14ನೇ ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಬಂದಿಳಿದ  ರಸೆಲ್‌, ನಾರಾಯಣ್‌


Team Udayavani, Mar 24, 2021, 5:28 PM IST

14ನೇ ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಬಂದಿಳಿದ  ರಸೆಲ್‌, ನಾರಾಯಣ್‌

ಮುಂಬಯಿ: ಕೋಲ್ಕತಾ ನೈಟ್‌ರೈಡರ್ ತಂಡದ ಸ್ಟಾರ್‌ ಆಟಗಾರರಾದ ವೆಸ್ಟ್‌ ಇಂಡೀಸಿನ ಆ್ಯಂಡ್ರೆ ರಸೆಲ್‌ ಮತ್ತು ಸುನೀಲ್‌ ನಾರಾಯಣ್‌ 14ನೇ ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಮುಂಬಯಿಗೆ ಬಂದಿಳಿದರು.

“ಈ ಬಾರಿ ಪಂದ್ಯಾವಳಿ ಭಾರತದಲ್ಲೇ ನಡೆಯುತ್ತಿರುವುದಕ್ಕೆ ಬಹಳ ಸಂತಸ ಆಗುತ್ತಿದೆ. ಹಾಗೆಯೇ ಮತ್ತೂಮ್ಮೆ ಗೋಲ್ಡ್‌-ಪರ್ಪಲ್‌ನಲ್ಲಿ ಮಿಂಚಲು ಕಾತರಗೊಂಡಿದ್ದೇವೆ’ ಎಂಬುದಾಗಿ ಸುನೀಲ್‌ ನಾರಾಯಣ್‌ ಹೇಳಿದರು.

“ನೀವು ಸ್ಟಾಂಡ್‌ನ‌ಲ್ಲಿರಿ ಅಥವಾ ಮನೆಯಲ್ಲೇ ಉಳಿಯಿರಿ, ನಾವು ಯಾವುದೇ ಸ್ಥಿತಿಯಲ್ಲಿದ್ದರೂ ನಿಮ್ಮ ಬೆಂಬಲ ನಮಗಿರಲಿ’ ಎಂದು ಅವರು ಕೆಕೆಆರ್‌ ಅಭಿಮಾನಿಗಳಲ್ಲಿ ವಿನಂತಿಸಿದರು.

ಕೆಕೆಆರ್‌ ಆಟಗಾರರೆಲ್ಲ ಶನಿವಾರ ಮುಂಬಯಿಯಲ್ಲಿ ಒಟ್ಟುಗೂಡಿ ಕ್ವಾರಂಟೈನ್‌ ಪ್ರಕ್ರಿಯೆ ಆರಂಭಿಸಲಿದ್ದಾರೆ. ಆದರೆ ಈಗಾಗಲೇ ಜೈವಿಕ ಸುರಕ್ಷಾ ವಲಯದಲ್ಲಿರುವ ಇಯಾನ್‌ ಮಾರ್ಗನ್‌, ಶುಭಮನ್‌ ಗಿಲ್‌, ಕುಲದೀಪ್‌ ಯಾದವ್‌, ಪ್ರಸಿದ್ಧ್ ಕೃಷ್ಣ ಅವರಿಗೆಲ್ಲ ಕ್ವಾರಂಟೈನ್‌ ಅನ್ವಯಿಸುವುದಿಲ್ಲ.

ಟಾಪ್ ನ್ಯೂಸ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

5banahatti

ಕಾಂಗ್ರೆಸ್ ಜಾತಿಯ ಟ್ರಂಪ್ ಕಾರ್ಡ್ ಬಳಸಿ ಮತ ಕೇಳುತ್ತಿದ್ದಾರೆ: ಬನಹಟ್ಟಿ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಹೂಡಿಕೆದಾರರಲ್ಲಿ ಹುಮ್ಮಸ್ಸು: ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 500ಕ್ಕೂ ಅಧಿಕ ಅಂಕ ಏರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

ಒಮಿಕ್ರಾನ್ ಆತಂಕ: ಭಾರತದಲ್ಲಿ 6,990 ಕೋವಿಡ್ ಪ್ರಕರಣ ಪತ್ತೆ, 3.4 ಕೋಟಿ ಮಂದಿ ಚೇತರಿಕೆ

4nandibetta

ಚಿಕ್ಕಬಳ್ಳಾಪುರ: 3 ತಿಂಗಳ ಬಳಿಕ ಸಾರ್ವಜನಿಕರಿಗೆ ನಂದಿಬೆಟ್ಟ ಪ್ರವೇಶಕ್ಕೆ ಮುಕ್ತ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ಬಳ್ಳಾರಿ: ಆಫ್ರಿಕಾದಿಂದ ಬಂದ ಇಬ್ಬರು ಕ್ವಾರಂಟೈನ್ ಗೆ: ಡಾ. ಜನಾರ್ಧನ್

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?

8bankloan

ಸಾಲ ಪಡೆಯಲು ಜನಜಂಗುಳಿ

Untitled-2

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

7devolop

ವಿಜ್ಞಾನ ಬೆಳವಣಿಗೆಗೆ ಕೊಡುಗೆ ನೀಡಿ: ಅಗಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.