ರಾಯುಡು –ವ್ಯಾಟ್ಸನ್ ಜೊತೆಯಾಟ : ಹೈದರಾಬಾದ್ ಗೆಲುವಿಗೆ 168 ರ ಗುರಿ


Team Udayavani, Oct 13, 2020, 9:12 PM IST

010

ದುಬೈ : ಐಪಿಎಲ್ ಸತತ ಸೋಲುಗಳಿಂದ ಕೆಂಗೆಟ್ಟಿರುವ ಚೆನ್ನೈ ತಂಡ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು  ಮೊದಲ ಇನ್ನಿಂಗ್ಸ್ ನಲ್ಲಿ 6 ವಿಕೆಟ್ ನಷ್ಟಕ್ಕೆ 167 ರನ್ ಪೇರಿಸಿ 168 ರ ಸವಾಲನ್ನು ಬಿಟ್ಟು ಕೊಟ್ಟಿದೆ.

ಆರಂಭಿಕ ಜೋಡಿಗಳಾಗಿ ಮೈದಾನಕ್ಕಿಳಿದ ಸ್ಯಾಮ್ ಕರನ್ ಹಾಗೂ ಫಾಫ್ ಡು ಪ್ಲೆಸಿಸ್ ಅಂದುಕೊಂಡ ಮಟ್ಟಿಗೆ ಅಬ್ಬರದ ಆಟ ನೀಡಲು ವಿಫಲರಾದರು. ಖಾತೆ ತೆರೆಯದೆ ಶೂನ್ಯ ಸುತ್ತಿ ಪೆವಿಲಿಯನ್ ಕಡೆ ಸಾಗಿದರು. ಸಿಕ್ಕ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಬ್ಯಾಟ್ ಬೀಸಿದ ಸ್ಯಾಮ್ ಕರ್ರನ್  ಬೌಂಡರಿ ಜೊತೆಗೆ 2 ಆಕರ್ಷಕ ಸಿಕ್ಸರ್ ದಾಖಲಿಸಿ 31 ರನ್ ಗಳಿಸಿ ಸಂದೀಪ್ ಶರ್ಮಾ ಎಸೆತಕ್ಕೆ ಬೌಲ್ಡ್ ಔಟ್ ಆದರು.

ಪ್ರಾರಂಭದಲ್ಲೇ ವಿಕೆಟ್ ಕಳೆದುಕೊಂಡ ಚೆನ್ನೈ ತಂಡವನ್ನು ವ್ಯಾಟ್ಸನ್ ಹಾಗೂ ರಾಯುಡು ಜೋಡಿ ಚೇತರಿಕೆಯ ಆಟ  ನೀಡಿ ಸ್ಕೋರ್ ಮುಂದುವರಿಕೆಗೆ ನೆರವಾದರು.ವ್ಯಾಟ್ಸನ್ 42 ರನ್ ಗಳಿಸಿ ನಟರಾಜನ್ ಎಸೆತಕ್ಕೆ ಮನೀಶ್ ಪಾಂಡೆ ಕೈಗೆ ಕ್ಯಾಚ್ ಕೊಟ್ಟು ಔಟಾದರೆ, ರಾಯುಡ್ 41 ರನ್ ಗಳಿಸಿ ಖಲೀಲ್ ಎಸೆತಕ್ಕೆ ವಾರ್ನರ್ ಕೈಗೆ ಕ್ಯಾಚ್ ಕೊಟ್ಟು ನಿರ್ಗಮಿಸಿದರು. ನಾಯಕ ಧೋನಿ ಹಾಗೂ ಜಡೇಜಾ ಅಂತಿಮ ಓವರ್ ನಲ್ಲಿ ಬಿರುಸಿನಿಂದ ಬ್ಯಾಟ್ ಬೀಸಿ ಸ್ಕೋರ್ ಬೋರ್ಡ್ ಮುನ್ನಡೆಗೆ ನೆರವಾದರು.

ಚೆನ್ನೈ ನಿಗದಿತ 20 ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 167 ರನ್ ಪೇರಿಸಿ 168 ರ ಗುರಿಯನ್ನು ವಾರ್ನರ್ ಪಡೆಗೆ ನೀಡಿದೆ.

ಹೈದರಾಬಾದ್ ಪರ ಸಂದೀಪ್ 2 ಪ್ರಮುಖ ವಿಕೆಟ್ ಗಳನ್ನು ಪಡೆದು ಮಿಂಚಿದರು. ನಟರಾಜನ್ ಹಾಗೂ ಖಲೀಲ್ ತಲಾ 1 ವಿಕೆಟ್ ಪಡೆದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.