ವಿಶ್ವಕಪ್‌ ಆಯ್ಕೆಗೆ ಐಪಿಎಲ್‌ ನಿರ್ಣಾಯಕ: ಬಿಸಿಸಿಐ


Team Udayavani, Mar 20, 2019, 12:30 AM IST

e-16.jpg

ಹೊಸದಿಲ್ಲಿ: ಭಾರತದ ಕ್ರಿಕೆಟ್‌ ಜಾತ್ರೆ ಎಂದೇ ಪರಿಗಣಿಸಲ್ಪಟ್ಟಿರುವ ಐಪಿಎಲ್‌ಗೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಭಾರತೀಯ ಕ್ರಿಕೆಟ್‌ ಮಂಡಳಿ (ಬಿಸಿಸಿಐ) ಹಾಗೂ ಆಯ್ಕೆ ಸಮಿತಿ ಐಪಿಎಲ್‌ ಮೇಲೆ ಕಣ್ಣಿಟ್ಟಿದ್ದು, ವಿಶ್ವಕಪ್‌ ತಂಡದ ಆಯ್ಕೆಗೆ ಐಪಿಎಲ್‌ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ತಿಳಿಸಿದೆ. ಏಕದಿನ ವಿಶ್ವಕಪ್‌ ಕೂಡ ಸನಿಹದಲ್ಲಿರುವುದರಿಂದ ಆಯ್ಕೆ ಸಮಿತಿ ಬಲಿಷ್ಠ ಭಾರತ ತಂಡವನ್ನು ರಚಿಸುವ ಯೋಜನೆಯಲ್ಲಿದೆ. ಹೀಗಾಗಿ ವಿಶ್ವಕಪ್‌ಗ್ೂ ಮುನ್ನ ನಡೆಯುವ ಈ ಬಹುದೊಡ್ಡ ಲೀಗ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರರ ಮೇಲೆ ಬಿಸಿಸಿಐ ಗಮನ ಹರಿಸಲಿದೆ.

ವಿಶ್ವಕಪ್‌ಗೆ ತಂಡ ಆಯ್ಕೆ ಮಾಡುವ ಸಂದರ್ಭ ಎಂ.ಎಸ್‌.ಕೆ. ಪ್ರಸಾದ್‌ ಹಾಗೂ ಅವರ ತಂಡ 12ನೇ ಆವೃತ್ತಿಯ ಐಪಿಎಲ್‌ನ ಮೊದಲ ತಿಂಗಳ ಪಂದ್ಯಗಳನ್ನು ಗಂಭೀರವಾಗಿ ಪರಿಗಣಿಸಲಿದೆ. ಇಲ್ಲಿ ಆಟಗಾರರು ನೀಡುವ ಪ್ರದರ್ಶನ ಮೇಲೆ ತಂಡ ರಚನೆ ಮಾಡಲಿದ್ದಾರೆ ಎಂಬ ವಿಷಯವನ್ನು ಬಿಸಿಸಿಐ ಅಧಿಕಾರಿಗಳು ಹೇಳಿದ್ದಾರೆ. 

4 ಆಟಗಾರರ ಪೈಪೋಟಿ
“ಕಳೆದ ಆಸ್ಟ್ರೇಲಿಯ ವಿರುದ್ಧದ ಏಕದಿನ ಟೂರ್ನಿಯ ವೇಳೆ ತಂಡದಲ್ಲಿ ಬಹಳಷ್ಟು ಪ್ರಯೋಗಗಳನ್ನು ಮಾಡಲಾಗಿದೆ. 4ನೇ ಕ್ರಮಾಂಕದ ಆಟಗಾರ ಯಾರು ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಇದಕ್ಕಾಗಿ 4 ಆಟಗಾರರು ಪೈಪೋಟಿ ನಡೆಸುತ್ತಿದ್ದು, ಐಪಿಎಲ್‌ನಲ್ಲಿ ಆಟಗಾರರು ನೀಡುವ ಪ್ರದರ್ಶನದ ಮೇಲೆ ಈ ಸ್ಥಾನಕ್ಕೆ ಆಟಗಾರರನ್ನು ಆಯ್ಕೆ ಮಾಡಿಕೊಳ್ಳಬಹುದು. ಆಸ್ಟ್ರೇಲಿಯ ವಿರುದ್ಧದ ಸರಣಿಯಲ್ಲಿ ವಿಶ್ವಕಪ್‌ ತಂಡ ನಿರ್ಧರಿಸಬಹುದು ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಆ ಸರಣಿಯಿಂದ ಯಾವುದೇ ಪ್ರಯೋಜನವಾಗಲಿಲ್ಲ, ಬದಲಾಗಿ ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗಿದೆ. 

ವಿಶ್ವಕಪ್‌ ತಂಡಕ್ಕೆ ನಾಲ್ವರು ಬ್ಯಾಟ್ಸ್‌ಮನ್‌, ಒಬ್ಬರು ಅಥವಾ ಇಬ್ಬರು ಆಲ್‌ರೌಂಡರ್, 5 ಅಥವಾ 6 ಬೌಲರ್‌ಗಳನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿಕೊಳ್ಳಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.