IPL Auction: ಆಟಗಾರರ ಮೂಲ ಬೆಲೆ ಬಹಿರಂಗ; ಅತ್ಯಂತ ಕಡಿಮೆ ಬೆಲೆ ನಿಗದಿ ಮಾಡಿದ ರಚಿನ್

Team Udayavani, Dec 2, 2023, 2:44 PM IST

IPL 2024 Auction; players base price

ಮುಂಬೈ: ಇನ್ನು ಕೆಲವೇ ದಿನಗಳಲ್ಲಿ ಐಪಿಎಲ್ 2024ರ ಮಿನಿ ಹರಾಜು ನಡೆಯಲಿದೆ. ಈ ಬಾರಿ ತಂಡದಿಂದ ಹೊರಬಿದ್ದ ಆಟಗಾರರು ಮತ್ತು ಕೆಲ ಹೊಸ ಆಟಗಾರರು ಹರಾಜು ಟೇಬಲ್ ನಲ್ಲಿ ತಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಡಿಸೆಂಬರ್ 19ರಂದು ದುಬೈನಲ್ಲಿ ಈ ಬಾರಿಯ ಮಿನಿ ಹರಾಜು ನಡೆಯಲಿದೆ.

ಆಸ್ಟ್ರೇಲಿಯಾದ ವಿಶ್ವಕಪ್ ಹೀರೋಗಳಾದ ಟ್ರಾವಿಸ್ ಹೆಡ್, ಪ್ಯಾಟ್ ಕಮಿನ್ಸ್ ಮತ್ತು ಮಿಚೆಲ್ ಸ್ಟಾರ್ಕ್ ಅವರು ಎರಡು ಕೋಟಿ ರೂ ಮೂಲ ಬೆಲೆಯೊಂದಿಗೆ ಹರಾಜಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಹರಾಜಿನಲ್ಲಿ ನೋಂದಾಯಿಸಿಕೊಂಡಿರುವ 1166 ಆಟಗಾರರ ಪಟ್ಟಿಯನ್ನು ಫ್ರಾಂಚೈಸಿಗಳಿಗೆ ಕಳುಹಿಸಲಾಗಿದೆ. ಸದ್ಯ ಹತ್ತು ತಂಡಗಳಲ್ಲಿ 77 ಖಾಲಿ ಜಾಗಗಳಿವೆ. ಅದರಲ್ಲಿ 30 ವಿದೇಶಿ ಆಟಗಾರರಿಗೆ ಅವಕಾಶವಿದೆ. 10 ತಂಡಗಳು ಒಟ್ಟಾಗಿ 262.95 ಕೋಟಿ ರೂ ಖರ್ಚು ಮಾಡಬಹುದಾಗಿದೆ.

ನ್ಯೂಜಿಲ್ಯಾಂಡ್ ನ ಇತ್ತೀಚಿನ ಸೆನ್ಸೇಶನ್ ರಚಿನ್ ರವೀಂದ್ರ ಅವರು ವಿಶ್ವಕಪ್‌ ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆಯುವಂತೆ ಮಾಡಿದರು, ಆದರೆ ಅವರು 50 ಲಕ್ಷ ರೂ ಮೂಲಬೆಲೆಗೆ ತಮ್ಮ ಹೆಸರು ನಮೂದಿಸಿದ್ದಾರೆ. ಆದರೆ ಅವರು ತಮ್ಮ ಮೂಲ ಬೆಲೆಗಿಂತ ಕನಿಷ್ಠ 15 ಅಥವಾ 20 ಪಟ್ಟು ಹೆಚ್ಚು ಪಡೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ:Animal ಸಿನಿಮಾದಲ್ಲಿ ನಗ್ನವಾಗಿ ಕಾಣಿಸಿಕೊಂಡ ರಣ್ಬೀರ್ ಕಪೂರ್; ವಿಡಿಯೋ ವೈರಲ್

ಆರ್ ಸಿಬಿ ತಂಡದಿಂದ ಬೇರ್ಪಟ್ಟ ಹರ್ಷಲ್ ಪಟೇಲ್, ಆಲ್ ರೌಂಡರ್ ಕೇದಾರ್ ಜಾಧವ್ ಮತ್ತು ಬೌಲರ್ ಉಮೇಶ್ ಯಾದವ್ ಅವರು ತಮ್ಮ ಮೂಲಬೆಲೆಯನ್ನು ಎರಡು ಕೋಟಿ ರೂ ಗೆ ನಿಗದಿ ಪಡಿಸಲಾಗಿದೆ.

ಇತ್ತೀಚೆಗಷ್ಟೇ ಭಾರತದ ವಿರುದ್ಧ ಚೊಚ್ಚಲ ಟಿ20 ಶತಕ ಸಿಡಿಸಿದ ಜೋಸ್ ಇಂಗ್ಲಿಸ್, ಮಾಜಿ ನಾಯಕ ಸ್ಟೀವ್ ಸ್ಮಿತ್ ಮತ್ತು ವೇಗಿ ಜೋಶ್ ಹ್ಯಾಜಲ್‌ವುಡ್, ದಕ್ಷಿಣ ಆಫ್ರಿಕಾದ ಹೊಸ ವೇಗದ ಬೌಲಿಂಗ್ ಸೆನ್ಸೇಶನ್ ಜೆರಾಲ್ಡ್ ಕೊಯೆಟ್ಜಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರಿಗೂ ಉತ್ತಮ ಡಿಮ್ಯಾಂಡ್ ಬರಬಹುದು.

ವಿಶ್ವದ ಅಗ್ರ ಟಿ20 ಸ್ಪಿನ್ನರ್‌ ಗಳಲ್ಲಿ ಒಬ್ಬರಾದ ವಾನಿಂದು ಹಸರಂಗ ಅವರು 1.5 ಕೋಟಿ ಪಟ್ಟಿಯಲ್ಲಿದ್ದಾರೆ.

ಟಾಪ್ ನ್ಯೂಸ್

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

Koppala; ಸಿಎಂ ಸಿದ್ದರಾಮಯ್ಯ ಎದುರೇ ಸ್ಪೋಟಗೊಂಡ ಗಂಗಾವತಿ ಕಾಂಗ್ರೆಸ್ ಬಣ ಬಡಿದಾಟ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

10-manipal

Manipal: ಕಾರು ಖರೀದಿಸಿ ಹಣ ನೀಡದೆ ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.