ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

Team Udayavani, Apr 20, 2022, 5:59 PM IST

1-fdsfdsf

ಮುಂಬಯಿ : ಕೋವಿಡ್‌ ವೈರಸ್ ಕಾಟಕ್ಕೆ ಐಪಿಎಲ್ ಸಿಲುಕಿದ್ದು, ಬುಧವಾರ ಪಂಜಾಬ್‌ ಕಿಂಗ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ಪಂದ್ಯ ನಡೆಯುವುದು ಅನುಮಾನವಾಗಿದೆ.

ಡೆಲ್ಲಿ ತಂಡದ ಆಟಗಾರ ಟಿಮ್ ಸೀಫರ್ಟ್ ಗೆ ಕೋವಿಡ್ ಪಾಸಿಟಿವ್ ಆಗಿದ್ದು, ಪಂದ್ಯ ನಡೆಯುವುದು ಅನುಮಾನವಾಗಿದ್ದು, ಸುರಕ್ಷತೆಯ ದೃಷ್ಟಿಯಲ್ಲಿ ರದ್ದಾಗುವ ಸಾಧ್ಯತೆಗಳಿವೆ.

ಡೆಲ್ಲಿ ತಂಡದಲ್ಲಿ ಕೋವಿಡ್‌ ಪ್ರಕರಣಗಳು ಕಂಡುಬಂದ ಕಾರಣ ಈ ಪಂದ್ಯವನ್ನು ಪುಣೆಯಿಂದ ಮುಂಬಯಿಯ “ಬ್ರೆಬೋರ್ನ್ ಸ್ಟೇಡಿಯಂ’ಗೆ ಸ್ಥಳಾಂತರಿಸಲಾಗಿತ್ತು.

ಡೆಲ್ಲಿ ತಂಡದ ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಿಚೆಲ್‌ ಮಾರ್ಷ್‌ ಕೋವಿಡ್‌ ಪಾಸಿಟಿವ್‌ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.