IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Team Udayavani, May 5, 2024, 11:18 PM IST

1-wqeqwewq-ew

ಲಕ್ನೋ: ಇಲ್ಲಿನ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ. 11 ನೇ ಪಂದ್ಯದಲ್ಲಿ 8 ನೇ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಆಗ್ರ ಸ್ಥಾನಕ್ಕೇರಿದೆ. ಲಕ್ನೋ 11 ನೇ ಪಂದ್ಯದಲ್ಲಿ 5 ನೇ ಸೋಲು ಅನುಭವಿಸಿತು.

ಅಂಕಪಟ್ಟಿಯಲ್ಲಿ ಕೆಕೆಆರ್ 16 ಅಂಕಗಳೊಂದಿಗೆ ,+1.453 ರನ್ ರೇಟ್ ಹೊಂದಿ ಅಗ್ರ ಸ್ಥಾನದಲ್ಲಿ ವಿರಾಜಮಾನವಾಯಿತು. ಎರಡನೇ ಸ್ಥಾನದಲ್ಲಿ 16 ಅಂಕಗಳೊಂದಿಗೆ ರಾಜಸ್ಥಾನ್ ರಾಯಲ್ಸ್ ಇದೆ.

ಲಕ್ನೋ ಸೂಪರ್ ಜೈಂಟ್ಸ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಕೆಕೆಆರ್, ಸುನಿಲ್ ನಾರಾಯಣ್ ಅವರ ಅಮೋಘ ಆಟದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 235 ರನ್ ಗಳ ಭರ್ಜರಿ ಮೊತ್ತ ಕಲೆ ಹಾಕಿತು. ಸುನಿಲ್ 39 ಎಸೆತಗಳಲ್ಲಿ ಬರೋಬ್ಬರಿ 81 ರನ್ ಚಚ್ಚಿದರು. ಸಾಲ್ಟ್ 32, ರಘುವಂಶಿ 32, ರಸ್ಸೆಲ್ 12, ರಿಂಕು ಸಿಂಗ್ 16, ನಾಯಕ ಶ್ರೇಯಸ್ ಅಯ್ಯರ್ 23 ರನ್ , ರಮಣದೀಪ್ ಸಿಂಗ್ ಔಟಾಗದೆ 6 ಎಸೆತಗಳಲ್ಲಿ 25 ರನ್ ಚಚ್ಚಿದರು. ನವೀನ್-ಉಲ್-ಹಕ್ 3 ವಿಕೆಟ್ ಕಿತ್ತರು. ಯಶ್ ಠಾಕೂರ್, ರವಿ ಬಿಷ್ನೋಯಿ ಮತ್ತು ಯುದ್ ವೀರ ಸಿಂಗ್ ತಲಾ 1 ವಿಕೆಟ್ ಪಡೆದರು.

ಗುರಿ ಬೆನ್ನಟ್ಟಿದ ಲಕ್ನೋ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು.16.1 ಓವರ್ ಗಳಲ್ಲಿ 137 ಕ್ಕೆ ಆಲೌಟಾಯಿತು. ನಾಯಕ ರಾಹುಲ್ 25, ಸ್ಟೋಯಿನಿಸ್ 36 ಹೊರತು ಪಡಿಸಿ ಉಳಿದ ಆಟಗಾರರು ನಿಲ್ಲಲಿಲ್ಲ. ಬಿಗಿ ದಾಳಿ ನಡೆಸಿದ ಕೆಕೆಆರ್ ಪರ ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರು. ರಸ್ಸೆಲ್ 2, ಸ್ಟಾರ್ಕ್ ಮತ್ತು ನಾರಾಯಣ್ ತಲಾ ಒಂದು ವಿಕೆಟ್ ಕಿತ್ತರು.

ಟಾಪ್ ನ್ಯೂಸ್

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Mysore; ಒಂದು ವರ್ಷದಿಂದ ಕಟ್ಟಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ…; ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

Google Map Follow ಮಾಡಿ ಹಳ್ಳಕ್ಕೆ ದುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

Google Map Follow ಮಾಡಿ ಹೊಳೆಗೆ ಧುಮುಕಿದ ಕಾರು… ಅದೃಷ್ಟವಶಾತ್ ಪ್ರವಾಸಿಗರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Hockey

Pro Leagueಹಾಕಿ: ಭಾರತದ ಎರಡೂ ತಂಡಗಳಿಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

6-panaji

Panaji: ಪತ್ನಿಯನ್ನು ಕೊಂದ ಪತಿ; ಬಂಧನ

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

KSRTC ಬಸ್ ನಲ್ಲಿ ಕುಳಿತಲ್ಲೇ ನೆಲ ಕಾಣುತ್ತದೆ..: ಈ ಬಸ್ ನಲ್ಲಿ ಪಯಣಿಸುವ ಮುನ್ನ ಎಚ್ಚರ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!

5-

ಗಾಂಜಾ ಸಾಗಾಟ; ತೀರ್ಥಹಳ್ಳಿಯಲ್ಲಿ ಇಬ್ಬರ ಬಂಧನ; 2 ಕೆಜಿ ಗಾಂಜಾ ವಶ

Karthik’s advice helped me when i was struggling without rhythm: Virat Kohli

RCB; ಲಯ ಇಲ್ಲದೆ ಒದ್ದಾಡುತ್ತಿದ್ದಾಗ ಕಾರ್ತಿಕ್‌ ಸಲಹೆಯಿಂದ ನೆರವು: ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.