IPL: ಬೆಂಗಳೂರು- ಹೈದರಾಬಾದ್ ಟ್ರೇಡ್; ಆರ್‌ಸಿಬಿಯಿಂದ ಶಹಬಾಜ್‌ ಔಟ್; ಆಲ್‌ ರೌಂಡರ್‌ ಇನ್


Team Udayavani, Nov 26, 2023, 10:52 AM IST

IPL: ಬೆಂಗಳೂರು- ಹೈದರಾಬಾದ್ ಟ್ರೇಡ್; ಆರ್‌ಸಿಬಿಯಿಂದ ಶಹಬಾಜ್‌ ಔಟ್; ಆಲ್‌ ರೌಂಡರ್‌ ಇನ್

ಬೆಂಗಳೂರು: ಮುಂದಿನ ವರ್ಷದ ಐಪಿಎಲ್‌ ಗಾಗಿ ಫ್ರಾಂಚೈಸಿಗಳು ತನ್ನ ತಂಡದಲ್ಲಿ ಉಳಿಯುವ ಹಾಗೂ ರಿಲೀಸ್‌ ಆಗುವ ಆಟಗಾರರ ಪಟ್ಟಿ ಅನೌನ್ಸ್‌ ಮಾಡಲು ಭಾನುವಾರ(ನ.26 ರಂದು) ಕೊನೆಯ ದಿನವಾಗಿದೆ. ಆ ನಿಟ್ಟಿನಲ್ಲಿ ಆರ್‌ ಸಿಬಿ ತಂಡ ಆಲ್‌ ರೌಂಡರ್‌ ಆಟಗಾರನನ್ನು ತಂಡಕ್ಕೆ ಸೇರಿಸಿಕೊಂಡಿದೆ.

ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡ ತನ್ನ ತಂಡದ ಆಟಗಾರರನ್ನು ವಿನಿಮಯ ಮಾಡಿಕೊಂಡಿದೆ.

2020 ರಿಂದ ಬೆಂಗಳೂರು ತಂಡದಲ್ಲಿದ್ದ ಆಲ್‌ ರೌಂಡರ್‌ ಶಹಬಾಜ್ ಅಹಮದ್ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಟ್ರೇಡ್‌ ಆಗಿದ್ದಾರೆ. ಇತ್ತ ಬೆಂಗಳೂರು ತಂಡಕ್ಕೆ ಹೈದರಾಬಾದ್‌ ನಲ್ಲಿದ್ದ ಮಯಾಂಕ್‌ ಡಗರ್‌ ಬಂದಿದ್ದಾರೆ.

ಶಹಬಾಜ್ ಅಹಮದ್ ಇಲ್ಲಿಯವರೆಗೆ 39 ಪಂದ್ಯಗಳನ್ನು ಆಡಿದ್ದಾರೆ ಮತ್ತು 3/7 ರ ಅತ್ಯುತ್ತಮ ಬೌಲಿಂಗ್ ಪ್ರದರ್ಶನವಾಗಿದೆ.

ಮಯಾಂಕ್‌ ಡಗರ್‌ ಹೈದರಾಬಾದ್‌ ತಂಡಕ್ಕಿಂತ ಮೊದಲು ಪಂಜಾಬ್‌ ತಂಡದಲ್ಲಿದ್ದರು. 2023 ರಲ್ಲಿ ಅವರು 3 ಪಂದ್ಯಗಳನ್ನಾಡಿ 1 ವಿಕೆಟ್‌ ಪಡೆದಿದ್ದರು.

ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಅವೇಶ್ ಖಾನ್ ಮತ್ತು ದೇವದತ್ ಪಡಿಕ್ಕಲ್ ಅವರನ್ನು ವಿನಿಮಯ ಮಾಡಿಕೊಂಡ ಬಳಿಕ ಆದ ಎರಡನೇ ನೇರ ವಿನಿಮಯ ಇದಾಗಿದೆ.

ಮುಂದಿನ ತಿಂಗಳು ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.