ಐಪಿಎಲ್‌; ಕಪಿಲ್‌ 25 ಕೋ.ರೂ.ಗೆಮಾರಾಟವಾಗುತ್ತಿದ್ದರು: ಗಾವಸ್ಕರ್‌

Team Udayavani, Dec 20, 2018, 6:50 AM IST

sunil.jpg

ಮುಂಬಯಿ: ಈ ಬಾರಿಯ ಐಪಿಎಲ್‌ನಲ್ಲಿ ಅಪರಿಚಿತ ಕ್ರಿಕೆಟಿಗರದೇ ದರ್ಬಾರು. ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ದಾಖಲೆಗಳ ವೀರ ಸುನೀಲ್‌ ಗಾವಸ್ಕರ್‌, “ಅಕಸ್ಮಾತ್‌ 1983ರ ವಿಶ್ವಕಪ್‌ ವಿಜೇತ ಭಾರತ ತಂಡದ ಕಪ್ತಾನ ಕಪಿಲ್‌ದೇವ್‌ ಅವರೇನಾದರೂ ಇಂದು ಆಡುತ್ತಿದ್ದರೆ 25 ಕೋಟಿ ರೂ. ಮೊತ್ತಕ್ಕೆ ಮಾರಾಟವಾಗುತ್ತಿದ್ದರು’ ಎಂದಿದ್ದಾರೆ.

“ಅವರು 1983ರ ವಿಶ್ವಕಪ್‌ನಲ್ಲಿ ಜಿಂಬಾಬ್ವೆ ವಿರುದ್ಧ ಬಾರಿಸಿದ ಅಜೇಯ 175 ರನ್‌ ಏಕದಿನ ಚರಿತ್ರೆಯ ಮಹಾನ್‌ ಪ್ರದರ್ಶನವಾಗಿದೆ. ಇದಕ್ಕಿಂತ ಉತ್ತಮವಾದ ಇನ್ನಿಂಗÕನ್ನು ನಾನು ಕಂಡಿಲ್ಲ. ಅದು ಎಷ್ಟೊಂದು ಕ್ಲಿಷ್ಟಕರ ಹಾಗೂ ಒತ್ತಡದ ಸನ್ನಿವೇಶದಲ್ಲಿ ಬಂತು ಎಂಬುದನ್ನು ಗಮನಿಸಬೇಕು. ಆಗ ಭಾರತ 17 ರನ್ನಿಗೆ 5 ವಿಕೆಟ್‌ ಕಳೆದುಕೊಂಡಿತ್ತು. ಟನ್‌ಬ್ರಿಜ್‌ ವೆಲ್ಸ್‌ನಲ್ಲಿ ಅಂದು ವಿಪರೀತ ಶೀತಗಾಳಿ ಬೀಸುತ್ತಿತ್ತು. ನಾವು 70 ಅಥವಾ 80 ರನ್ನಿಗೆ ಆಲೌಟ್‌ ಆಗಬಹುದು ಎಂದು ಭಾವಿಸಿದ್ದೆವು. ಕಪಿಲ್‌ 80 ರನ್‌ ಮಾಡುವ ತನಕ ಎತ್ತಿ ಬಾರಿಸಲು ಮುಂದಾಗಿರಲಿಲ್ಲ. ಇಂದಿನ ಐಪಿಎಲ್‌ನಲ್ಲಿ ಅವರು ಖಂಡಿತವಾಗಿಯೂ 25 ಕೋ.ರೂ. ಮೊತ್ತಕ್ಕೆ ಮಾರಾಟವಾಗುತ್ತಿದ್ದರು’ ಎಂದು “ಆಜ್‌ ತಕ್‌’ ಜತೆ ಮಾತಾಡುತ್ತ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.