IPL ಆಲ್ ಟೈಮ್ ಟೀಮ್; ಧೋನಿ ನಾಯಕ: ತಂಡ ಹೀಗಿದೆ
Team Udayavani, Feb 19, 2024, 6:16 AM IST
ಹೊಸದಿಲ್ಲಿ: ಐಪಿಎಲ್ನ ಯಶಸ್ವಿ ನಾಯಕರಲ್ಲಿ ಒಬ್ಬರಾಗಿರುವ ಮಹೇಂದ್ರ ಸಿಂಗ್ ಧೋನಿ ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಮಾಜಿ ಕ್ರಿಕೆಟಿಗರಾದ ವಾಸಿಮ್ ಅಕ್ರಮ್, ಮ್ಯಾಥ್ಯೂ ಹೇಡನ್, ಟಾಮ್ ಮೂಡಿ, ಡೇಲ್ ಸ್ಟೇನ್ ಮತ್ತು 70 ಮಂದಿ ಪತ್ರಕರ್ತರು ಸೇರಿಕೊಂಡು 15 ಸದಸ್ಯರ ಈ ತಂಡವನ್ನು ಅಂತಿಮಗೊಳಿಸಿದ್ದಾರೆ.
ಸಾರ್ವಕಾಲಿಕ ಶ್ರೇಷ್ಠ ಐಪಿಎಲ್ ತಂಡ: ಧೋನಿ (ನಾಯಕ), ಕೊಹ್ಲಿ, ವಾರ್ನರ್, ಗೇಲ್, ರೈನಾ, ಎಬಿ ಡಿ ವಿಲಿಯರ್, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ಜಡೇಜ, ಕೈರನ್ ಪೊಲಾರ್ಡ್, ರಶೀದ್ ಖಾನ್, ಸುನೀಲ್ ನಾರಾಯಣ್, ಯಜುವೇಂದ್ರ ಚಹಲ್, ಲಸಿತ ಮಾಲಿಂಗ, ಜಸ್ಪ್ರೀತ್ ಬುಮ್ರಾ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ