IPL: ಮೊದಲೆರಡು ಪಂದ್ಯಗಳಿಗೆ ವೇಡ್ ಇಲ್ಲ
Team Udayavani, Mar 9, 2024, 12:38 AM IST
ಹೊಸದಿಲ್ಲಿ: ಗುಜರಾತ್ ಟೈಟಾನ್ಸ್ನ ಆಸ್ಟ್ರೇಲಿಯನ್ ಕ್ರಿಕೆಟಿಗ ಮ್ಯಾಥ್ಯೂ ವೇಡ್ ಮೊದಲೆರಡು ಐಪಿಎಲ್ ಪಂದ್ಯಗಳಿಗೆ ಲಭ್ಯರಿರು ವುದಿಲ್ಲ. ಮಾ. 21ರಿಂದ 25ರ ತನಕ ನಡೆಯುವ “ಶೆಫೀಲ್ಡ್ ಶೀಲ್ಡ್’ ಕ್ರಿಕೆಟ್ ಫೈನಲ್ನಲ್ಲಿ ಆಡುವುದರಿಂದ ಈ ನಿರ್ಧಾರಕ್ಕೆ ಬಂದಿದ್ದಾರೆ. ಎಡಗೈ ಬ್ಯಾಟರ್ ಹಾಗೂ ಕೀಪರ್ ಆಗಿರುವ ವೇಡ್ ಇಲ್ಲಿ ಟಾಸ್ಮೇನಿಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.
ಕಳೆದ ವರ್ಷದ ಫೈನಲಿಸ್ಟ್ ಗುಜರಾತ್ ಟೈಟಾನ್ಸ್ ತನ್ನ ಮೊದಲ ಪಂದ್ಯವನ್ನು ಮಾ. 25ರಂದು ಮುಂಬೈ ಇಂಡಿಯನ್ಸ್ ವಿರುದ್ಧ, ದ್ವಿತೀಯ ಪಂದ್ಯವನ್ನು ಮಾ. 27ರಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆಡಲಿದೆ. ಮಾ. 31ರಂದು ಸನ್ರೈಸರ್ ಹೈದರಾಬಾದ್ ವಿರುದ್ಧ ನಡೆಯುವ ಪಂದ್ಯಕ್ಕೆ ವೇಡ್ ಲಭ್ಯರಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ