ಇರಾ ಕಬಡ್ಡಿ:  ಆಳ್ವಾಸ್‌ ತಂಡಕ್ಕೆ ಪ್ರಶಸ್ತಿ

Team Udayavani, Feb 16, 2017, 3:45 AM IST

KABBADI.jpg

ಮಂಗಳೂರು: ಬಂಟ್ವಾಳದ ಇರಾ ಭಾರತ್‌ ಫ್ರೆಂಡ್ಸ್‌ ಕ್ಲಬ್‌ ಆಶ್ರಯದಲ್ಲಿ ಬೆಳ್ಳಿಪ್ಪಾಡಿಗುತ್ತು ದಿ| ಕೃಷ್ಣಪ್ರಸಾದ್‌ ರೈ ಬಾವಬೀಡು ಇವರ ಸ್ಮರಣಾರ್ಥ ಆಯೋಜಿಸಲಾಗಿದ್ದ ಪ್ರೊ ಕಬಡ್ಡಿ ಮಾದರಿಯ ರಾಜ್ಯ ಮಟ್ಟದ “ಇರಾ ಕಬಡ್ಡಿ-2017’ರ ಪ್ರಶಸ್ತಿಯನ್ನು ಆಳ್ವಾಸ್‌ ಮೂಡಬಿದಿರೆ ತಂಡವು ತನ್ನದಾಗಿಸಿತು. 

ಫೈನಲ್‌ನಲ್ಲಿ ಆಳ್ವಾಸ್‌ ತಂಡವು 29-25 ಅಂಕ ಗಳೊಂದಿಗೆ ವರುಣ್‌ ಟ್ರಾವೆಲ್ಸ್‌ ಬೆಳ್ತಂಗಡಿ ತಂಡವನ್ನು ಪರಾಭವಗೊಳಿಸಿ 55,000 ರೂ. ನಗದು ಹಾಗೂ ಇರಾ ಟ್ರೋಫಿಯನ್ನು ಪಡೆದುಕೊಂಡಿತು. ಲಯನ್‌ ಭಟ್ಕಳ ಮೂರನೇ ಹಾಗೂ ಅರಬ್‌ ರೈಡರ್ ತುಮಿನಾಡ್‌ ನಾಲ್ಕನೇ ಸ್ಥಾನ ಪಡೆಯಿತು. ಆಳ್ವಾಸ್‌ ತಂಡದ ವಿಶ್ವರಾಜ್‌ ಸವ್ಯಸಾಚಿ ಪ್ರಶಸ್ತಿ, ಆಳ್ವಾಸ್‌ನ ಭರತ್‌ ಉತ್ತಮ ದಾಳಿಗಾರ ಹಾಗೂ ಉತ್ತಮ ಹಿಡಿತಗಾರ ಪ್ರಶಸ್ತಿಯನ್ನು ವರುಣ್‌ ಟ್ರಾವೆಲ್ಸ್‌ನ ಚೇತನ್‌ ಸುವರ್ಣ ಪಡೆದುಕೊಂಡರು.

ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಪ್ರಶಸ್ತಿ ವಿತರಿಸಿದರು. ಬಂಟ್ವಾಳ ತಾ.ಪಂ ಅಧ್ಯಕ್ಷ ಚಂದ್ರಹಾಸ್‌ ಆರ್‌ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಹಲವು ಗಣ್ಯರು ಉಪಸ್ಥಿತರಿದ್ದರು. 

ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಕಬಡ್ಡಿ ತೀರ್ಪುಗಾರರಾದ ಕೃಷ್ಣಪ್ಪ ಬಂಗೇರ ಪಾಣೆಮಂಗಳೂರು ಹಾಗೂ ಕಬಡ್ಡಿ ತರಬೇತುದಾರ ಕರುಣಾಕರ ಶೆಟ್ಟಿ ಮಡಂತ್ಯಾರ್‌ ಅವರನ್ನು ಸಮ್ಮಾನಿಸಲಾಯಿತು. ಪ್ರೊ ಕಬಡ್ಡಿ ಆಟಗಾರರಾದ ಜಗದೀಶ್‌ ಕುಂಬ್ಳೆ, ಸುಕೇಶ್‌ ಹೆಗ್ಡೆ ಹಾಗೂ ಪ್ರಶಾಂತ್‌ ರೈ ಪುತ್ತೂರು, ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್‌ ಶೆಟ್ಟಿ ಅವರನ್ನು ಗೌರವಿಸಲಾಯಿತು.

ಟಾಪ್ ನ್ಯೂಸ್

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

T20 WC: ಹೋರಾಡಿ ಸೋತು ಹೊರಬಿದ್ದ ಸ್ಕಾಟ್ಲೆಂಡ್; ಆಸೀಸ್ ಗೆಲುವಿನಿಂದ ಸೂಪರ್8 ಗೆ ಆಂಗ್ಲರು

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

David Wiese: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಡೇವಿಡ್ ವೀಸ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

ನಮೀಬಿಯಾ ವಿರುದ್ದ ಗೆದ್ದ ಇಂಗ್ಲೆಂಡ್; ಸೂಪರ್ 8ರಲ್ಲಿ ಒಂದು ಕಾಲಿಟ್ಟು ಕುಳಿತ ಬಟ್ಲರ್ ಪಡೆ

1-wccc

ವನಿತಾ ಕ್ರಿಕೆಟ್‌ ಸರಣಿಯ ಸಮಯ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.