Udayavni Special

IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

Team Udayavani, Oct 22, 2020, 11:10 PM IST

IPL-2

ದುಬಾೖ: ಮಧ್ಯಮ ಕ್ರಮಾಂಕದ ಆಟಗಾರರಾದ ಮನೀಷ್‌ ಪಾಂಡೆ(ಅಜೇಯ 83) ಹಾಗೂ ವಿಜಯ್‌ ಶಂಕರ್‌ (ಅಜೇಯ 52) ಜೋಡಿಯ ಭರ್ಜರಿ ಅರ್ಧ ಶತಕಗಳ ನೆರವಿನಿಂದ ಗುರುವಾರದ ರಾಜಸ್ಥಾನ್‌ ರಾಯಲ್ಸ್‌ ಎದುರಿನ ಮಹತ್ವದ ಪಂದ್ಯದಲ್ಲಿ ಹೈದರಾಬಾದ್‌ 8 ವಿಕೆಟ್‌ಗಳ ಗೆಲುವಿನ ಸಂಭ್ರಮ ಆಚರಿಸಿತು.

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ರಾಜಸ್ಥಾನ್‌ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟಿಗೆ 154 ರನ್‌ ಗಳಿಸಿ ಸವಾಲೊಡ್ಡಿತು. ಗುರಿ ಬೆನ್ನತ್ತಿದ ಹೈದರಾಬಾದ್‌ 18.1 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 156 ರನ್‌ ಪೇರಿಸಿ ಗೆಲುವಿನ ನಗೆ ಬೀರಿತು.

ಹೈದರಾಬಾದ್‌ಗೆ ಆರಂಭಿಕ ಆಘಾತ
ಅಲ್ಪ ಮೊತ್ತದ ಗುರಿ ಬೆನ್ನತ್ತುವಲ್ಲಿ ಆರಂಭಿಕರಾದ ಬೇರ್‌ಸ್ಟೋ (4), ವಾರ್ನರ್‌ (10) ವಿಕೆಟ್‌ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತು. ಆದರೆ ಬಳಿಕ ಆಡಳಿಲಿದ ಮನೀಷ್‌ ಪಾಂಡೆ ಮತ್ತು ಆಲ್‌ರೌಂಡರ್‌ ಅವರ ತಾಳ್ಮೆಯುತ ಬ್ಯಾಟಿಂಗ್‌ನಿಂದ ತಂಡ ಮತ್ತೆ ಚೇತರಿಸಿಕೊಂಡಿತು. ಈ ಜೋಡಿ ಮುರಿಯದ ವಿಕೆಟಿಗೆ 140ರನ್‌ ಒಟ್ಟುಗೂಡಿಸಿ ಅಜೇಯರಾಗಿ ಉಳಿದರು.

ರಾಬಿನ್‌ ಉತ್ತಪ್ಪ-ಬೆನ್‌ ಸ್ಟೋಕ್ಸ್‌ ಜೋಡಿಯಿಂದ ರಾಜಸ್ಥಾನ್‌ ಬಿರುಸಿನ ಆರಂಭವೇನೋ ಲಭಿಸಿತು. ಆದರೆ ಇವರಿಂದ ಇನ್ನಿಂಗ್ಸ್‌ ಬೆಳೆಸಲು ಸಾಧ್ಯವಾಗಲಿಲ್ಲ. 3.3 ಓವರ್‌ಗಳಿಂದ 30 ರನ್‌ ದಾಖಲಾದ ವೇಳೆ ಉತ್ತಪ್ಪ (19) ರನೌಟ್‌ ಆಗಿ ನಿರ್ಗಮಿಸಬೇಕಾಯಿತು. 13 ಎಸೆತ ಎದುರಿಸಿದ ಅವರು 2 ಬೌಂಡರಿ, ಒಂದು ಸಿಕ್ಸರ್‌ ಸಿಡಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಪವರ್‌ ಪ್ಲೇ ಅವಧಿಯಲ್ಲಿ ರಾಜಸ್ಥಾನ್‌ ಒಂದು ವಿಕೆಟಿಗೆ 47 ರನ್‌ ಮಾಡಿತ್ತು.

ಅನಂತರ ಕ್ರೀಸ್‌ ಇಳಿದ ಸಂಜು ಸ್ಯಾಮ್ಸನ್‌ ಕೂಡ ಬಿರುಸಿನ ಆಟಕ್ಕಿಳಿದರು. ಸ್ಟೋಕ್ಸ್‌ಗಿಂತ ಹೆಚ್ಚು ವೇಗದಲ್ಲಿ ಬ್ಯಾಟ್‌ ಬೀಸತೊಡಗಿದರು. ಅರ್ಧ ಹಾದಿ ಕ್ರಮಿಸುವ ವೇಳೆ ತಂಡದ ಸ್ಕೋರ್‌ ಒಂದಕ್ಕೆ 74 ರನ್‌ ಆಗಿತ್ತು. ಮುಂದಿನ 10 ಓವರ್‌ ಸ್ಥಿತಿ ಇದಕ್ಕಿಂತ ಭಿನ್ನವಾಗಿರಲಿಲ್ಲ.

ಸ್ಯಾಮ್ಸನ್‌ 26 ಎಸೆತಗಳಿಂದ 36 ರನ್‌ ಬಾರಿಸಿದರು (3 ಫೋರ್‌, 1 ಸಿಕ್ಸರ್‌). ಹೋಲ್ಡರ್‌ ಎಸೆತವನ್ನು ಮಿಡ್‌ ವಿಕೆಟ್‌ ಮೇಲಿಂದ ಸಿಕ್ಸರ್‌ಗೆ ಬಡಿದಟ್ಟಿದ ಖುಷಿ ಸ್ಯಾಮ್ಸನ್‌ ಅವರಲ್ಲಿ ಹೆಚ್ಚು ಸಮಯ ಉಳಿಯಲಿಲ್ಲ. ಮುಂದಿನ ಎಸೆತದಲ್ಲೇ ಅವರು ಬೌಲ್ಡ್‌ ಆಗಿ ನಿರ್ಗಮಿಸಿದರು. ಅನಂತರದ ಓವರಿನಲ್ಲಿ ಸ್ಟೋಕ್ಸ್‌ ಕೂಡ ಔಟಾದರು. ಸ್ಟೋಕ್ಸ್‌-ಸ್ಯಾಮ್ಸನ್‌ ಜೋಡಿ 8.1 ಓವರ್‌ಗಳಿಂದ 56 ರನ್‌ ಒಟ್ಟುಗೂಡಿಸಿತು. ಸ್ಟೋಕ್ಸ್‌ ಮತ್ತೆ ನೈಜ ಆಟವಾಡಲು ವಿಫ‌ಲರಾದರು. 30 ರನ್ನಿಗೆ ಅವರು 32 ಎಸೆತ ಎದುರಿಸಿದರು. ಹೊಡೆದದ್ದು ಕೇವಲ 2 ಬೌಂಡರಿ. ರಶೀದ್‌ ಖಾನ್‌ ಎಸೆತವೊಂದು ಇಂಗ್ಲೆಂಡ್‌ ಸವ್ಯಸಾಚಿಯನ್ನು ವಂಚಿಸಿತು.

ಸ್ಕೋರ್‌ ಪಟ್ಟಿ
ರಾಜಸ್ಥಾನ್‌ ರಾಯಲ್ಸ್‌

ರಾಬಿನ್‌ ಉತ್ತಪ್ಪ ರನೌಟ್‌ 19
ಬೆನ್‌ ಸ್ಟೋಕ್ಸ್‌ ಬಿ ರಶೀದ್‌ 30
ಸಂಜು ಸ್ಯಾಮ್ಸನ್‌ ಬಿ ಹೋಲ್ಡರ್‌ 36
ಜಾಸ್‌ ಬಟ್ಲರ್‌ ಸಿ ನದೀಮ್‌ ಬಿ ಶಂಕರ್‌ 9
ಸ್ಟೀವನ್‌ ಸ್ಮಿತ್‌ ಸಿ ಪಾಂಡೆ ಬಿ ಹೋಲ್ಡರ್‌ 19
ರಿಯಾನ್‌ ಪರಾಗ್‌ ಸಿ ವಾರ್ನರ್‌ ಬಿ ಹೋಲ್ಡರ್‌ 20
ರಾಹುಲ್‌ ತೆವಾತಿಯಾ ಔಟಾಗದೆ 2
ಜೋಫ್ರ ಆರ್ಚರ್‌ ಔಟಾಗದೆ 16

ಇತರ 3
ಒಟ್ಟು(20 ಓವರ್‌ಗಳಲ್ಲಿ 6 ವಿಕೆಟಿಗೆ) 154
ವಿಕೆಟ್‌ ಪತನ: 1-30, 2-86, 3-86, 4-110, 5-134, 6-135.

ಬೌಲಿಂಗ್‌
ಸಂದೀಪ್‌ ಶರ್ಮ 4-0-31-0
ಜಾಸನ್‌ ಹೋಲ್ಡರ್‌ 4-0-33-3
ವಿಜಯ್‌ ಶಂಕರ್‌ 3-0-15-1
ಟಿ. ನಟರಾಜನ್‌ 4-0-46-0
ರಶೀದ್‌ ಖಾನ್‌ 4-0-20-1
ಶಾಬಾಜ್‌ ನದೀಮ್‌ 1-0-9-0

ಸನ್‌ರೈಸರ್ ಹೈದರಾಬಾದ್‌
ಡೇವಿಡ್‌ ವಾರ್ನರ್‌ ಸಿ ಸ್ಟೋಕ್ಸ್‌ ಬಿ ಆರ್ಚರ್‌ 4
ಜಾನಿ ಬೇರ್‌ಸ್ಟೊ ಬಿ ಆರ್ಚರ್‌ 10
ಮನೀಷ್‌ ಪಾಂಡೆ ಔಟಾಗದೆ 83
ವಿಜಯ್‌ ಶಂಕರ್‌ ಔಟಾಗದೆ 52

ಇತರ 7
ಒಟ್ಟು (18.1 ಓವರ್‌ಗಳಲ್ಲಿ 2 ವಿಕೆಟಿಗೆ) 156
ವಿಕೆಟ್‌ ಪತನ: 1-4, 2-16.

ಬೌಲಿಂಗ್‌:
ಜೋಫ್ರ ಆರ್ಚರ್‌ 4-0-21-2
ಅಂಕಿತ್‌ ರಜಪೂತ್‌ 1-0-11-0
ಕಾರ್ತಿಕ್‌ ತ್ಯಾಗಿ 3.1-0-42-0
ಬೆನ್‌ ಸ್ಟೋಕ್ಸ್‌ 2-0-24-0
ಶ್ರೇಯಸ್‌ ಗೋಪಾಲ್‌ 4-0-32-0
ರಾಹುಲ್‌ ತೆವಾತಿಯಾ 4-0-25-0

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಲವ್‌ ಜೆಹಾದ್‌ ನಿಗ್ರಹಿಸುವ ಉ.ಪ್ರ. ಅಧ್ಯಾದೇಶಕ್ಕೆ ರಾಜ್ಯಪಾಲರ ಅಂಕಿತ

ಲವ್‌ ಜೆಹಾದ್‌ ನಿಗ್ರಹಿಸುವ ಉ.ಪ್ರ. ಅಧ್ಯಾದೇಶಕ್ಕೆ ರಾಜ್ಯಪಾಲರ ಅಂಕಿತ

ಓಲಾ, ಉಬರ್‌ ದರಕ್ಕೆ ಅಂಕುಶ: ಕೇಂದ್ರ ಸರಕಾರದಿಂದ ಹೊಸ ನಿಯಮಗಳು ಜಾರಿ

ಓಲಾ, ಉಬರ್‌ ದರಕ್ಕೆ ಅಂಕುಶ: ಕೇಂದ್ರ ಸರಕಾರದಿಂದ ಹೊಸ ನಿಯಮಗಳು ಜಾರಿ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ಲಿಂಗಾಯತರಿಗೆ ಕೇಂದ್ರದ ಒಬಿಸಿ ಮೀಸಲಾತಿ ಸಿಗಬೇಕು: ಬೊಮ್ಮಾಯಿ

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

ನಿವಾರ್‌ ಸೈಕ್ಲೋನ್ ಎಫೆಕ್ಟ್ : ಕಾಕಿನಾಡ ಬೀಚಲ್ಲಿ “ಚಿನ್ನದ ಶೋಧನೆ‌’

Suspended

ಕರ್ತವ್ಯ ಲೋಪ: ಪಿಎಸ್‍ಐ ಸೇರಿ11ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಕಳಪೆ ಫೀಲ್ಡಿಂಗ್‌ ಬಗ್ಗೆ ಕೊಹ್ಲಿ ಬೇಸರ

ಕಳಪೆ ಫೀಲ್ಡಿಂಗ್‌ ಬಗ್ಗೆ ಕೊಹ್ಲಿ ಬೇಸರ

ಟಿ20: ಬೇರ್‌ಸ್ಟೊ ಬಿರುಗಾಳಿಗೆ ಬೆದರಿದ ಆಫ್ರಿಕಾ; ಇಂಗ್ಲೆಂಡ್‌ 5 ವಿಕೆಟ್‌ ವಿಕ್ರಮ

ಟಿ20: ಬೇರ್‌ಸ್ಟೊ ಬಿರುಗಾಳಿಗೆ ಬೆದರಿದ ಆಫ್ರಿಕಾ; ಇಂಗ್ಲೆಂಡ್‌ 5 ವಿಕೆಟ್‌ ವಿಕ್ರಮ

ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

ಕಮೆಂಟರಿ ವೇಳೆ ಎಡವಟ್ಟು ಮಾಡಿದ ಆಸೀಸ್ ಲೆಜೆಂಡ್: ಕ್ಷಮೆ ಕೇಳಿದ ಗಿಲ್‌ಕ್ರಿಸ್ಟ್‌

ಐಪಿಎಲ್ ನಲ್ಲಿ ಫ್ಲಾಪ್, ದೇಶದ ಪರ ಟಾಪ್: ಕೆ.ಎಲ್.ರಾಹುಲ್ ಬಳಿ ಕ್ಷಮೆ ಕೇಳಿದ ಮ್ಯಾಕ್ಸ್ ವೆಲ್

ಐಪಿಎಲ್ ನಲ್ಲಿ ಫ್ಲಾಪ್, ದೇಶದ ಪರ ಟಾಪ್: ಕೆ.ಎಲ್.ರಾಹುಲ್ ಬಳಿ ಕ್ಷಮೆ ಕೇಳಿದ ಮ್ಯಾಕ್ಸ್ ವೆಲ್

MUST WATCH

udayavani youtube

Mangalore: Woman rescues a cat from 30 feet deep well | Ranjini Shetty

udayavani youtube

ಸಚಿವ ಸಂಪುಟ ವಿಸ್ತರಣೆ ಬಗ್ಗೆ CM & ಹೈಕಮಾಂಡ್ ನಿರ್ಧಾರ ತಗೆದುಕೊಳ್ಳುತ್ತದೆ: ಅಶ್ವಥ್ ನಾರಾಯಣ

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

ಹೊಸ ಸೇರ್ಪಡೆ

Sajid

ಸಾಜಿದ್‌ ಸುಳಿವು ನೀಡಿದರೆ 37 ಕೋ. ರೂ

ಲವ್‌ ಜೆಹಾದ್‌ ನಿಗ್ರಹಿಸುವ ಉ.ಪ್ರ. ಅಧ್ಯಾದೇಶಕ್ಕೆ ರಾಜ್ಯಪಾಲರ ಅಂಕಿತ

ಲವ್‌ ಜೆಹಾದ್‌ ನಿಗ್ರಹಿಸುವ ಉ.ಪ್ರ. ಅಧ್ಯಾದೇಶಕ್ಕೆ ರಾಜ್ಯಪಾಲರ ಅಂಕಿತ

ಓಲಾ, ಉಬರ್‌ ದರಕ್ಕೆ ಅಂಕುಶ: ಕೇಂದ್ರ ಸರಕಾರದಿಂದ ಹೊಸ ನಿಯಮಗಳು ಜಾರಿ

ಓಲಾ, ಉಬರ್‌ ದರಕ್ಕೆ ಅಂಕುಶ: ಕೇಂದ್ರ ಸರಕಾರದಿಂದ ಹೊಸ ನಿಯಮಗಳು ಜಾರಿ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಕೃಷಿಯಲ್ಲಿ ತಂತ್ರಜ್ಞಾನಕ್ಕೆ ರಾಷ್ಟ್ರೀಯ ಚೌಕಟ್ಟು ಅಗತ್ಯ: ಡಾ| ಕೆ. ಶಿವನ್‌ ಅಭಿಮತ

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

ಮತ್ತೆ ಸಿಡ್ನಿ ಸವಾಲು: ಸಿಡಿದೀತೇ ಟೀಮ್‌ ಇಂಡಿಯಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.