ಅಭ್ಯಾಸದ ವೇಳೆ ಬಸ್ಸಿಗೆ ಅಪ್ಪಳಿಸಿದ ರೋಹಿತ್ ಸಿಕ್ಸರ್!
Team Udayavani, Sep 10, 2020, 7:46 PM IST
ಅಬುಧಾಬಿ: ಈ ಬಾರಿಯ ಐಪಿಎಲ್ ಪಂದ್ಯಾವಳಿಗೆ ಕೊರೊನಾ ಆತಂಕ, ಬಿಗಿ ಸುರಕ್ಷಾ ನಿಯಮಗಳಿದ್ದರೂ ನಿಧಾನಕ್ಕೆ ಕೂಟ ಕಳೆಗಟ್ಟುತ್ತಿದೆ. ಇದಕ್ಕೊಂದು ನಿದರ್ಶನ, ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮ ಸಿಡಿಸಿದ ಸಿಕ್ಸರ್!
ಬುಧವಾರ ಅಭ್ಯಾಸ ಮಾಡುತ್ತಿದ್ದ ಅವರು ಮುನ್ನುಗ್ಗಿ ಬಾರಿಸಿದ ಚೆಂಡು 95 ಮೀಟರ್ ದೂರ ಸಾಗಿ, ಮೈದಾನದಿಂದ ಹೊರಹೋಗಿದೆ. ಆಗ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್ಸಿಗೆ ಬಡಿದು ತುಸು ಹಾನಿ ಮಾಡಿದೆ. ಯುಎಇ ಮೈದಾನಗಳು ತುಸು ಚಿಕ್ಕವು. ಹಾಗೆಯೇ ವಿಶ್ವದ ಪ್ರಮುಖ ಕ್ರಿಕೆಟ್ ರಾಷ್ಟ್ರಗಳಲ್ಲಿರುವಂತೆ ಹೊರಾವರಣ ಇಲ್ಲದಿರುವುದರಿಂದ ಸುಲಭವಾಗಿ ಚೆಂಡು ಸ್ಟೇಡಿಯಂ ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು