ಐಪಿಎಲ್ ನೆರವಾಯಿತು: ಕುಲದೀಪ್
Team Udayavani, Nov 6, 2018, 6:40 AM IST
ಕೋಲ್ಕತಾ: ಕೋಲ್ಕತಾ ಟಿ20 ಪಂದ್ಯದಲ್ಲಿ ಬೌಲಿಂಗ್ ಯಶಸ್ಸು ಕಾಣಲು ಐಪಿಎಲ್ ಅನುಭವ ನೆರವಿಗೆ ಬಂತು ಎಂಬುದಾಗಿ ಚೈನಾಮನ್ ಬೌಲರ್ ಕುಲದೀಪ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.
“ನಾನು 5 ವರ್ಷದಿಂದ ಐಪಿಎಲ್ನಲ್ಲಿ ಕೋಲ್ಕತಾ ನೈಟ್ರೈಡರ್ ತಂಡವನ್ನು ಪ್ರತಿನಿಧಿಸುತ್ತಿದ್ದೇನೆ. ಹೀಗಾಗಿ ಈಡನ್ ಅಂಗಳ ನನಗೆ ಹೆಚ್ಚು ಪರಿಚಿತ. ಇಲ್ಲಿನ ಪಿಚ್ ಎಸೆತಗಳಿಗೆ ತಿರುವು ನೀಡುವುದು ಅಪರೂಪ. ಆದರೆ ಪ್ರತಿಯೊಂದು ಕೋನದಲ್ಲೂ ಔಟ್ಫೀಲ್ಡ್ನ ವೇಗವನ್ನು ನಾನು ಬಲ್ಲೆ. ಇದು ನನ್ನಲ್ಲಿ ವಿಶ್ವಾಸ ತುಂಬಿತು’ ಎಂದು ರವಿವಾರದ ಮುಖಾಮುಖೀಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ಕುಲದೀಪ್ ಯಾದವ್ ಹೇಳಿದರು. ಈ ಪಂದ್ಯದಲ್ಲಿ ಕುಲದೀಪ್ ಕೇವಲ 13 ರನ್ ವೆಚ್ಚದಲ್ಲಿ 3 ವಿಕೆಟ್ ಉಡಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ