ಮಾರ್ಗನ್ಗೆ 24 ಲಕ್ಷ ರೂ. ದಂಡ
Team Udayavani, Sep 24, 2021, 8:59 PM IST
ಅಬುಧಾಬಿ: ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಗಳಿಸಿದ ಬೆನ್ನಲ್ಲೇ ನಿಧಾನಗತಿಯ ಬೌಲಿಂಗ್ ನಡೆಸಿದ್ದಕ್ಕಾಗಿ ಕೋಲ್ಕತ ನೈಟ್ರೈಡರ್ ತಂಡದ ನಾಯಕ ಇಯಾನ್ ಮಾರ್ಗನ್ಗೆ ಬರೋಬ್ಬರಿ 24 ಲಕ್ಷ ರೂ. ದಂಡ ವಿಧಿಸಲಾಗಿದೆ.
ಇದು ಪ್ರಸಕ್ತ ಋತುವಿನಲ್ಲಿ ಕೆಕೆಆರ್ನ ಎರಡನೇ ನಿಧಾನಗತಿಯ ಓವರ್ ಪ್ರಕರಣವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 6 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 25ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?