ಐಪಿಎಲ್ಗೆ ಪೂರ್ಣ ಲಭ್ಯ: ವದಂತಿಗಳಿಗೆ ಕ್ಯಾಮೆರಾನ್ ಗ್ರೀನ್ ತೆರೆ
Team Udayavani, Jan 5, 2023, 11:00 PM IST
ಸಿಡ್ನಿ: ಆಸೀಸ್ ಆಲ್ರೌಂಡರ್ ಕ್ಯಾಮೆರಾನ್ ಗ್ರೀನ್ ಐಪಿಎಲ್ನಲ್ಲಿ ಬೌಲಿಂಗ್ ಮಾಡಲು ಸಾಧ್ಯವಿಲ್ಲ ಎಂಬ ವದಂತಿಗಳು ಹಬ್ಬಿವೆ. ಅದನ್ನು ಸ್ವತಃ ಗ್ರೀನ್ ನಿರಾಕರಿಸಿದ್ದಾರೆ.
ನಾನು ಮುಂಬೈ ಇಂಡಿಯನ್ಸ್ ತಂಡದ ಪರ ಬೌಲಿಂಗ್, ಬ್ಯಾಟಿಂಗ್ ಮಾಡಲು ಪೂರ್ಣ ಸಿದ್ಧವಿದ್ದೇನೆ. ಇಂತಹ ವದಂತಿಗಳು ಎಲ್ಲಿಂದ, ಹೇಗೆ ಹಬ್ಬಿದವು ಎಂದು ಗೊತ್ತಿಲ್ಲ ಎಂದು ಗ್ರೀನ್ ಸ್ಪಷ್ಟಪಡಿಸಿದ್ದಾರೆ.
ಗ್ರೀನ್ ಅವರು ಈ ಬಾರಿಯ ಹರಾಜಿನಲ್ಲಿ ಐಪಿಎಲ್ ಇತಿಹಾಸದಲ್ಲೇ 2ನೇ ಗರಿಷ್ಠ 17.5 ಕೋಟಿ ರೂ.ಗಳಿಗೆ ಮಾರಾಟವಾಗಿದ್ದಾರೆ. ಇತ್ತೀಚೆಗೆ ಪ್ರವಾಸಿ ದ.ಆಫ್ರಿಕಾ ವಿರುದ್ಧ ನಡೆದ 2ನೇ ಟೆಸ್ಟ್ನಲ್ಲಿ ಗ್ರೀನ್ ಕೈಬೆರಳಿಗೆ ಹೊಡೆತ ತಿಂದಿದ್ದರು. ಇದೇ ಹಿನ್ನೆಲೆಯಲ್ಲಿ ಅವರು ಆಡುವುದಿಲ್ಲ, ಬೌಲಿಂಗ್ ಮಾಡುವುದಿಲ್ಲ ಎಂದೆಲ್ಲ ವದಂತಿಗಳು ಹಬ್ಬಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ