ಡೆಲ್ಲಿ – ರಾಜಸ್ಥಾನ್ ಮುಖಾಮುಖಿ : ಸ್ಮಿತ್ ಪಡೆಗೆ 185 ರ ಸವಾಲು ನೀಡಿದ ಡೆಲ್ಲಿ ಬಾಯ್ಸ್


Team Udayavani, Oct 9, 2020, 9:14 PM IST

news-tdy-1

ಶಾರ್ಜಾ : ಐಪಿಎಲ್ ರಾಜಸ್ಥಾನ್ – ಡೆಲ್ಲಿ ನಡುವಿನ ಮುಖಾಮುಖಿಯಲ್ಲಿ ಟಾಸ್ ಸೋತು ಬ್ಯಾಟಿಂಗ್ ಸವಾಲಿಗೆ ಇಳಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 184 ರನ್ ಕಲೆ ಹಾಕಿ 185 ರ ಟಾರ್ಗೆಟ್ ನೀಡಿದೆ.

ಪ್ರಾರಂಭಿಕ ಜೋಡಿಗಳಾಗಿ ಕ್ರಿಸ್ ಗೆ ಇಳಿದ ಶಿಖರ್ ಧವನ್ ಹಾಗೂ ಪೃಥ್ವಿ ಶಾ ಹೆಚ್ಚು ಹೊತ್ತು ನಿಲ್ಲದೆ ಪೆವಿಲಿಯನ್ ಕಡೆ ಸಾಗಿದರು. ಪೃಥ್ವಿ ಶಾ 19 ರನ್ ಗಳಿಸಿ ಆರ್ಚರ್ ಎಸೆತಕ್ಕೆ ಔಟ್ ಆದ್ರೆ ಧವನ್ 5 ರನ್ ಮಾಡಿ ಆರ್ಚರ್ ಎಸೆತಕ್ಕೆ  ಜೈಸ್ವಾಲ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು.ನಾಯಕ ಶ್ರೇಯಸ್ ಅಯ್ಯರ್ ಉತ್ತಮ ಆರಂಭ ನೀಡಿ 22 ರನ್ ಗಳಿಸಿ ರನ್ ಔಟ್ ಆಗುವ ಮೂಲಕ ವಿಕೆಟ್ ಒಪ್ಪಿಸಿದರು. ರಿಷಭ್ ಪಂತ್ ಬರೀ 5 ರನ್ ಗಳಿಸಿ ರನ್ ಔಟ್ ಆದರು.

ಬಳಿಕ ಕ್ರಿಸ್ ಗೆ ಇಳಿದ ಮಾರ್ಕಸ್ ಸ್ಟೊಯಿನಿಸ್ ಹಾಗೂ ಶಿಮ್ರಾನ್ ಹೆಟ್ಮಿಯರ್ ಒತ್ತಡಕ್ಕೆ ಸಿಲುಕಿದ ತಂಡಕ್ಕೆ ಚೇತರಿಕೆ ಆಟ ನೀಡಿ ಸ್ಕೋರ್ ಮುಂದುವರಿಕೆಗೆ ನೆರವಾದರು. ಸ್ಟೊಯಿನಿಸ್ ಭರ್ಜರಿ 4 ಸಿಕ್ಸರ್ ಬಾರಿಸಿ 39 ರನ್ ಗಳಿಸಿ ರಾಹುಲ್ ತೇವಟಿಯಾ ಎಸೆತಕ್ಕೆ ಸ್ಮಿತ್ ಅವರ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಕಡೆ ದಾಪುಗಾಲಿಟ್ಟರು. ಹೆಟ್ಮಿಯರ್ ಬಿರುಸಿನ ಆಟದಿಂದ 5 ಸಿಕ್ಸರ್ ಹಾಗೂ 1 ಬೌಂಡಿರಿಯೊಂದಿಗೆ 45 ರನ್ ಗಳಿಸಿ ತ್ಯಾಗಿ ಎಸೆತಕ್ಕೆ ತೇವಟಿಯಾ ಕೈಗೆ ಕ್ಯಾಚ್ ಕೊಟ್ಟು ಔಟ್ ಆದರು. ಅಂತಿಮ ಓವರ್ ಲ್ಲಿ ಹರ್ಷಲ್ ಪಟೇಲ್ ಹಾಗೂ ಅಕ್ಸರ್ ಬಿರುಸಿನಿಂದ ಬ್ಯಾಟ್ ಬೀಸಿದರು.

ಬ್ಯಾಟಿಂಗ್ ನಲ್ಲಿ ವೈಫಲ್ಯ ಅನುಭವಿಸಿದ ಡೆಲ್ಲಿ ತಂಡ ಅಂತಿಮವಾಗಿ 20 ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿ 185 ರ ಸವಾಲನ್ನು ನೀಡಿದೆ.

ರಾಜಸ್ಥಾನ್ ಉತ್ತಮ ಬೌಲಿಂಗ್ ಮಾಡಿದ ಆರ್ಚರ್ ಎರಡು ಪ್ರಮುಖ ವಿಕೆಟ್ ಗಳನ್ನು ಪಡೆದುಕೊಂಡರು.

 

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

ತಿರುಗೇಟು ನೀಡುತ್ತಾ ಟೀಂ ಇಂಡಿಯಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ತಿರುಗೇಟು ನೀಡುತ್ತಾ ಟೀಂ ಇಂಡಿಯಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ಆಗಿದ್ದೇನು?

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ವಿಡಿಯೋ ನೋಡಿ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

thumb 3

2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

arrested

ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ; ಇಬ್ಬರ ಬಂಧನ

1-rwr

ಭಟ್ಕಳ : ಕಂಟೈನರ್ ಗೆ ಹಿಂಬದಿಯಿಂದ ಢಿಕ್ಕಿಯಾದ ಅಂಬುಲೆನ್ಸ್ ;ರೋಗಿ ಪಾರು

ಎರತಯುಇಒಇಕಜಹಗ್

ಐತಿಹಾಸಿಕ ನೆಲೆಗಳ ಸಂರಕ್ಷ ಣೆ ಅಗತ್ಯ: ಎಡಿಸಿ ಬಾಲಕೃಷ್ಣ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.