ಐಪಿಎಲ್: ಪ್ರಸಾರಕರ ಅಸಮಾಧಾನ?
Team Udayavani, Jul 21, 2020, 8:50 AM IST
ಹೊಸದಿಲ್ಲಿ: ಈ ವರ್ಷದ ಐಪಿಎಲ್ ಪಂದ್ಯಾವಳಿಯ ಸಂಭಾವ್ಯ ದಿನಾಂಕವೊಂದು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಿಶ್ವದ ಈ ಶ್ರೀಮಂತ ಕ್ರಿಕೆಟ್ ಲೀಗ್ ಸೆ. 26ರಿಂದ ನ. 8ರ ತನಕ 44 ದಿನಗಳ ಕಾಲ ಯುಎಇಯಲ್ಲಿ ನಡೆಯಲಿದೆ ಎನ್ನಲಾಗಿದೆ. ಆದರೆ ಈ ದಿನಾಂಕದ ಕುರಿತು ಸ್ಟಾರ್ ನ್ಪೋರ್ಟ್ಸ್ ಅಸಮಾಧಾನಗೊಂಡಿದೆ ಎಂದು ತಿಳಿದು ಬಂದಿದೆ.
ಐಪಿಎಲ್ ಪಂದ್ಯಾವಳಿಯನ್ನು ನ. 8ಕ್ಕೆ ಕೊನೆಗೊಳಿಸುವ ಬದಲು ಇನ್ನೂ ಒಂದು ವಾರ ಮುಂದುವರಿಸಿ ನ. 14ರ ತನಕ ನಡೆಸಬೇಕು ಎಂಬುದು ಸ್ಟಾರ್ ನ್ಪೋರ್ಟ್ಸ್ ಕೋರಿಕೆಯಾಗಿದೆ. ಇದಕ್ಕೆ ಕಾರಣ, ದೀಪಾವಳಿ. ಈ ವರ್ಷದ ಬೆಳಕಿನ ಹಬ್ಬ ನ. 14ಕ್ಕೆ ಬರಲಿದ್ದು, ಅಂದು ಶನಿವಾರ ಆಗಿರುತ್ತದೆ. ವಾರಾಂತ್ಯ ಹಾಗೂ ಇದರ ಹಿಂದಿನ ದಿನಗಳಲ್ಲಿ ರಜೆ ಇರುವುದರಿಂದ ಪಂದ್ಯವನ್ನು ವೀಕ್ಷಿಸುವವರ ಸಂಖ್ಯೆ ಹೆಚ್ಚಿರುತ್ತದೆ, ಆರ್ಥಿಕವಾಗಿ ಇದು ಹೆಚ್ಚು ಲಾಭ ದಾಯಕ ಎಂಬುದು ಸ್ಟಾರ್ ವಾಹಿನಿಯ ಲೆಕ್ಕಾಚಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ