IPL 2024:‌ ಲಕ್ನೋ ತಂಡಕ್ಕೆ ವೆಸ್ಟ್‌ ಇಂಡೀಸ್‌ ʼಗಾಬಾ ಹೀರೋʼ ಶಮರ್ ಜೋಸೆಫ್ ಎಂಟ್ರಿ

Team Udayavani, Feb 10, 2024, 5:56 PM IST

IPL 2024:‌ ಲಕ್ನೋ ತಂಡಕ್ಕೆ ವೆಸ್ಟ್‌ ಇಂಡೀಸ್‌ ʼಗಾಬಾ ಹೀರೋʼ ಶಮರ್ ಜೋಸೆಫ್ ಎಂಟ್ರಿ

ನವದೆಹಲಿ: ಆಸ್ಟ್ರೇಲಿಯ ವಿರುದ್ಧ ಗಾಬಾದಲ್ಲಿ 7 ವಿಕೆಟ್‌ ಪಡೆದು ವೆಸ್ಟ್‌ ಇಂಡೀಸ್‌ ನ ಐತಿಹಾಸಿಕ ಜಯದಲ್ಲಿ ಪ್ರಮುಖ ಪಾತ್ರವಹಿಸಿದ್ದ ಯುವ ವೇಗಿ ಶಮರ್ ಜೋಸೆಫ್ ಈ ವರ್ಷದ ಐಪಿಎಲ್‌ ನಲ್ಲಿ ಆಡಲಿದ್ದಾರೆ.

ವೆಸ್ಟ್ ಇಂಡೀಸ್ ವೇಗಿ ಶಮರ್ ಜೋಸೆಫ್ ಅವರು ಚೊಚ್ಚಲವಾಗಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡಲಿದ್ದಾರೆ.  ಲಕ್ನೋ ಸೂಪರ್ ಜೈಂಟ್ಸ್‌ ತಂಡ ಜೋಸೆಫ್‌ ಅವರನ್ನು ಖರೀದಿಸಿದೆ ಎಂದು ಲಕ್ನೋ ಫ್ರಾಂಚೈಸಿ  ಶನಿವಾರ(ಫೆ.10 ರಂದು) ತಿಳಿಸಿದೆ.

ಲಕ್ನೋ ತಂಡದ ಪ್ರಮುಖ ಬೌಲರ್‌ ಇಂಗ್ಲೆಂಡ್‌ ನ ಮಾರ್ಕ್‌ವುಡ್‌ ಗಾಯಗೊಂಡಿದ್ದಾರೆ. ಅವರ ಬದಲಿ ಆಟಗಾರನಾಗಿ ಲಕ್ನೋ ತಂಡ ಶಮರ್‌ ಜೋಸೆಫ್‌ ಅವರನ್ನು ಖರೀದಿಸಿದೆ. ಜೋಸೆಫ್‌ ಅವರನ್ನು 3 ಕೋಟಿ ರೂ. ಕೊಟ್ಟು ಲಕ್ನೋ ಫ್ರಾಂಚೈಸಿ ತಂಡಕ್ಕೆ ಸೇರಿಸಿ ಕೊಂಡಿದೆ.

ಯಾರು ಈ ಜೋಸೆಫ್?:‌ ಇದೇ ವರ್ಷ ವೆಸ್ಟ್‌ ಇಂಡೀಸ್‌ ಆಸ್ಟ್ರೇಲಿಯ ತಂಡದ ವಿರುದ್ಧ ಟೆಸ್ಟ್‌ ಸರಣಿಯನ್ನು ಆಡಿತ್ತು.  ಗಾಬಾದಲ್ಲಿ ನಡೆದ ಟೆಸ್ಟ್‌ ಪಂದ್ಯದಲ್ಲಿ ಬಲಿಷ್ಠ ಆಸೀಸ್‌ ಆಟಗಾರರ ವಿಕೆಟ್‌ ಕಬಳಿಸುವ ಮೂಲಕ ಕ್ರಿಕೆಟ್‌ ಲೋಕದಲ್ಲಿ ಸುದ್ದಿ ಮಾಡಿದ್ದರು. ದ್ವಿತೀಯ ಇನ್ನಿಂಗ್ಸ್‌ ನಲ್ಲಿ 7 ವಿಕೆಟ್‌ ಪಡೆಯುವ ಮೂಲಕ ವೆಸ್ಟ್‌ ಇಂಡೀಸ್‌ನ ಐತಿಹಾಸಿಕ ಗೆಲುವಿಗೆ ರೂವಾರಿ ಆಗಿದ್ದರು. ಅವರ ಕಾಲಿಗೆ ಚೆಂಡ್‌ ತಗುಲಿದರೂ ಬೌಲಿಂಗ್‌ ನಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದ್ದರು.

ಗಯಾನಾದ ಬರಾಕಾರ ಎಂಬ ಸಣ್ಣ ಹಳ್ಳಿಯಲ್ಲಿ ಜನಿಸಿದ ಶಮರ್ ಜೋಸೆಫ್, ಕ್ರಿಕೆಟ್‌ ಗೆ ಬರುವ ಮುನ್ನ ಬಾಡಿಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದರು. ಕ್ರಿಕೆಟ್‌ ಬಗ್ಗೆ ಅವರಿಗಿದ್ದ  ಆಸಕ್ತಿಗೆ ಆ ಕೆಲಸ ಬಿಟ್ಟು, ಕ್ರಿಕೆಟ್‌ ಆಡಲು ತೊಡಗಿದರು. ಫೆಬ್ರವರಿ 2023 ರಲ್ಲಿ ಗಯಾನಾ ಹಾರ್ಪಿ ಈಗಲ್ಸ್‌ಗಾಗಿ ಪ್ರಥಮ ದರ್ಜೆ ಕ್ರಿಕೆಟ್ ಆಡಿ, ಅದ್ಭುತ ಪ್ರದರ್ಶನ ನೀಡಿ, ವೆಸ್ಟ್‌ ಇಂಡೀಸ್‌ ತಂಡಕ್ಕೆ ಆಯ್ಕೆ ಆದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.