IPL 2024; ರಿಷಭ್ ಪಂತ್ ಆಡಲು ಗ್ರೀನ್ ಸಿಗ್ನಲ್; ಶಮಿ, ಕೃಷ್ಣ ಬಗ್ಗೆ ಬಿಸಿಸಿಐ ಅಪ್ಡೇಟ್

Team Udayavani, Mar 12, 2024, 1:24 PM IST

IPL 2024; Green signal to play Rishabh Pant; BCCI update on Shami, Krishna

ಮುಂಬೈ: 17ನೇ ಸೀಸನ್ ನ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಇದೀಗ ಆಟಗಾರರ ಬಗ್ಗೆ ಬಿಸಿಸಿಐ ಮಹತ್ವದ ಅಪ್ಡೇಟ್ ನೀಡಿದೆ. 2022ರ ಡಿಸೆಂಬರ್ ನಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ರಿಷಭ್ ಪಂತ್ ಅವರು ಇದೀಗ ಸಂಪೂರ್ಣ ಫಿಟ್ ಆಗಿದ್ದು, ಐಪಿಎಲ್ ನಲ್ಲಿ ಆಡಲಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ.

2022 ಡಿಸೆಂಬರ್ 30ರಂದು ಉತ್ತರಾಖಂಡ್‌ನ ರೂರ್ಕಿ ಬಳಿ ರಣಾಂತಿಕ ರಸ್ತೆ ಅಪಘಾತದ ನಂತರ ವ್ಯಾಪಕವಾದ 14-ತಿಂಗಳ ಪುನರ್ವಸತಿ ಮತ್ತು ಚೇತರಿಕೆ ಪ್ರಕ್ರಿಯೆಗೆ ಒಳಗಾದ ನಂತರ, ರಿಷಬ್ ಪಂತ್ ಅವರು ಮುಂಬರುವ ಟಾಟಾ ಐಪಿಎಲ್ 2024 ಗಾಗಿ ವಿಕೆಟ್ ಕೀಪರ್ ಬ್ಯಾಟರ್ ಆಗಿ ಫಿಟ್ ಆಗಿದ್ದಾರೆ ಎಂದು ಘೋಷಿಸಲಾಗಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಅಲ್ಲದೆ ವೇಗಿ ಪ್ರಸಿಧ್ ಕೃಷ್ಣ ಅವರ ಎಡ ಪ್ರಾಕ್ಸಿಮಲ್ ಕ್ವಾಡ್ರೈಸ್ಪ್ ಸ್ನಾಯುರಜ್ಜು ಶಸ್ತ್ರಚಿಕಿತ್ಸೆಯು ಫೆಬ್ರವರಿ 23 ರಂದು ನಡೆಯಿತು. ಪ್ರಸ್ತುತ ಅವರನ್ನು ಬಿಸಿಸಿಐ ವೈದ್ಯಕೀಯ ತಂಡವು ಮೇಲ್ವಿಚಾರಣೆ ನಡೆಸುತ್ತಿದೆ. ಶೀಘ್ರದಲ್ಲೇ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಆಗಮಿಸಲಿದ್ದಾರೆ. ಮುಂಬರುವ ಐಪಿಎಲ್ ನಲ್ಲಿ ಅವರು ಭಾಗವಹಿಸಲು ಸಾಧ್ಯವಾಗುವುದಿಲ್ಲ.

ವಿಶ್ವಕಪ್ ಬಳಿಕ ಕ್ರಿಕೆಟ್ ಆಡದ ವೇಗದ ಬೌಲರ್ ಮೊಹಮ್ಮದ್ ಶಮಿ ತನ್ನ ಬಲ ಹಿಮ್ಮಡಿ ಸಮಸ್ಯೆಗಾಗಿ ಫೆಬ್ರವರಿ 26 ರಂದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರು ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದಿಂದ ಮೇಲ್ವಿಚಾರಣೆಯಲ್ಲಿದ್ದಾರೆ. ಮುಂಬರುವ ಐಪಿಎಲ್ ನಿಂದ ಹೊರಗುಳಿಯುತ್ತಾರೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

17ನೇ ಸೀಸನ್ ನ ಐಪಿಎಲ್ ಕೂಟವು ಮಾರ್ಚ್ 22ರಂದು ಆರಂಭವಾಗಲಿದೆ. ಮೊದಲ ಪಂದ್ಯವು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಲಿದೆ.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.