ಇಂದು ಐಪಿಎಲ್‌ ಟಿ20 ವೇಳಾಪಟ್ಟಿ ಪ‹ಕಟ ಸಾಧ್ಯತೆ?

Team Udayavani, Feb 4, 2019, 1:25 AM IST

bcci-logo.jpg

ನವದೆಹಲಿ: ಬಿಸಿಸಿಐ ಈಗಾಗಲೇ ಐಪಿಎಲ್‌ ಆರಂಭದ ದಿನಾಂಕವನ್ನು ಬಹಿರಂಗಗೊಳಿಸಿದ್ದರೂ, ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಚುನಾವಣೆ ದಿನಾಂಕ ಪ್ರಕಟಗೊಂಡ ಬಳಿಕ ಐಪಿಎಲ್‌ ವೇಳಾಪಟ್ಟಿಯನ್ನು ಪ್ರಕಟಿಸುವ ಯೋಜನೆಲ್ಲಿದ್ದ ಬಿಸಿಸಿಐ ಇನ್ನಷ್ಟು ದಿನ ಕಾಯದೇ ಸೋಮವಾರವೇ ವೇಳಾಪಟ್ಟಿ ಪ್ರಕಟಿಸುವ ನಿರ್ಧಾರಕ್ಕೆ ಬಂದಿದೆ ಎಂದು ವರದಿಯಾಗಿದೆ.

ಆದರೆ ಇದು ಅಧಿಕೃತಗೊಂಡಿಲ್ಲ. ಒಂದು ಮೂಲದ ಪ್ರಕಾರ ಬಿಸಿಸಿಐ ಸೋಮವಾರ ಸಂಪೂರ್ಣ ಐಪಿಎಲ್‌ನ ವೇಳಾಪಟ್ಟಿಯನ್ನು ಪ್ರಕಟಿಸಲಿದ್ದು, ಚುನಾವಣಾ ಆಯೋಗ ಚುನಾವಣೆ ದಿನಾಂಕ ನಿಗದಿಪಡಿಸಿದ ಬಳಿಕ ಇದಕ್ಕೆ ತಕ್ಕಂತೆ ಐಪಿಎಲ್‌ ವೇಳಾಪಟ್ಟಿ ಬದಲಾವಣೆ ಮಾಡಿಕೊಳ್ಳಲಿದೆ.

ಟಾಪ್ ನ್ಯೂಸ್

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.