Udayavni Special

ಆಸೀಸ್‌ನ  ಗ್ರಹಾಂ ರೀಡ್‌ ಭಾರತ ಹಾಕಿ ತರಬೇತುದಾರ?

Team Udayavani, Mar 23, 2019, 12:30 AM IST

6.jpg

ಹೊಸದಿಲ್ಲಿ: ತರಬೇತುದಾರರ ಕೊರತೆಯಲ್ಲೇ “ಸುಲ್ತಾನ್‌ ಅಜ್ಲಾನ್‌ ಶಾ ಕೂಟ’ದಲ್ಲಿ ಕಣಕ್ಕಿಳಿಯಲಿರುವ ಭಾರತ ಹಾಕಿ ತಂಡದ ನೂತನ ತರಬೇತುದಾರರಾಗಿ ಹಾಲೆಂಡ್‌ ತಂಡದ ಸಹಾಯಕ ತರಬೇತುದಾರ ಗ್ರಹಾಂ ರೀಡ್‌ ಆಯ್ಕೆಯಾಗುವರೇ? ಹೀಗೊಂದು ಬಲವಾದ ಅನುಮಾನ ಮೂಡಿದೆ. ಮೂಲತಃ ಆಸ್ಟ್ರೇಲಿಯದ ರೀಡ್‌ ದಿಢೀರನೆ ಆ್ಯಮ್‌ಸ್ಟರ್‌ಡಾಮ್‌ ಹಾಕಿ ಕ್ಲಬ್‌ ತರಬೇತುದಾರನ ಸ್ಥಾನದಿಂದ ಕೆಳಕ್ಕಿಳಿದಿದ್ದಾರೆ. ಹಾಲೆಂಡ್‌ ತಂಡದ ಸಹಾಯಕ ತರಬೇತುದಾರನೂ ಆಗಿರುವ ಅವರು ಆ ಸ್ಥಾನದಿಂದಲೂ ಕೆಳಗಿಳಿಯುವುದು ಬಹುತೇಕ ಖಚಿತ. ಹಾಕಿ ಇಂಡಿಯಾ ನೂತನ ತರಬೇತುದಾರರ ಆಯ್ಕೆ ಮಾಡಬೇಕಾಗಿರುವ ಅನಿವಾರ್ಯತೆಯಲ್ಲಿರುವಾಗಲೇ ರೀಡ್‌ ಅಲ್ಲಿ ರಾಜೀನಾಮೆ ನೀಡಿರುವುದು, ಅವರೇ ಭಾರತ ಹಾಕಿ ನೂತನ ತರಬೇತುದಾರರೇ ಎಂಬ ಪ್ರಶ್ನೆ ಮೂಡಿಸಿದೆ.

ಮೊದಲೇ ಸುಳಿವು
ಕಳೆದ ತಿಂಗಳು ಗ್ವಾಲಿಯರ್‌ನಲ್ಲಿ ರಾಷ್ಟ್ರೀಯ ಚಾಂಪಿಯನ್ಸ್‌ ಟ್ರೋಫಿ ನಡೆದಿದ್ದಾಗ, ತಂಡದ ಉನ್ನತ ಪ್ರದರ್ಶನ ನಿರ್ದೇಶಕ ಡೇವಿಡ್‌ ಜಾನ್‌, ಕೆಲವು ಹಿರಿಯ ಆಟಗಾರರಿಗೆ ರೀಡ್‌ ಆಯ್ಕೆಯಾಗುವ ಸುಳಿವನ್ನು ನೀಡಿದ್ದರು ಎಂದು ವರದಿಯಾಗಿತ್ತು. ಮೂಲಗಳ ಪ್ರಕಾರ, ಹಾಕಿ ಇಂಡಿಯಾ ಅಧಿಕಾರಿಗಳು ರೀಡ್‌ ಅವರನ್ನು ಈಗಾಗಲೇ ಸಂಪರ್ಕಿಸಿದ್ದಾರೆ. ಮತ್ತೆ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾಗುವ ಕನಸಿನಲ್ಲಿರುವ ಭಾರತದ ತರಬೇತುದಾರನಾಗುವುದು ಬಹಳ ಒತ್ತಡದ ಹೊಣೆಗಾರಿಕೆ. ಒಂದು ವೇಳೆ ಆಯ್ಕೆಯಾದರೆ ರೀಡ್‌ ಅದನ್ನು ಹೇಗೆ ನಿರ್ವಹಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕು.

ಟಾಪ್ ನ್ಯೂಸ್

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

bommai and siddaramaiah

ಒಂದೇ ಹೋಟೆಲ್ ನಲ್ಲಿದ್ದರೂ ಪರಸ್ಪರ ಭೇಟಿಯಾಗದ ಸಿಎಂ-ಮಾಜಿ ಸಿಎಂ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.