ಐಪಿಎಲ್‌ ಆರಂಭಿಕ ಪಂದ್ಯಕ್ಕೆ ಸೂರ್ಯಕುಮಾರ್‌ ಅನುಮಾನ


Team Udayavani, Mar 15, 2022, 11:13 PM IST

ಐಪಿಎಲ್‌ ಆರಂಭಿಕ ಪಂದ್ಯಕ್ಕೆ ಸೂರ್ಯಕುಮಾರ್‌ ಅನುಮಾನ

ಹೊಸದಿಲ್ಲಿ: ಟಾಟಾ ಐಪಿಎಲ್‌ 2022 ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಸ್ಟಾರ್‌ ಆಟಗಾರನ ಗಾಯದ ಸಮಸ್ಯೆ ಎದುರಾಗಿದೆ. ಸೂರ್ಯಕುಮಾರ್‌ ಯಾದವ್‌ ಗಾಯಾಳಾಗಿರುವ ಕಾರಣ ಮಾ. 27ರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡುವುದು ಅನುಮಾನ ಎನ್ನಲಾಗಿದೆ.

ಹೆಬ್ಬೆರಳಿನ ಗಾಯಕ್ಕೊಳಾಗಿರುವ ಸೂರ್ಯಕುಮಾರ್‌ ಯಾದವ್‌ ಚೇತರಿಕೆಗೆ ಇನ್ನೂ ಸ್ವಲ್ಪ ಸಮಯ ಬೇಕಿದೆ. ಹೀಗಾಗಿ ಅವರಿಗೆ ಮೊದಲ ಐಪಿಎಲ್‌ ಪಂದ್ಯದಲ್ಲಿ ಆಡಲು ಸಾಧ್ಯವಿಲ್ಲ. 2ನೇ ಅಥವಾ 3ನೇ ಪಂದ್ಯದ ವೇಳೆ ಸಂಪೂರ್ಣ ಫಿಟ್‌ ಆಗುವ ನಿರೀಕ್ಷೆ ಇದೆ ಎಂದು ವರದಿಯಾಗಿದೆ.

ಸೂರ್ಯಕುಮಾರ್‌ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಫಿಟ್‌ನೆಸ್‌ ತರಬೇತಿ ಪಡೆಯುತ್ತಿದ್ದು, ಗಾಯದಿಂದ ಚೇತರಿಸಿಕೊಳ್ಳುವ ಹಂತದಲ್ಲಿದ್ದಾರೆ.

ಇದನ್ನೂ ಓದಿ:ವನಿತಾ ವಿಶ್ವಕಪ್‌: ಕಾಂಗರೂ ನಾಲ್ಕನೇ ಗೆಲುವಿನ ನಾಗಾಲೋಟ

ಮುಂಬೈ ತನ್ನ ಎರಡನೇ ಪಂದ್ಯವನ್ನು ಎ. 2ರಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಆಡಲಿದೆ. ಈ ಪಂದ್ಯದ ಮೂಲಕ ಸೂರ್ಯಕುಮಾರ್‌ ಕಣಕ್ಕಿಳಿಯುವ ನಿರೀಕ್ಷೆಯಿದೆ ಎಂದು ತಂಡದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.