ಐಪಿಎಲ್ ಬೆಟ್ಟಿಂಗ್: ಐವರ ಬಂಧನ
Team Udayavani, Mar 26, 2019, 6:00 AM IST
ಸಾಂದರ್ಭಿಕ ಚಿತ್ರ
ಮುಜಾಫರ್ ನಗರ (ಉತ್ತರ ಪ್ರದೇಶ): ಮುಜಾಫರ್ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ಜಾಲ ನಡೆಸುತ್ತಿದ್ದ 5 ಮಂದಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಪರಿಸರದಲ್ಲಿ ಐದು ಮಂದಿ ಐಪಿಎಲ್ ಬೆಟ್ಟಿಂಗ್ ಜಾಲ ನಡೆಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಗಳಿಂದ 6 ಮೊಬೈಲ್ ಫೋನ್, 50 ಸಾವಿರ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಅಂಗಡಿಯೊಂದರಲ್ಲಿ ಬೆಟ್ಟಿಂಗ್ ಜಾಲ ನಡೆಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ