Udayavni Special

ಮುಂಬೈ vs ಡೆಲ್ಲಿ ಬಲಾಢ್ಯರ ಕಾಳಗ : ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ


Team Udayavani, Oct 31, 2020, 3:00 PM IST

01

ದುಬೈ : ಐಪಿಎಲ್ ನ 51 ನೇ ಪಂದ್ಯದಲ್ಲಿ ಮುಂಬೈ ಹಾಗೂ ಡೆಲ್ಲಿಯ ನಡುವೆ ಸೆಣೆಸಾಟ ನಡೆಯಲಿದೆ. ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ದುಕೊಂಡಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ತಂಡ ಈ ಬಾರಿ ಉತ್ತಮ ಲಯದಲ್ಲಿದ್ದು ಇದುವರೆಗೆ ಆಡಿದ 12 ಪಂದ್ಯದಲ್ಲಿ 7 ರಲ್ಲಿ ಜಯಗಳಿಸಿದ್ದು, 5 ಪಂದ್ಯದಲ್ಲಿ ಮುಗ್ಗರಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ಡೆಲ್ಲಿ 14 ಅಂಕದೊಂದಿಗೆ ಮೂರನೇ ಸ್ಥಾನದಲ್ಲಿದೆ.

ಡೆಲ್ಲಿಗೆ ಬೇಕಿದೆ ಎರಡು ಅಂಕ :
ಡೆಲ್ಲಿ ಕ್ಯಾಪಿಟಲ್ಸ್‌ ಕೂಡ ಆರ್‌ಸಿಬಿಯಂತೆ 2 ಅಂಕಗಳ ಹುಡುಕಾಟದಲ್ಲಿದೆ. ಆದರೆ ಆರಂಭಿಕ ಪಂದ್ಯದಲ್ಲಿ ಶ್ರೇಷ್ಠ ಪ್ರದರ್ಶನ ತೋರಿದ ಅಯ್ಯರ್‌ ಬಳಗವೀಗ ಸತತವಾಗಿ ಎಡವುತ್ತಿರುವುದು ವಿಪರ್ಯಾಸವೇ ಸರಿ. ಮುಂಬೈ ಸವಾಲು ಖಂಡಿತವಾಗಿಯೂ ಸುಲಭದ್ದಲ್ಲ.

ಮುಂಬೈ ಸೇಫ್ ಝೋನ್ : ಸದ್ಯ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಹಂತಕ್ಕೆ ದಾಪುಗಾಲಿಟ್ಟ ಮೊದಲ ತಂಡವಾಗಿದ್ದು. ಮೊದಲ ಸುತ್ತಿನಲ್ಲಿ ಉಳಿದ ಪಂದ್ಯದಲ್ಲಿ ಸೋತರು ಅದು, ಮುಂದಿನ ಸುತ್ತಿನ ಲೆಕ್ಕಚಾರಕ್ಕೆ ಅಡ್ಡಿಯಾಗದು. ಮುಂಬೈ ಇದುವರೆಗೆ ಆಡಿದ 12 ಪಂದ್ಯದಲ್ಲಿ 8 ರಲ್ಲಿ ಮೇಲುಗೈ ಸಾಧಿಸಿ, 4 ರಲ್ಲಿ ಸೋತು ಅಂಕ ಪಟ್ಟಿಯಲ್ಲಿ  16 ಅಂಕದೊಂದಿಗೆ ಅಗ್ರಸ್ಥಾನಿಯಾಗಿ ನೆಲೆಯೂರಿದೆ. ರೋಹಿತ್‌ ಗೈರಲ್ಲೂ ಅದು ಗೆಲ್ಲುತ್ತ ಬಂದಿದೆ. ಬ್ಯಾಟಿಂಗ್‌ ಲೈನ್‌ಅಪ್‌ ಸೂಪರ್ಬ್. ಬೌಲಿಂಗ್‌ ಡಿಪಾರ್ಟ್‌ ಮೆಂಟ್‌ ಬಗ್ಗೆ ಎರಡು ಮಾತಿಲ್ಲ. ಇದನ್ನೆಲ್ಲ ಗಮನಿಸುವಾಗ ಮುಂಬೈ ತನ್ನ ಅಂಕವನ್ನು 18ಕ್ಕೆ ಏರಿಸಿಕೊಂಡರೂ ಅಚ್ಚರಿ ಇಲ್ಲ ಎನಿಸುತ್ತದೆ.

ಮುಂಬೈ ಇಂಡಿಯನ್ಸ್ ( ಪ್ಲೇಯಿಂಗ್ ಇಲೆವೆನ್): ಕ್ವಿಂಟನ್ ಡಿ ಕಾಕ್ (ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಕೀರನ್ ಪೊಲಾರ್ಡ್ (ನಾಯಕ), ನಾಥನ್ ಕೌಲ್ಟರ್-ನೈಲ್, ರಾಹುಲ್ ಚಹರ್, ಜಯಂತ್ ಯಾದವ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

ದೆಹಲಿ ರಾಜಧಾನಿಗಳು (ಪ್ಲೇಯಿಂಗ್  ಇಲೆವೆನ್): ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್ (ಕೀಪರ್), ಶಿಮ್ರಾನ್ ಹೆಟ್ಮಿಯರ್, ಮಾರ್ಕಸ್ ಸ್ಟೊಯಿನಿಸ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರವಿಚಂದ್ರನ್ ಅಶ್ವಿನ್, ಪ್ರವೀಣ್ ದುಬೆ, ಅನ್ರಿಚ್ ನಾರ್ಟ್ಜೆ

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

Siddaramaiah

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ ವಾತಾವರಣ ನಿರ್ಮಾಣವಾಗಲಿದೆ: ಸಿದ್ದರಾಮಯ್ಯ

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉತ್ತರಪ್ರದೇಶ ಗವರ್ನರ್ ಅಂಕಿತ

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉತ್ತರಪ್ರದೇಶ ಗವರ್ನರ್ ಅಂಕಿತ

ಯಾರು ಪೇಮೆಂಟ್‌ ಕೊಡುತ್ತಾರೋ ಹಳ್ಳಿಹಕ್ಕಿಅಲ್ಲಿರುತ್ತದೆ:ವಿಶ್ವನಾಥ್ ಗೆ ಸಾ.ರಾ.ಮಹೇಶ್ ಕುಟುಕು

ಯಾರು ಪೇಮೆಂಟ್‌ ಕೊಡುತ್ತಾರೋ ಹಳ್ಳಿಹಕ್ಕಿಅಲ್ಲಿರುತ್ತದೆ:ವಿಶ್ವನಾಥ್ ಗೆ ಸಾ.ರಾ.ಮಹೇಶ್ ಕುಟುಕು

ಮಕ್ಕಳಲ್ಲಿ ಮಾನವೀಯತೆ ಬೆಳೆಸಿ; ಮನೆಯೇ ಮೊದಲ ಪಾಠಶಾಲೆಯಾಗಲಿ

ಮಕ್ಕಳಲ್ಲಿ ಮಾನವೀಯತೆ ಬೆಳೆಸಿ; ಮನೆಯೇ ಮೊದಲ ಪಾಠಶಾಲೆಯಾಗಲಿ

ಅಪೇಕ್ಷಿತರನ್ನು ಮಂತ್ರಿ ಮಾಡುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ: ನಳಿನ್ ಕಟೀಲ್

ಅಪೇಕ್ಷಿತರನ್ನು ಮಂತ್ರಿ ಮಾಡುವುದು ಮುಖ್ಯಮಂತ್ರಿಗಳ ಪರಾಮಾಧಿಕಾರ: ನಳಿನ್ ಕಟೀಲ್

ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸುವ ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ: ಈಶ್ವರಪ್ಪ

ಯೋಗೇಶ್ವರ್ ಗೆ ಸಚಿವ ಸ್ಥಾನ ಕೊಡಿಸುವ ರಮೇಶ್ ಜಾರಕಿಹೊಳಿ ಪ್ರಯತ್ನ ತಪ್ಪಲ್ಲ: ಈಶ್ವರಪ್ಪ

ಮಕ್ಕಳನ್ನು ಅವಮಾನಿಸಬೇಡಿ…ಮುಗ್ಧ ಮನಸ್ಸಿನ ಮೇಲೆ ಪರಿಣಾಮ

ಮಕ್ಕಳನ್ನು ಅವಮಾನಿಸಬೇಡಿ…ಮುಗ್ಧ ಮನಸ್ಸಿನ ಮೇಲೆ ಪರಿಣಾಮ!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಿವೀಸ್ ಪ್ರವಾಸದಲ್ಲಿರುವ ಪಾಕ್ ತಂಡದ ಏಳು ಸದಸ್ಯರಿಗೆ ಕೋವಿಡ್ ಸೋಂಕು: ಛೀಮಾರಿ ಹಾಕಿದ ಕಿವೀಸ್

ಕಿವೀಸ್ ಪ್ರವಾಸದಲ್ಲಿರುವ ಪಾಕ್ ತಂಡದ ಏಳು ಸದಸ್ಯರಿಗೆ ಕೋವಿಡ್ ಸೋಂಕು: ಛೀಮಾರಿ ಹಾಕಿದ ಕಿವೀಸ್

ಪೊಲಾರ್ಡ್ ಆರ್ಭಟದ ನಡುವೆಯೂ ವಿಂಡೀಸ್‌ಗೆ ಆಘಾತ ನೀಡಿದ ಕಿವೀಸ್‌

ಪೊಲಾರ್ಡ್ ಆರ್ಭಟದ ನಡುವೆಯೂ ವಿಂಡೀಸ್‌ಗೆ ಆಘಾತ ನೀಡಿದ ಕಿವೀಸ್‌

ಕಣ್ಣೂರಿನ ಹೊಟೇಲ್‌ ಈಗ ಡೀಗೊ ಮರಡೋನಾ ಮ್ಯೂಸಿಯಂ

ಕಣ್ಣೂರಿನ ಹೊಟೇಲ್‌ ಈಗ ಡೀಗೊ ಮರಡೋನಾ ಮ್ಯೂಸಿಯಂ

WEBSITE-SIZE

ಧವನ್, ಪಾಂಡ್ಯ ಅಬ್ಬರದ ಹೊರತಾಗಿಯೂ ಆಸೀಸ್ ವಿರುದ್ದ ಮುಗ್ಗರಿಸಿದ ಭಾರತ !

ದುರಂತ ಅಂತ್ಯ ಕಂಡ ಫಿಲಿಪ್‌ ಹ್ಯೂಸ್‌ಗೆ ಉಭಯ ತಂಡಗಳಿಂದ ಗೌರವ

ದುರಂತ ಅಂತ್ಯ ಕಂಡ ಫಿಲಿಪ್‌ ಹ್ಯೂಸ್‌ಗೆ ಉಭಯ ತಂಡಗಳಿಂದ ಗೌರವ

MUST WATCH

udayavani youtube

ತಾರಸಿಯಲ್ಲಿ ಹೂ, ಹಣ್ಣು, ತರಕಾರಿ ತರಾವರಿ

udayavani youtube

25 ವರ್ಷಗಳಿಂದ ಮಸಾಲೆ ಉದ್ಯಮದಲ್ಲಿ ಸಂಚಲನವನ್ನು ಸೃಷ್ಟಿಸಿದ ಉಡುಪಿಯ ಮಹಿಳೆ

udayavani youtube

ಮಂಗಳೂರು: ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ

udayavani youtube

ಮಂಗಳೂರು ವಿಮಾನನಿಲ್ದಾಣಕ್ಕೆ ಮಧ್ವಶಂಕರ ಹೆಸರು: ಪುತ್ತಿಗೆ ಶ್ರೀ ಒಲವು

udayavani youtube

ಶತಮಾನಗಳಿಂದಲೂ ನಡೆಯುತ್ತಿರುವ ತುಳುವರ ಭೂಮಿಪೂಜೆ ಗದ್ದೆಕೋರಿ ಈಗಲೂ ಇಲ್ಲಿ ಜೀವಂತ

ಹೊಸ ಸೇರ್ಪಡೆ

Siddaramaiah

ರಾಜ್ಯದಲ್ಲಿ ಬಿಜೆಪಿ ಸರ್ಕಾರ ತೊಲಗಿದರೆ ಉತ್ತಮ ವಾತಾವರಣ ನಿರ್ಮಾಣವಾಗಲಿದೆ: ಸಿದ್ದರಾಮಯ್ಯ

mysuru-tdy-2

ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್‌ ಶಿಬಿರಕ್ಕೆ ಚಾಲನೆ

ವಿದೇಶದಲ್ಲಿರುವ ಕನ್ನಡಿಗರಿಂದ ಮಾತೃ ಭಾಷೆಯ ಶುದ್ಧೀಕರಣ: ಡಾ| ವೀರೇಂದ್ರ ಹೆಗ್ಗಡೆ

ವಿದೇಶದಲ್ಲಿರುವ ಕನ್ನಡಿಗರಿಂದ ಮಾತೃ ಭಾಷೆಯ ಶುದ್ಧೀಕರಣ: ಡಾ| ಡಿ. ವೀರೇಂದ್ರ ಹೆಗ್ಗಡೆ

ಸಿಂಧೂರಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್‌ ಶಾಸಕರು

ಸಿಂಧೂರಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್‌ ಶಾಸಕರು

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉತ್ತರಪ್ರದೇಶ ಗವರ್ನರ್ ಅಂಕಿತ

ಕಾನೂನುಬಾಹಿರ ಧಾರ್ಮಿಕ ಮತಾಂತರ ತಡೆ ಸುಗ್ರೀವಾಜ್ಞೆಗೆ ಉತ್ತರಪ್ರದೇಶ ಗವರ್ನರ್ ಅಂಕಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.