IPL 2024: ಯಾರಿಗೆ ಸಿಕ್ತು ಯಾವ ಅವಾರ್ಡ್?; ಕ್ಯಾಚ್ ಆಫ್ ದಿ ಸೀಸನ್ ವಿಡಿಯೋ ನೋಡಿ

Team Udayavani, May 27, 2024, 11:40 AM IST

IPL 2024: full list of award winners and prize money

ಚೆನ್ನೈ: 17ನೇ ಸೀಸನ್ ನ ಐಪಿಎಲ್ ಕೊನೆಯಾಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿ ಮೂರನೇ ಟ್ರೋಫಿ ಗೆದ್ದುಕೊಂಡಿತು.

ಈ ಗೆಲುವಿನೊಂದಿಗೆ, ಕೆಕೆಆರ್ 20 ಕೋಟಿ ರೂ ಬಹುಮಾನವನ್ನು ಪಡೆದುಕೊಂಡರೆ, ಎಸ್‌ಆರ್‌ಹೆಚ್ 12.5 ಕೋಟಿ ರೂ ಪಡೆದುಕೊಂಡಿತು. ಈ ಸಂದರ್ಭದಲ್ಲಿ ಐಪಿಎಲ್ ಕಾಯ್ದಿರಿಸಿದ ಒಟ್ಟು ಬಹುಮಾನದ ಮೊತ್ತವು 46.5 ಕೋಟಿಯಾಗಿದೆ.

ಮೂರನೇ ಸ್ಥಾನ ಗಳಿಸಿದ ರಾಜಸ್ಥಾನ ರಾಯಲ್ಸ್ ಗೆ 7 ಕೋಟಿ ರೂ ಮತ್ತು ನಾಲ್ಕನೇ ಸ್ಥಾನ ಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6.5 ಕೋಟಿ ರೂ ಪ್ರಶಸ್ತಿ ಮೊತ್ತ ನೀಡಲಾಯಿತು.

ಆರೆಂಜ್ ಕ್ಯಾಪ್ ಪ್ರಶಸ್ತಿಯು ನಿರೀಕ್ಷೆಯಂತೆ ವಿರಾಟ್ ಕೊಹ್ಲಿ ಅವರಿಗೆ ಸಿಕ್ಕಿದೆ. ವಿರಾಟ್ 15 ಪಂದ್ಯಗಳಿಂದ 61.75ರ ಸರಾಸರಿಯಲ್ಲಿ 741 ರನ್ ಗಳಿಸಿದ್ದಾರೆ. ಪಂಜಾಬ್ ಬೌಲರ್ ಹರ್ಷಲ್ ಪಟೇಲ್ ಅವರು ಪರ್ಪಲ್ ಕ್ಯಾಪ್ ಪ್ರಶಸ್ತಿ ಪಡೆದರು. ಅವರು 14 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ. ಇಬ್ಬರೂ ತಲಾ 10 ಲಕ್ಷ ರೂ ಪಡೆದರು.

ಕೆಕೆಆರ್ ಫೀಲ್ಡರ್ ರಮಣ್ ದೀಪ್ ಸಿಂಗ್ ಅವರು ಕ್ಯಾಚ್ ಆಫ್ ದಿ ಸೀಸನ್ ಪ್ರಶಸ್ತಿ ಪಡೆದರು. ಹೈದರಾಬಾದ್ ನ ನಿತೀಶ್ ಕುಮಾರ್ ರೆಡ್ಡಿ ಸೀಸನ್ ನ ಉದಯೋನ್ಮುಖ ಆಟಗಾರ ಪ್ರಶಸ್ತಿ ಪಡೆದರು.

ಪ್ರಶಸ್ತಿ ವಿಜೇತರ ಪಟ್ಟಿ

ಆರೆಂಜ್ ಕ್ಯಾಪ್: ವಿರಾಟ್ ಕೊಹ್ಲಿ – 741 ರನ್

ಪರ್ಪಲ್ ಕ್ಯಾಪ್: ಹರ್ಷಲ್ ಪಟೇಲ್ – 24 ವಿಕೆಟ್

ಋತುವಿನ ಅತ್ಯಂತ ಮೌಲ್ಯಯುತ ಆಟಗಾರ: ಸುನಿಲ್ ನರೈನ್

ಸೀಸನ್‌ನ ಅಲ್ಟಿಮೇಟ್ ಫ್ಯಾಂಟಸಿ ಪ್ಲೇಯರ್: ಸುನಿಲ್ ನರೈನ್

ಹೆಚ್ಚು ಬೌಂಡರಿ: ಟ್ರಾವಿಸ್ ಹೆಡ್ (64)

ಅತಿ ಹೆಚ್ಚು ಸಿಕ್ಸರ್: ಅಭಿಷೇಕ್ ಶರ್ಮಾ (42)

ಸ್ಟ್ರೈಕರ್ ಆಫ್ ದಿ ಸೀಸನ್: ಜೇಕ್ ಫ್ರೇಸರ್ ಮ್ಯಾಕ್‌ಗರ್ಕ್ (234.04)

ಋತುವಿನ ಉದಯೋನ್ಮುಖ ಆಟಗಾರ: ನಿತೀಶ್ ಕುಮಾರ್ ರೆಡ್ಡಿ

ಕ್ಯಾಚ್ ಆಫ್ ದಿ ಸೀಸನ್: ರಮಣದೀಪ್ ಸಿಂಗ್

ಫೇರ್ ಪ್ಲೇ ಪ್ರಶಸ್ತಿ: ಸನ್ ರೈಸರ್ಸ್ ಹೈದರಾಬಾದ್

ಪಿಚ್ ಮತ್ತು ಮೈದಾನ ಪ್ರಶಸ್ತಿ: ಹೈದರಾಬಾದ್ ಕ್ರಿಕೆಟ್ ಸಂಸ್ಥೆ

ಟಾಪ್ ನ್ಯೂಸ್

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Darshan Case; ಒತ್ತಡಕ್ಕೆ ಒಳಗಾಗಬೇಡಿ: ಪೊಲೀಸರಿಗೆ ಸಿಎಂ, ಡಿಸಿಎಂ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Bantwal ಆಟೋ ರಿಕ್ಷಾ-ಸ್ಕೂಟರ್‌ ಢಿಕ್ಕಿ: ಸವಾರನಿಗೆ ಗಾಯ

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

Sullia ವಿದ್ಯುತ್‌ ಶಾಕ್‌ ಶಂಕೆ: ಕಂಬದಲ್ಲೇ ಕಾರ್ಮಿಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

chess

AICF ವಿರುದ್ಧ ಕರುಣ್‌ ದುಗ್ಗಲ್‌ ಲೀಗಲ್‌ ನೊಟೀಸ್‌

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

BCCI

ಕಿರಿಯರ ಕ್ರಿಕೆಟ್‌ನಲ್ಲೂ ಪಂದ್ಯಶ್ರೇಷ್ಠ: ಬಿಸಿಸಿಐ

1-asddsadasd

ATP Singles Ranking: ಸುಮಿತ್‌ ಜೀವನಶ್ರೇಷ್ಠ 71ನೇ ರ್‍ಯಾಂಕಿಂಗ್‌

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

ಪವಿತ್ರಾ ಗೌಡಗೆ ಪುತ್ರಿಯಿಂದ ಇನ್‌ಸ್ಟಾದಲ್ಲಿ ಅಪ್ಪಂದಿರ ದಿನದ ಶುಭಾಶಯ!

moರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.