IPL 2024: ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ ಅಂಬಾಟಿ ರಾಯುಡು

Team Udayavani, May 23, 2024, 3:45 PM IST

Ambati Rayudu’s Post Mocking RCB

ಮುಂಬೈ: 2024ರ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ಸವಾಲು ಅಂತ್ಯವಾಗಿದೆ. ಬುಧವಾರ ನಡೆದ ರಾಜಸ್ಥಾನ ರಾಯಲ್ಸ್ ವಿರುದ್ದದ ಎಲಿಮಿನೇಟರ್ ಪಂದ್ಯದಲ್ಲಿ ಸೋತ ಆರ್ ಸಿಬಿ, ಕೂಟದಲ್ಲಿ ನಾಲ್ಕನೇ ಸ್ಥಾನಿಯಾಗಿ ಅಭಿಯಾನ ಅಂತ್ಯಗೊಳಿಸಿದೆ.

ಮಾಜಿ ಟೀಂ ಇಂಡಿಯಾ ಮತ್ತು ಸಿಎಸ್ ಕೆ ಆಟಗಾರ ಅಂಬಾಟಿ ರಾಯುಡು ಅವರು ಕಳೆದ ಕೆಲ ದಿನಗಳಿಂದ ಆರ್ ಸಿಬಿ ತಂಡವನ್ನು ಟೀಕೆ ಮಾಡುತ್ತಿದ್ದಾರೆ. ನೇರಪ್ರಸಾರ ಕಾರ್ಯಕ್ರಮದಲ್ಲಿ ಆರ್ ಸಿಬಿ ತಂಡವು ಇದುವರೆಗೆ ಕಪ್ ಗೆಲ್ಲದೆ ಇರುವುದನ್ನು ಆಡಿಕೊಳ್ಳುತ್ತಿದ್ದಾರೆ. ಇದೀಗ ಮತ್ತೆ ಆರ್ ಸಿಬಿ ಅಭಿಮಾನಿಗಳನ್ನು ಕೆಣಕಿದ್ದಾರೆ.

ಆರ್ ಸಿಬಿ ಸೋಲಿನ ಬಳಿಕ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ರಾಯುಡು ಆರ್ ಸಿಬಿ ಅಭಿಮಾನಿಗಳ ಕೆಂಗಣ್ಣಿಗೆ ಕಾರಣವಾಗಿದ್ದಾರೆ. ಹಲವಾರು ಸಿಎಸ್‌ಕೆ ಆಟಗಾರರು 5 ಎಂದು ಸನ್ನೆ ಮಾಡುವ ವಿಡಿಯೋ ಪೋಸ್ಟ್ ಮಾಡಿ “5 ಬಾರಿಯ ಚಾಂಪಿಯನ್‌ ಗಳಿಂದ ಕೇವಲ ಒಂದು ರೀತಿಯ ಜ್ಞಾಪನೆ”, “ಕೆಲವೊಮ್ಮೆ ಸೌಮ್ಯವಾದ ಜ್ಞಾಪನೆಯ ಅಗತ್ಯವಿರುತ್ತದೆ” ಎಂದು ಬರೆದುಕೊಂಡಿದ್ದಾರೆ. ಚೆನ್ನೈ ತಂಡವು ಐದು ಟ್ರೋಫಿ ಗೆದ್ದಿದ್ದು, ಆರ್ ಸಿಬಿ ಒಂದೂ ಗೆದ್ದಿಲ್ಲ ಎಂದು ಪರೋಕ್ಷವಾಗಿ ಹೇಳಿದ್ದಾರೆ.

“ಆರ್‌ಸಿಬಿ ಬಗ್ಗೆ ಮಾತನಾಡುವುದಾದರೆ, ಉತ್ಸಾಹ ಮತ್ತು ಸಂಭ್ರಮ ಮಾತ್ರ ನಿಮಗೆ ಟ್ರೋಫಿಗಳನ್ನು ಗೆಲ್ಲುವುದಿಲ್ಲ ಎಂದು ತೋರಿಸುತ್ತದೆ. ಪ್ಲೇಆಫ್ ತಲುಪಿದ ಮಾತ್ರಕ್ಕೆ ನೀವು ಐಪಿಎಲ್ ಟ್ರೋಫಿಯನ್ನು ಪಡೆಯುವುದಿಲ್ಲ. ಸಿಎಸ್‌ಕೆಯನ್ನು ಸೋಲಿಸುವ ಮೂಲಕ ನೀವು ಟ್ರೋಫಿಯನ್ನು ಗೆಲ್ಲುತ್ತೀರಿ ಎಂದು ಭಾವಿಸಬೇಡಿ” ಎಂದು ಹೇಳಿದ್ದರು.

ಟಾಪ್ ನ್ಯೂಸ್

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Udupi: ಎಸೆಸೆಲ್ಸಿ ಫ‌ಲಿತಾಂಶ ಶ್ರೇಷ್ಠತೆಗೆ ವಿನೂತನ ಪ್ರಯೋಗ

1-24-sunday

Daily Horoscope:ವಸ್ತ್ರ,ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ,ಮಿತ್ರರೊಂದಿಗೆ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

1-sadsdsad

Australia-ಸ್ಕಾಟ್ಲೆಂಡ್‌ ಮುಖಾಮುಖಿ: ಸೂಪರ್‌-8ಕ್ಕೇರುವ ಮತ್ತೊಂದು ತಂಡ ಯಾವುದು?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

200 days of shooting for yash toxic movie

Yash ಟಾಕ್ಸಿಕ್‌ ಸಿನಿಮಾ 200 ದಿನಗಳ ಶೂಟಿಂಗ್‌; ಬಹುತೇಕ ಲಂಡನ್ ನಲ್ಲಿ ಚಿತ್ರೀಕರಣ

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

Gaza: ರಫಾದಲ್ಲಿ ಸ್ಫೋಟ; ಪ್ರಾಣ ಕಳೆದುಕೊಂಡ ಎಂಟು ಇಸ್ರೇಲಿ ಸೈನಿಕರು

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.