ಸಸೆಕ್ಸ್ ಪರ ಕೌಂಟಿ ಆಡಲಿರುವ ವೇಗಿ ಇಶಾಂತ್
Team Udayavani, Feb 16, 2018, 6:40 AM IST
ನವದೆಹಲಿ: ಭಾರತ ವೇಗದ ಬೌಲರ್ ಇಶಾಂತ್ ಶರ್ಮ ಕೌಂಟಿ ಕ್ರಿಕೆಟ್ನತ್ತ ಮುಖ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕೌಂಟಿ ಕ್ರಿಕೆಟ್ನಲ್ಲಿ ಪಾಲ್ಗೊಳ್ಳುತ್ತಿದ್ದು ಸಸೆಕ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ. ಏ.4ರಿಂದ ಕೌಂಟಿ ಕ್ರಿಕೆಟ್ ಆರಂಭವಾಗಲಿದೆ. ಮೊದಲ ಐದು ಪಂದ್ಯಗಳಿಗೆ ಇಶಾಂತ್ ಆಡಲಿದ್ದಾರೆ. ಅಲ್ಲದೆ ಸಸೆಕ್ಸ್ ಪರ ಏಕದಿನ ಕ್ರಿಕೆಟ್ ಕೂಟದಲ್ಲಿ ಇಶಾಂತ್ ಆಡಲಿದ್ದಾರೆ ಎಂದು ಸಸೆಕ್ಸ್ ಕ್ರಿಕೆಟ್ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ