ಐಪಿಎಲ್‌ 2021: ಕಣಕ್ಕಿಳಿಯಲಿವೆ 9 ತಂಡಗಳು

Team Udayavani, Nov 13, 2020, 5:45 AM IST

IPLಐಪಿಎಲ್‌ 2021: ಕಣಕ್ಕಿಳಿಯಲಿವೆ 9 ತಂಡಗಳು

ಹೊಸದಿಲ್ಲಿ: ಹದಿಮೂರನೇ ಐಪಿಎಲ್‌ ಮುಗಿದು ಎರಡೇ ದಿನಗಳಲ್ಲಿ 2021ರ ಐಪಿಎಲ್‌ಗೆ ಸ್ಕೆಚ್‌ ಹಾಕಲು ಬಿಸಿಸಿಐ ಸಜ್ಜಾಗಿದೆ. ಇದು ಕೆಲವೇ ತಿಂಗಳಲ್ಲಿ ಆರಂಭವಾಗಲಿರುವುದರಿಂದ ತರಾತುರಿ ಸಹಜ. ಇದಕ್ಕೂ ಮಿಗಿಲಾಗಿ, 14ನೇ ಐಪಿಎಲ್‌ನಲ್ಲಿ ಎಂಟರ ಬದಲು 9 ತಂಡ ಗಳನ್ನು ಕಣಕ್ಕಿಳಿಸುವುದು ಬಿಸಿಸಿಐ ಯೋಜನೆ. ಹೀಗಾಗಿ ತ್ವರಿತ ವಾಗಿ ಕಾರ್ಯ ಪ್ರವೃತ್ತವಾಗುವುದು ಅನಿವಾರ್ಯವಾಗಿದೆ.

ಮೊದಲಿನ ಯೋಜನೆಯಂತೆ, 2021ರ ಐಪಿಎಲ್‌ನಲ್ಲಿ 10 ತಂಡಗಳನ್ನು ಆಡಿಸಲು ಬಿಸಿಸಿಐ ಯೋಜಿಸಿತ್ತು. ಆದರೆ ಇದನ್ನೀಗ 9ಕ್ಕೆ ಸೀಮಿತಗೊಳಿಸಲಾಗಿದೆ. 2022ರಲ್ಲಿ ತಂಡಗಳ ಸಂಖ್ಯೆಯನ್ನು ಹತ್ತಕ್ಕೆ ಏರಿಸುವ ಬಗ್ಗೆ ಯೋಚಿಸಲಾಗುವುದು. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ದೀಪಾವಳಿ ಬಳಿಕ ಐಪಿಎಲ್‌ ಆಡಳಿತ ಮಂಡಳಿ ಸಭೆ ನಡೆಯಲಿದ್ದು, ಅಲ್ಲಿ 9ನೇ ತಂಡಕ್ಕಾಗಿ ಬಿಡ್‌ ಕರೆಯುವ ಸಾಧ್ಯತೆ ಇದೆ.

ಐಪಿಎಲ್‌ ಫ್ರಾಂಚೈಸಿ ಆಸಕ್ತರು
9ನೇ ಐಪಿಎಲ್‌ ತಂಡಕ್ಕಾಗಿ ದೇಶದ ಅನೇಕ ಉದ್ದಿಮೆದಾರರು, ಬೃಹತ್‌ ಕಂಪೆನಿ ಗಳು ಆಸಕ್ತಿ ವಹಿಸಿವೆ. ಸಂಜೀವ್‌ ಗೋಯೆಂಕಾ ಗ್ರೂಪ್‌, ಟಾಟಾಸ್‌ ಮತ್ತು ಅದಾನಿ ಗ್ರೂಪ್‌ ಹೊಸ ಫ್ರಾಂಚೈಸಿಯ ಮಾಲಕತ್ವ ವಹಿಸಲು ಮುಂದೆ ಬಂದಿರುವ ಸುದ್ದಿ ಇದೆ. ಮಾಧ್ಯಮ ದೈತ್ಯ ರೋನಿ ಸೂðವಾಲಾ, ಬ್ಯಾಂಕರ್‌ ಉದಯ್‌ ಕೋಟಕ್‌ ಕೂಡ ಈ ಸಾಲಿನಲ್ಲಿವೆ ಎನ್ನಲಾಗಿದೆ.

ಎಲ್ಲವೂ ಯೋಜನೆಯಂತೆ ಸಾಗಿದರೆ 2021ರ ಐಪಿಎಲ್‌ ಭಾರತದಲ್ಲಿ, ಮಾರ್ಚ್‌ ಕೊನೆಯ ವಾರ ಅಥವಾ ಎಪ್ರಿಲ್‌ ಮೊದಲ ವಾರದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿಕ್ಕಿದೆ. 9ನೇ ತಂಡ ಆಡಲಿಳಿದರೆ ಆಗ ಪಂದ್ಯಗಳ ಸಂಖ್ಯೆ 60ರಿಂದ 76ಕ್ಕೆ ಏರುತ್ತದೆ. ಹೆಚ್ಚುವರಿ ಎರಡು ತಂಡಗಳ ಪ್ರವೇಶವಾದರೆ ಈ ಸಂಖ್ಯೆ 90ಕ್ಕೆ ನೆಗೆಯಲಿದೆ. “ಐಪಿಎಲ್‌ ವಿಂಡೋ’ ತೀರಾ ಚಿಕ್ಕದಾಗಿರುವುದರಿಂದ ಈ ಅವಧಿಯಲ್ಲಿ 90 ಪಂದ್ಯಗಳನ್ನು ಆಡಿಸಲು ಸಾಧ್ಯವಾಗದು. ಇದಕ್ಕೆ ಸೂಕ್ತ ಯೋಜನೆಗಳನ್ನು ರೂಪಿಸಿಕೊಂಡು, 2022ರಲ್ಲಿ ಅಥವಾ ಅನಂತರದ ವರ್ಷಗಳಲ್ಲಿ 10 ತಂಡಗಳಿಗೆ ಅವಕಾಶ ನೀಡುವುದು ಬಿಸಿಸಿಐ ಯೋಜನೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.