IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
Team Udayavani, Apr 23, 2024, 12:28 AM IST
ಹೊಸದಿಲ್ಲಿ: ಸ್ನಾಯು ಸೆಳೆತಕ್ಕೆ ಸಿಲುಕಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಸ್ಟ್ರೇಲಿಯನ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ಚಿಕಿತ್ಸೆಯ ಸಲುವಾಗಿ ಮಾರ್ಷ್ ಕೆಲವು ದಿನಗಳ ಹಿಂದೆ ಆಸ್ಟ್ರೇಲಿಯಕ್ಕೆ ವಾಪಸಾಗಿದ್ದರು. ಇದೀಗ ಹೊತ್ತಿಗೆ ಸರಿಯಾಗಿ ಚೇತರಿಸಿ ಕೊಳ್ಳದ ಕಾರಣ ಐಪಿಎಲ್ನಿಂದ ಬೇರ್ಪಡುವುದು ಅನಿವಾರ್ಯವಾಗಿದೆ.
ಮಾರ್ಷ್ ಬದಲು ಆಸೀಸ್ ವೇಗಿ ಜೋಶ್ ಹೇಝಲ್ವುಡ್ ಅವರನ್ನು ಡೆಲ್ಲಿ ಫ್ರಾಂಚೈಸಿ ಖರೀದಿಸುವ ಸಾಧ್ಯತೆ ಇದೆ. ಆ್ಯನ್ರಿಚ್ ನೋರ್ಜೆ ಅವರ ಕಳಪೆ ಫಾರ್ಮ್ ಕೂಡ ಇದಕ್ಕೆ ಕಾರಣವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ