ಮುಂಬೈಗೆ ರೋಹಿತ್‌ ಶರ್ಮ ಬಲ


Team Udayavani, Sep 23, 2021, 7:00 AM IST

ಮುಂಬೈಗೆ ರೋಹಿತ್‌ ಶರ್ಮ ಬಲ

ಅಬುಧಾಬಿ: ಆರ್‌ಸಿಬಿ ವಿರುದ್ಧ ಮೆರೆದಾಡಿದ ಕೋಲ್ಕತಾ ನೈಟ್‌ರೈಡರ್ ಮತ್ತು ಚೆನ್ನೈ ಎದುರು ಮುಗ್ಗರಿಸಿದ ಮುಂಬೈ ಇಂಡಿಯನ್ಸ್‌ ಗುರುವಾರದ ಪಂದ್ಯದಲ್ಲಿ ಮುಖಾಮುಖೀಯಾಗಲಿವೆ. ಮೇಲ್ನೋಟಕ್ಕೆ ಇದೊಂದು ಸಮಬಲರ ಸವಾಲ್‌ ಆಗಿ ಗೋಚರಿಸುತ್ತಿದೆ. ಆದರೆ ರೋಹಿತ್‌ ಪುನರಾಗ ಮನದಿಂದ ಮುಂಬೈಗೆ ಹೆಚ್ಚಿನ ಬಲ ಬಂದಿದೆ.

ರೋಹಿತ್‌ ಆಗಮನ:

ಫಿಟ್‌ನೆಸ್‌ ಸಮಸ್ಯೆಯಿಂದಾಗಿ ರೋಹಿತ್‌ ಶರ್ಮ ಚೆನ್ನೈ ಎದುರಿನ ಪಂದ್ಯದಿಂದ ಹೊರಗುಳಿದಿದ್ದರು. ಕೆಕೆಆರ್‌ ವಿರುದ್ಧ ತಂಡಕ್ಕೆ  ಮರಳಲಿದ್ದು, ನಾಯಕತ್ವ ವಹಿಸಲಿದ್ದಾರೆ. ಕಳೆದ ಋತುವಿನಲ್ಲಿ  ಸ್ಫೋಟಕ ಬ್ಯಾಟಿಂಗ್‌ ನಡೆಸಿದ ಡಿ ಕಾಕ್‌, ಪೊಲಾರ್ಡ್‌, ಇಶಾನ್‌ ಕಿಶನ್‌, ಸೂರ್ಯಕುಮಾರ್‌ ಮರಳಿ ಲಯ ಕಂಡುಕೊಂಡರೆ ಮುಂಬೈಯನ್ನು ತಡೆಯುವುದು ಸುಲಭವಲ್ಲ.

ಕಿವೀಸ್‌ನ ಅವಳಿ ವೇಗಿಗಳಾದ ಟ್ರೆಂಟ್‌ ಬೌಲ್ಟ್-ಆ್ಯಡಂ ಮಿಲೆ°, ಯಾರ್ಕರ್‌ ಸ್ಪೆಷಲಿಸ್ಟ್‌ ಬುಮ್ರಾ, ರಾಹುಲ್‌ ಚಹರ್‌ ಮುಂಬೈ ಬೌಲಿಂಗ್‌ ವಿಭಾಗದ ಹೀರೋಗಳು. ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಪೂರ್ತಿ ಫಿಟ್‌ ಆಗದ ಕಾರಣ ಈ ಪಂದ್ಯದಲ್ಲಿಯೂ ಕಣಕ್ಕಿಳಿಯುವುದು ಅನುಮಾನ.

ಕೆಕೆಆರ್‌ ಬಲಿಷ್ಠ ಪಡೆ:

ಬಲಿಷ್ಠ ಆರ್‌ಸಿಬಿಗೆ ಹೀನಾಯ ಸೋಲುಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿರುವ ಮಾರ್ಗನ್‌ ಸಾರಥ್ಯದ ಕೆಕೆಆರ್‌ ಬ್ಯಾಟಿಂಗ್‌-ಬೌಲಿಂಗ್‌ ವಿಭಾಗಗಳೆರಡರಲ್ಲೂ ಸಮರ್ಥವಾಗಿದೆ. ಯುವ ಆಟಗಾರರಾದ ಶುಭಮನ್‌ ಗಿಲ್‌, ಹೊಸತಾರೆ ವೆಂಕಟೇಶ್‌ ಅಯ್ಯರ್‌, ನಿತೀಶ್‌ ರಾಣಾ, ರಸೆಲ್‌, ಮಾರ್ಗನ್‌ ಬ್ಯಾಟಿಂಗ್‌ ಸರದಿಯ ಬಲಿಷ್ಠರು.

ಮಿಸ್ಟರಿ ಸ್ಪಿನ್ನರ್‌ ವರುಣ್‌ ಚಕ್ರವರ್ತಿ, ರಸೆಲ್‌, ಸುನೀಲ್‌ ನಾರಾಯಣ್‌, ಪ್ರಸಿದ್ಧ್ ಕೃಷ್ಣ ಈಗಾಗಲೇ ಆರ್‌ಸಿಬಿ ವಿರುದ್ಧ ತಮ್ಮ ಬೌಲಿಂಗ್‌ ಅಸ್ತ್ರವನ್ನು ಯಶಸ್ವಿಯಾಗಿ ಪ್ರಯೋಗಿಸಿದ್ದಾರೆ. ಇವರ ಮುಂದಿನ ಟಾರ್ಗೆಟ್‌ ಮುಂಬೈ!

ಟಾಪ್ ನ್ಯೂಸ್

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಎಂಎನ್‌ಎಸ್‌ ಅಧ್ಯಕ್ಷ ರಾಜ್‌ ಠಾಕ್ರೆಗೆ ಕೋವಿಡ್

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌

ಭಾರತ -ಬಾಂಗ್ಲಾದೇಶ ನಡುವಿನ ಬಾಂಧವ್ಯ ಭಾವನಾತ್ಮಕ: ಹರ್ಷವರ್ಧನ್‌

panchamasali

ಪಂಚಮಸಾಲಿಗಳ ಒತ್ತಡಕ್ಕೆ ಸರ್ಕಾರ ಮಣಿಯಬಾರದು: ಸಿ.ಎಸ್‌ ದ್ವಾರಕಾನಾಥ್‌

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಪ್ರಧಾನಿ ಬದ್ಧತೆಗೆ ಶ್ಲಾಘನೆ : ಮೋದಿ ನಾಯಕತ್ವಕ್ಕೆ ಲಸಿಕೆ ತಯಾರಕ ಕಂಪನಿಗಳ ಮೆಚ್ಚುಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

1-vv

ಪ್ಯಾರಿಸ್ ಒಲಂಪಿಕ್ಸ್‌ : ಅಮೃತ ಕ್ರೀಡಾ ದತ್ತು,ರಾಜ್ಯದ 75 ಕ್ರೀಡಾಪಟುಗಳ ಆಯ್ಕೆ

Netherlands player Ryan ten Doeschate announced retirement

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ನೆದರ್ಲೆಂಡ್ ಆಲ್ ರೌಂಡರ್ ಟೆನ್ ಡೆಶ್ಕೋಟ್

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

ಜಿಲ್ಲಾಸ್ಪತ್ರೆ ಸಮಸ್ಯೆ ವಾರದಲ್ಲಿ ಇತ್ಯರ್ಥ: ಆಚಾರ್‌

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ಹಣಕಾಸು, ಅನೈತಿಕ ಸಂಬಂಧಕ್ಕೆ ಟಿಟಿ ಚಾಲಕನ ಕೊಲೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ನಮ್ಮ ಅವಧಿಯಲ್ಲಿ ಹಾನಗಲ್ಲ ಕ್ಷೇತ್ರಕ್ಕೆ 2400 ಕೋಟಿ ಕೊಟ್ಟಿದ್ದೇನೆ

ಸಚಿವ ಸಿ.ಸಿ. ಪಾಟೀಲ ಯುವ ನಾಯಕರಿಗೆ ಪ್ರೇರಣೆ

ಸಚಿವ ಸಿ.ಸಿ. ಪಾಟೀಲ ಯುವ ನಾಯಕರಿಗೆ ಪ್ರೇರಣೆ

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

ಪರಿಸರ ಹಾನಿ ನಷ್ಟ ತುಂಬಿಕೊಡಲು ಭಾರತ ಆಗ್ರಹ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.