Udayavni Special

ಟೆಸ್ಟ್‌ ನಾಯಕತ್ವಕ್ಕೆ ಮಾತ್ರ ಕೊಹ್ಲಿ ಸೀಮಿತ?

ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಮೂಲಗಳ ಮಾಹಿತಿ

Team Udayavani, Jul 16, 2019, 5:12 AM IST

kohli

ಹೊಸದಿಲ್ಲಿ: ವಿಶ್ವಕಪ್‌ ಸೆಮಿಫೈನಲ್‌ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಭಾರತ ಸೋತ ಬೆನ್ನಲ್ಲೇ ಟೀಮ್‌ ಇಂಡಿಯಾ ದಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವ ಆತಂಕಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ಉಪನಾಯಕ ರೋಹಿತ್‌ ಶರ್ಮ ನಡುವೆಯೇ ಒಳಜಗಳ ಶುರುವಾಗಿದೆ ಎನ್ನುವ ಮಾತುಗಳು ಕೂಡ ಕೇಳಿ ಬರಲಾರಂಭಿಸಿವೆ. ಸೋಲಿನ ಕಾರಣವೊಡ್ಡಿ ಸೀಮಿತ ಓವರ್‌ಗಳ ನಾಯಕತ್ವವನ್ನು ಕೊಹ್ಲಿಯ ಬದಲು ರೋಹಿತ್‌ಗೆ ನೀಡಬೇಕು ಎಂದು ಸ್ವತಃ ಬಿಸಿಸಿಐ ಒಳಗೆಯೇ ಒತ್ತಾಯ ಕೇಳಿಬಂದಿದೆ ಎಂದು ಮೂಲಗಳು ಹೇಳಿವೆ.

ಒಡೆದ ಮನೆಯೇ ಟೀಮ್‌ ಇಂಡಿಯಾ?
ಬಿಸಿಸಿಐ ಆಡಳಿತಾಧಿಕಾರಿಗಳ ಜತೆ ವಿರಾಟ್‌ ಕೊಹ್ಲಿ-ರೋಹಿತ್‌ ಶರ್ಮ ಹಾಗೂ ತಂಡದ ಕೋಚ್‌ ರವಿಶಾಸಿŒ ಕಳೆದ ವರ್ಷ ಸಭೆ ಮಾಡಿದ್ದರು. ಈ ವೇಳೆ ವಿಶ್ವಕಪ್‌ ಮತ್ತು ಐಪಿಎಲ್‌ನ ಪೂರ್ವಸಿದ್ಧತೆ ಹಾಗೂ ಆಟಗಾರರಿಗೆ ನೀಡಬೇಕಾದ ವಿಶ್ರಾಂತಿ ಬಗ್ಗೆ ಚರ್ಚೆಯೂ ನಡೆದಿತ್ತು. ಈ ವೇಳೆ ಇಬ್ಬರೂ ಕ್ರಿಕೆಟಿಗರ ನಡುವಿನ ಮಾತಿನಲ್ಲಿ ಭಿನ್ನಾಭಿಪ್ರಾಯ ವ್ಯಕ್ತವಾಗಿತ್ತು ಎನ್ನ‌ಲಾಗಿದೆ. ಆಗಲೇ ಟೀಮ್‌ ಇಂಡಿಯಾದಲ್ಲಿ ಎಲ್ಲ ಸರಿ ಇರಲಿಲ್ಲ ಎನ್ನುವುದು ಸ್ವಲ್ಪ ಮಟ್ಟಿಗೆ ಬಹಿರಂಗವಾಗಿತ್ತು.

ಇದೀಗ ವಿಶ್ವಕಪ್‌ ಸೆಮೀಸ್‌ ಸೋಲು ಕೊಹ್ಲಿಯ ಸೀಮಿತ ಓವರ್‌ಗಳ ನಾಯಕತ್ವದ ಕುರ್ಚಿಯನ್ನೇ ಅಲುಗಾಡಿಸಿದೆ. ಹೀಗಾಗಿ ಬಿಸಿಸಿಐ ವತಿಯಿಂದ ನಡೆಯಲಿರುವ ಅವಲೋಕನ ಸಭೆಯತ್ತಲೇ ಎಲ್ಲರ ಚಿತ್ತ ಹರಿದಿದೆ. ಶೀಘ್ರವೇ ಈ ಸಭೆ ನಡೆಯಲಿದೆ. ಆಡಳಿತಾಧಿಕಾರಿಗಳ ಸಮ್ಮುಖದಲ್ಲಿ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮ, ಕೋಚ್‌ ರವಿಶಾಸಿŒ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಎಂ.ಎಸ್‌.ಕೆ. ಪ್ರಸಾದ್‌ ಪಾಲ್ಗೊಳ್ಳಲಿದ್ದಾರೆ. ಎಲ್ಲಿ ತಪ್ಪು ಆಗಿದೆ, ಮುಂದೆ ಅದನ್ನು ಸರಿ ಪಡಿಸುವುದು, ನಾಯಕರ ನಡುವೆ ಪರಸ್ಪರ ಅಸಮಾಧಾನವಿದ್ದರೆ ಅದನ್ನು ಹೇಗೆ ಸರಿಪಡಿಸುವುದು ಎನ್ನುವುದರ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ನಾಯಕತ್ವ ಬದಲಾವಣೆ ಸಾಧ್ಯತೆ
ಬಿಸಿಸಿಐ ಮೂಲಗಳ ಪ್ರಕಾರ ಕೊಹ್ಲಿ ಏಕದಿನ, ಟಿ20 ನಾಯಕತ್ವವನ್ನು ಕಳೆದುಕೊಳ್ಳಲಿದ್ದಾರೆ. ಭವಿಷ್ಯದ ಮಹತ್ವದ ಕೂಟಗಳನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಇಂತಹ ನಿರ್ಣಯ ತೆಗೆದುಕೊಳ್ಳಬಹುದು. ಕೊಹ್ಲಿ ಟೆಸ್ಟ್‌ ತಂಡದ ನಾಯಕನಾಗಿ ಮಾತ್ರ ಮುಂದುವರಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?

ಕುಲಹಳ್ಳಿಯಲ್ಲಿ ಅಕ್ರಮ ಅಕ್ಕಿ ಸಂಗ್ರಹ ವಶ: ಬನಹಟ್ಟಿ ಪೊಲೀಸರಿಂದ ಇಬ್ಬರ ಬಂಧನ

ಕುಲಹಳ್ಳಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿ ಸಂಗ್ರಹ ವಶ: ಇಬ್ಬರ ಬಂಧನ

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಗುಂಪುಗಾರಿಕೆ ಮಾಡಿ ಪಕ್ಷ ಹಾಳು ಮಾಡುವವರು ನಮಗೆ ಬೇಡವೇ ಬೇಡ: ಡಿ.ಕೆ. ಶಿವಕುಮಾರ್

ಸಿ.ಪಿ.ಯೋಗೇಶ್ವರ್

ಪರೀಕ್ಷೆ ಬರೆದಿದ್ದೇವೆ, ಫಲಿತಾಂಶಕ್ಕೆ ಕಾಯೋಣ: ಬಿಜೆಪಿ ಬೆಳವಣಿಗೆ ಬಗ್ಗೆ ಯೋಗೇಶ್ವರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-2

ಅಂದು ಅಂತಾರಾಷ್ಟ್ರೀಯ ಶೂಟರ್‌, ಇಂದು ಬೀದಿ ವ್ಯಾಪಾರಿ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಒಲಿಂಪಿಕ್ಸ್‌: ಭಾರತದ  ಥೀಮ್‌ ಸಾಂಗ್‌ ಬಿಡುಗಡೆ

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಟೆಸ್ಟ್ ಚಾಂಪಿಯನ್ ಶಿಪ್ ಗೆ ಮೂರು ಪಂದ್ಯಗಳ ಫೈನಲ್ ಬೇಕಿತ್ತು: ಸೋಲಿನ ಬಳಿಕ ವಿರಾಟ್

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಒಲಿಂಪಿಕ್‌ ನಡೆಯುವ ಸ್ಥಳಗಳಲ್ಲಿ ಮದ್ಯ ನಿಷೇಧ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

ಸೌಥಂಪ್ಟನ್ ಮೈದಾನದಿಂದ ಇಬ್ಬರು ಪ್ರೇಕ್ಷಕರನ್ನು ಹೊರಹಾಕಿದ ಐಸಿಸಿ

MUST WATCH

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

ಹೊಸ ಸೇರ್ಪಡೆ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ertytrfdfgh

ಕೃಷಿ ಚಟುವಟಿಕೆ ಜತೆ ಕಾರಹುಣ್ಣಿಮೆ ಸಡಗರ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

rಗಹಗರ್ಗನಬಗ್ನಹಗ್

ಸಚಿವರ ವಿರುದ್ದ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಅಸಮಾಧಾನ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.