ಡೆಲ್ಲಿ – ರಾಜಸ್ಥಾನ್ ಮುಖಾಮುಖಿ : ಟಾಸ್ ಗೆದ್ದ ಡೆಲ್ಲಿ ಬ್ಯಾಟಿಂಗ್ ಆಯ್ಕೆ


Team Udayavani, Oct 14, 2020, 6:59 PM IST

00

ದುಬೈ : ಡೆಲ್ಲಿ ಹಾಗೂ ರಾಜಸ್ಥಾನ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ  ತಂಡ ಬ್ಯಾಟಿಂಗ್ ಆಯ್ದುಕೊಂಡಿದೆ.

ಈ ಆವೃತ್ತಿಯಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಎಲ್ಲವೂ ಸರಿ ದಾರಿಯಲ್ಲೇ ಸಾಗುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ಇದುವರೆಗೆ 7 ಪಂದ್ಯವನ್ನು ಆಡಿದ್ದು, ಅದರಲ್ಲಿ 5 ರಲ್ಲಿ ಗೆಲವು ಸಾಧಿಸಿ 2 ಪಂದ್ಯದಲ್ಲಿ ಸೋತು, ಸದ್ಯ ಅಂಕಪಟ್ಟಿಯಲ್ಲಿ  10 ಅಂಕದೊಂದಿಗೆ ಎರಡನೇ ಸ್ಥಾನದೊಂದಿಗೆ ಬಲಿಷ್ಠವಾಗಿ ನೆಲೆ ನಿಂತಿದೆ. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ವಿರುದ್ಧ ಶ್ರೇಯಸ್ ಪಡೆ ಗೆಲುವಿನ ನಿರೀಕ್ಷೆಯಲ್ಲಿದೆ.

ಇತ್ತ ಸ್ಟೀವನ್ ಸ್ಮಿತ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವಿನ ಹಾದಿಗೆ ಮರಳಲು ಹರ ಸಾಹಸ ಪಡುತ್ತಿದೆ. ಇದುವರಗೆ ಆಡಿದ 7 ಪಂದ್ಯದಲ್ಲಿ 4 ರಲ್ಲಿ ಸೋತಿದ್ದು, 3 ಪಂದ್ಯದಲ್ಲಿ ಗೆಲುವು ಸಾಧಿಸಿ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ. ಸ್ಟೋಕ್ಸ್ ಆಗಮನ ತಂಡಕ್ಕೆ ಬಲ ಬಂದಂತೆ ಭಾಸವಾದರೂ, ಗೆಲುವಿನ ಹಾದಿಯಲ್ಲಿ ನಿರಂತರ ಓಟ ರಾಜಸ್ಥಾನ್ ತಂಡಕ್ಕೆ ಅನಿವಾರ್ಯವಾಗಿದೆ.

ಡೆಲ್ಲಿ ತಂಡ ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋಲೊಪ್ಪಿಕೊಂಡಿದ್ದು, ಗೆಲುವಿನ ಟ್ರ್ಯಾಕ್ ಗೆ ಮರಳುವ ಪ್ರಯತ್ನದಲ್ಲಿದೆ. ರಾಜಸ್ಥಾನ್ ತಂಡ ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಮಣಿಸಿದ ಉತ್ಸಾಹದಲ್ಲಿದೆ. ಸೋಲು ಗೆಲುವಿನ ಆಟದಲ್ಲಿ ಎರಡು ತಂಡಗಳ ಹೋರಾಟಕ್ಕೆ ದುಬೈ ಮೈದಾನ ಸಾಕ್ಷಿಯಾಗಲಿದೆ.

ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ ಇಲೆವೆನ್): ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್ (ಕೀಪರ್), ಸ್ಟೀವನ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜೋಫ್ರಾ ಆರ್ಚರ್, ಶ್ರೇಯಾಸ್ ಗೋಪಾಲ್, ಜಯದೇವ್ ಉನಾದ್ಕಟ್, ಕಾರ್ತಿಕ್ ತ್ಯಾಗಿ

ದೆಹಲಿ ಕ್ಯಾಪಿಟಲ್ಸ್ (ಇಲೆವೆನ್ ಪ್ಲೇಯಿಂಗ್): ಪೃಥ್ವಿ ಶಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೋನಿಸ್, ಅಲೆಕ್ಸ್ ಕ್ಯಾರಿ (ಕೀಪರ್), ಆಕ್ಸಾರ್ ಪಟೇಲ್, ರವಿಚಂದ್ರನ್ ಅಶ್ವಿನ್, ತುಷಾರ್ ದೇಶಪಾಂಡೆ, ಕಗಿಸೊ ರಬಡಾ, ಅನ್ರಿಚ್ ನಾರ್ಟ್ಜೆ

 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.