Ireland T20 series: ಡಬ್ಲಿನ್ ಗೆ ಪ್ರಯಾಣ ಬೆಳೆಸಿದ ಬುಮ್ರಾ ಟೀಂ

Team Udayavani, Aug 15, 2023, 10:54 AM IST

ಐರ್ಲೆಂಡ್ ಟಿ20 ಸರಣಿ: ಡಬ್ಲಿನ್ ಗೆ ಪ್ರಯಾಣ ಬೆಳೆಸಿದ ಬುಮ್ರಾ ಟೀಂ

ಮುಂಬೈ: ವೆಸ್ಟ್ ಇಂಡೀಸ್ ಸರಣಿ ಅಂತ್ಯವಾಗಿದ್ದು, ಇನ್ನು ಭಾರತ ತಂಡವು ಐರ್ಲೆಂಡ್ ವಿರುದ್ಧ ಟಿ20 ಸರಣಿ ಆಡಲಿದೆ. ಮೂರು ಪಂದ್ಯಗಳ ಟಿ20 ಸರಣಿಗಾಗಿ ಜಸ್ಪ್ರೀತ್ ಬುಮ್ರಾ ಮತ್ತು ಸದಸ್ಯರು ಡಬ್ಲಿನ್ ಪ್ರಯಾಣ ಬೆಳೆಸಿದ್ದಾರೆ.

ವರ್ಷದ ನಂತರ ತಂಡಕ್ಕೆ ಮರಳಿರುವ ಜಸ್ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ದ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಅವರೊಂದಿಗೆ ಗಾಯದಿಂದ ಚೇತರಿಸಿರುವ ಕನ್ನಡಿಗ ಪ್ರಸಿಧ್ ಕೃಷ್ಣ ಕೂಡಾ ಐರ್ಲೆಂಡ್ ಪ್ರವಾಸಕ್ಕೆ ತೆರಳಿದ್ದಾರೆ.

ಬುಮ್ರಾ ಕಳೆದ ವರ್ಷ ಯುಎಇಯಲ್ಲಿ ನಡೆದ ಏಷ್ಯಾ ಕಪ್ 2022 ರ ಬಳಿಕ ಬೆನ್ನುನೋವಿನ ಕಾರಣದಿಂದ ತಂಡದಿಂದ ಹೊರಗುಳಿದಿದ್ದರು. ಶುಕ್ರವಾರ ಪ್ರಾರಂಭವಾಗುವ ಐರ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೂಲಕ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ಮರಳಲಿದ್ದಾರೆ.

ಇಂದು ಬುಮ್ರಾ ಮತ್ತು ತಂಡವು ಐರ್ಲೆಂಡ್ ಗೆ ಹಾರಿರುವ ಚಿತ್ರಗಳನ್ನು ಬಿಸಿಸಿಐ ಪೋಸ್ಟ್ ಮಾಡಿದ್ದಾರೆ. ನಾಯಕ ಜಸ್ಪ್ರೀತ್ ಬುಮ್ರಾ, ರುತುರಾಜ್ ಗಾಯಕ್ವಾಡ್, ಪ್ರಸಿಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಶಿವಂ ದುಬೆ ಅವರ ಚಿತ್ರಗಳನ್ನು ಕಾಣಬಹುದು.

ಇವರಲ್ಲಿ ರಿಂಕು ಸಿಂಗ್ ಅವರು ಮೊದಲ ರಾಷ್ಟ್ರೀಯ ಕರೆ ಪಡೆದಿದ್ದರೆ, ಹಲವು ಸಮಯದಿಂದ ತಂಡದಿಂದ ಹೊರಗಿದ್ದು ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಶಿವಂ ದುಬೆ ಮತ್ತೆ ತಂಡ ಸೇರಿದ್ದಾರೆ.

ತಂಡದ ಉಳಿದ ಸದಸ್ಯರಾದ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ತಿಲಕ್ ವರ್ಮಾ, ಅರ್ಶದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಅವರು ವೆಸ್ಟ್ ಇಂಡೀಸ್‌ನಿಂದ ನೇರವಾಗಿ ಐರ್ಲೆಂಡ್‌ ನಲ್ಲಿ ಬುಮ್ರಾ ತಂಡವನ್ನು ಸೇರಿಕೊಳ್ಳಲಿದ್ದಾರೆ.

Ad

ಟಾಪ್ ನ್ಯೂಸ್

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

ಪ್ಯಾಂಗಾಂಗ್‌ ಸರೋವರ ಬಳಿ “ಹಯಬುಸಾ’ ಸಾಹಸ: ಯೂಟ್ಯೂಬರ್‌ ಬಂಧನ

Madan-Gopal

ಪ್ರತಿಭೆಗೆ ಮುಕ್ತ ಅವಕಾಶ, ಸಾಧನೆಯೇ ಮೆರಿಟ್‌: ನಿವೃತ್ತ ಐಎಎಸ್‌ ಅಧಿಕಾರಿ ಮದನ್‌ ಗೋಪಾಲ್‌

Eshwar-Khndre

ಮೈಸೂರು, ಬನ್ನೇರುಘಟ್ಟ ಮೃಗಾಲಯದ ಪ್ರವೇಶ ಶುಲ್ಕ ಹೆಚ್ಚಳ: ಸಚಿವ ಈಶ್ವರ ಖಂಡ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

England v India: ಲಾರ್ಡ್ಸ್‌ ಟೆಸ್ಟ್‌: ಇಂಗ್ಲೆಂಡಿಗೆ ರೂಟ್‌ ಆಸರೆ

England v India: ಲಾರ್ಡ್ಸ್‌ ಟೆಸ್ಟ್‌: ಇಂಗ್ಲೆಂಡಿಗೆ ರೂಟ್‌ ಆಸರೆ

FIFA Rankings: 133ಕ್ಕೆ ಭಾರತ ಕುಸಿತ,9 ವರ್ಷಗಳಲ್ಲೇ ಕನಿಷ್ಠ

FIFA Rankings: 133ಕ್ಕೆ ಭಾರತ ಕುಸಿತ,9 ವರ್ಷಗಳಲ್ಲೇ ಕನಿಷ್ಠ

ಐದು ಎಸೆತಗಳಲ್ಲಿ 5 ವಿಕೆಟ್‌: ಐರ್ಲೆಂಡಿನ ಕರ್ಟಿಸ್‌ ಕ್ಯಾಂಪರ್‌ ದಾಖಲೆ

ಐದು ಎಸೆತಗಳಲ್ಲಿ 5 ವಿಕೆಟ್‌: ಐರ್ಲೆಂಡಿನ ಕರ್ಟಿಸ್‌ ಕ್ಯಾಂಪರ್‌ ದಾಖಲೆ

ವಿಂಬಲ್ಡನ್‌ ಟೆನಿಸ್‌: ಅಮಂಡಾ ಅನಿಸಿಮೋವಾ ಫೈನಲ್‌ಗೆ ಲಗ್ಗೆ

Wimbledon Tennis: ಅಮಂಡಾ ಅನಿಸಿಮೋವಾ ಫೈನಲ್‌ಗೆ ಲಗ್ಗೆ

ind-eng

INDvsENG: ಲಾರ್ಡ್ಸ್‌ ನಲ್ಲಿ ಭಾರತ- ಇಂಗ್ಲೆಂಡ್‌ ಕದನ: ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kharge-CM-Siddu

ದಿಲ್ಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ ಜತೆ ಸಿಎಂ ಸಿದ್ದರಾಮಯ್ಯ  ಮಾತುಕತೆ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

ಗಣೇಶೋತ್ಸವ ಇನ್ನು ಮಹಾರಾಷ್ಟ್ರದ “ರಾಜ್ಯಹಬ್ಬ’: ಸರ್ಕಾರ

Shivalingegowda

Congress Govt: ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ: ಶಿವಲಿಂಗೇಗೌಡ

1-aa-aa-pop

World Population Day: ಜನಸಂಖ್ಯೆ ಹೊರೆ ಅಲ್ಲ ವರವಾಗಿ ಪರಿವರ್ತಿಸೋಣ

xi-Jinping

ಚೀನದ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್‌ ಆಧಿಪತ್ಯ ಅಂತ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.