ಇಳಿಸಲು ನಾಸಾ ಸಿದ್ಧತೆ

ನಾವು ಪರಿಭಾವಿಸಿದಂತೆ ನಮ್ಮ ಬದುಕು

ನಾವು ಪರಿಭಾವಿಸಿದಂತೆ ನಮ್ಮ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.