Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
Team Udayavani, Apr 23, 2024, 10:00 PM IST
ಡಬ್ಲಿನ್: ಆಸ್ಟ್ರೇಲಿಯ ವಿರುದ್ಧ ಆಗಸ್ಟ್ನಲ್ಲಿ ಆಡಬೇಕಿದ್ದ ಏಕದಿನ ಮತ್ತು ಟಿ20 ಸರಣಿಗಳನ್ನು ಐರ್ಲೆಡ್ ಕ್ರಿಕೆಟ್ ಮಂಡಳಿ ಮುಂದೂಡಿದೆ. ಇದಕ್ಕೆ ಆರ್ಥಿಕ ಸಂಕಷ್ಟವೇ ಕಕಾರಣ.
3 ಪಂದ್ಯಗಳ ಏಕದಿನ ಮತ್ತು ಟಿ20 ಸರಣಿಯಲ್ಲಿ ಪಾಲ್ಗೊಳ್ಳಲು, ಆಸ್ಟ್ರೇಲಿಯ ಕ್ರಿಕೆಟ್ ತಂಡ ಆಗಸ್ಟ್ನಲ್ಲಿ ಐರ್ಲೆಂಡ್ಗೆ ಪ್ರವಾಸ ಬರಬೇಕಿತ್ತು. ಆದರೆ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆಯಿಂದಾಗಿ ಈ ಉದ್ದೇಶಿತ ಸರಣಿಗಳನ್ನು ಮುಂದೂಡಲು ನಿರ್ಧರಿಸಲಾಗಿದೆ ಎಂದು ಐರ್ಲೆಂಡ್ ಕ್ರಿಕೆಟ್ನ ಮುಖ್ಯಸ್ಥ ವಾರೆನ್ ಡ್ನೂಟ್ರೋಮ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ