ಸ್ಥಗಿತಗೊಂಡಿದ್ದ ಐಪಿಎಲ್ ಪುನಾರಂಭ: ಅರಬ್ಬರ ನಾಡಿನಲ್ಲಿ ಮತ್ತೆ ನಡೆಯಲಿದೆ ಕ್ರಿಕೆಟ್ ಹಬ್ಬ

Team Udayavani, May 25, 2021, 6:25 PM IST

ಸ್ಥಗಿತಗೊಂಡಿದ್ದ ಐಪಿಎಲ್ ಮತ್ತೆ ಆರಂಭ: ಅರಬ್ಬರ ನಾಡಿನಲ್ಲಿ ಮತ್ತೆ ನಡೆಯಲಿದೆ ಕ್ರಿಕೆಟ್ ಹಬ್ಬ

ನವಹೆದೆಲಿ :  ಆಟಗಾರರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದರಿಂದ ಸ್ಥಗಿತಗೊಂಡಿದ್ದ ಈ ಬಾರಿಯ ಐಪಿಎಲ್ ನ ಉಳಿದ ಪಂದ್ಯಗಳು ದುಬೈಗೆ ಸ್ಥಳಾಂತರಗೊಂಡಿವೆ ಎಂದು ವರದಿಯಾಗಿದೆ.

ಈ ಬಾರಿಯ ಐಪಿಎಲ್  ನ್ನು ಕೋವಿಡ್ ಬಗ್ಗೆ ಎಲ್ಲಾ ಮುಂಜಾಗ್ರತ ಕ್ರಮಗಳನ್ನು ಅನುಸರಿಸಿಕೊಂಡು ಆರಂಭಿಸಿಲಾಗಿತ್ತು. ಪ್ರಾರಂಭದಲ್ಲಿ ಯಶಸ್ಸಾಗಿದ್ದ ಟೂರ್ನಿ, ಮಧ್ಯಭಾಗದಲ್ಲಿ ಇಬ್ಬರು ಆಟಗಾರರಿಗೆ ಕೋವಿಡ್ ಕಾಣಿಸಿಕೊಂಡ ಪರಿಣಾಮ ಅರ್ಧದಲ್ಲಿ ಸ್ಥಗಿತಗೊಳಿಸಿ ಬಿಸಿಸಿಐ ಸುರಕ್ಷಿತವಾಗಿ ವಿದೇಶಿ ಆಟಗಾರರನ್ನು ತವರಿಗೆ ಕಳುಹಿಸಿಕೊಟ್ಟಿತ್ತು.

ಆದರೀಗ ಐಪಿಎಲ್ 14 ರ ಉಳಿದ 31 ಪಂದ್ಯಗಳು ದುಬೈಗೆ ಸ್ಥಳಾಂತರಗೊಂಡು ಐಪಿಎಲ್ ಪುನಾರಂಭಗೊಳ್ಳಲಿದೆ ಎಂದು ವರದಿಯಾಗಿದೆ. ಬಿಸಿಸಿಐ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಸೆಟ್ಟಂಬರ್ 3 ನೇ ವಾರದಲ್ಲಿ ಐಪಿಎಲ್ ಪುನಾರಂಭಗೊಳ್ಳಲಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತವಿಲ್ಲದ ಕ್ರಿಕೆಟ್ ತುಂಬಾ ಕಷ್ಟ, ಕ್ರಿಕೆಟ್ ಗೆ ಭಾರತದ ಅಗತ್ಯವಿದೆ: ರಿಚರ್ಡ್ ಹ್ಯಾಡ್ಲಿ

ಐಪಿಎಲ್ ಪುನಾರಂಭಗೊಂಡರೆ ಯಾವೆಲ್ಲಾ ದೇಶದ ಆಟಗಾರರು ಮತ್ತೆ ಸೇರಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಹಿಂದೆ ಕೋವಿಡ್ ಸಮಯದಲ್ಲಿ ಐಪಿಎಲ್ ಟೂರ್ನಿಯನ್ನು  ಯುಎಇ ಯಶಸ್ವಿಗಾಗಿ ನಡೆಸಿತ್ತು.

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.