ಐಎಸ್‌ಎಲ್‌ ಸೆಮೀಸ್‌: ಬೆಂಗಳೂರು ಎಫ್ ಸಿ ಗೆ ಸೋಲು


Team Udayavani, Mar 8, 2019, 12:30 AM IST

ban08031916medn.jpg

ಗುವಾಹಟಿ: ಇಲ್ಲಿನ ಇಂದಿರಾಗಾಂಧಿ ಅಥ್ಲೆಟಿಕ್ಸ್‌ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್‌ ಸೂಪರ್‌ ಲೀಗ್‌(ಐಎಸ್‌ಎಲ್‌) ಮೊದಲ ಲೆಗ್‌ ಸೆಮಿಫೈನಲ್‌ನಲ್ಲಿ ಬೆಂಗಳೂರು ಎಫ್ ಸಿ ತಂಡವನ್ನು 2-1 ಗೋಲುಗಳ ರೋಚಕ ಹೋರಾಟದಲ್ಲಿ ನಾರ್ಥ್ಈಸ್ಟ್‌ ಯುನೈಟೆಡ್‌ ತಂಡ ಪರಾಭವಗೊಳಿಸಿತು. ಇದರೊಂದಿಗೆ ಸುನಿಲ್‌ ಚೆಟ್ರಿ ನೇತೃತ್ವದ ಬೆಂಗಳೂರು ತಂಡದ ಮುಂದಿನ ಹಂತದ ಕನಸಿಗೆ ಆರಂಭಿಕ ವಿಘ್ನ ಎದುರಾಗಿದೆ.

ಗುರುವಾರ ನಡೆದ ಪಂದ್ಯದಲ್ಲಿ ನಾರ್ಥ್ಈಸ್ಟ್‌ ಯುನೈಟೆಡ್‌ ತಂಡ ಥ್ಲಾಂಗ್‌ ನೆರವಿನಿಂದ 20ನೇ ನಿಮಿಷದಲ್ಲಿ ಗೋಲು ಬಾರಿಸಿ 1-0 ಮುನ್ನಡೆ ಪಡೆದುಕೊಂಡಿತ್ತು.ಇದಕ್ಕೆ ಪ್ರತ್ಯುತ್ತರವಾಗಿ ಹೋರಾಟ ಪ್ರದರ್ಶಿಸಿದ ಬೆಂಗಳೂರು ಎಫ್ಸಿ, ಕ್ಸಿಕೊ ಹೆರ್ನಾಂಡೆಜ್‌ 82ನೇ ನಿಮಿಷದಲ್ಲಿ ದಾಖಲಿಸಿದ ಗೋಲಿನ ನೆರವಿನಿಂದ 1-1 ಗೋಲುಗಳ ಸಮಸಾಧಿಸಿಕೊಂಡಿತು. ಇನ್ನೇನು ಪಂದ್ಯ ಡ್ರಾದಲ್ಲಿ ಅಂತ್ಯಗೊಳ್ಳಲಿದೆ ಎಂದು ಅಂದುಕೊಳ್ಳುವಷ್ಟರಲ್ಲಿ ಜೂವಾನ್‌ ಮಸಿಯಾ ಗೋಲು (90 ಪ್ಲಸ್‌ 5 ನಿಮಿಷ)ಬಾರಿಸಿಯೇ ಬಿಟ್ಟರು. ನಾರ್ಥ್ಈಸ್ಟ್‌ ಅಚ್ಚರಿಯ ಗೆಲುವಿನ ಕೇಕೆ ಹಾಕಿತು.

ಮುಂಬರುವ ಸೆಮಿಫೈನಲ್‌ 1ರ ಲೆಗ್‌ ಎರಡರಲ್ಲಿ ಬೆಂಗಳೂರು ಎಫ್ಸಿ ಮತ್ತೂಂದು ಬಾರಿಗೆ ನಾರ್ಥ್ಈಸ್ಟ್‌ ಯುನೈಟೆಡ್‌ ತಂಡವನ್ನು ಎದುರಿಸಲಿದೆ. ಈ ಪಂದ್ಯ ಮಾ.11ರಂದು ಬೆಂಗಳೂರಿನ ಶ್ರೀಕಂಠೀರವ ಕ್ರೀಡಾಂಗಣ ದಲ್ಲಿ ನಡೆಯಲಿದೆ. ಈ ಪಂದ್ಯ ಬೆಂಗಳೂರು ಎಫ್ಸಿಗೆ ಮಾಡು ಇಲ್ಲವೆ ಮಡಿ ಪಂದ್ಯ. ಈ ಪಂದ್ಯದಲ್ಲಿ ಗೆದ್ದರಷ್ಟೇ ಬೆಂಗಳೂರು ಮುಂದಿನ ಹಂತಕ್ಕೆ ಏರುವ ಕನಸನ್ನು ಕಾಣಬಹುದು.

ಟಾಪ್ ನ್ಯೂಸ್

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

siddaramaiah

ಜನತಾ ನ್ಯಾಯಾಲಯದ ಮುಂದೆ ಚರ್ಚೆಗೆ ಭಯವೇಕೆ : ಸಿಎಂಗೆ ಸಿದ್ದರಾಮಯ್ಯ ಪ್ರಶ್ನೆ

WS_Jazz 4

ಕನ್ನಡದಲ್ಲೇ ಮೊದಲ ಪ್ರಯೋಗ : ವಿಂಡೋಸೀಟ್ ನಲ್ಲಿ ಮೂಡಿ ಬಂತು ಜಾಝ್ ಸಾಂಗ್

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ

ಸದಾಶಿವ ಆಯೋಗ ವರದಿ ಜಾರಿಗೆ ಬಿಜೆಪಿ ಬದ್ದವಾಗಿದೆ : ಸಚಿವ ನಾರಾಯಣಸ್ವಾಮಿ ಹೇಳಿಕೆ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ತರುಣ್ ತೇಜ್ ಪಾಲ್ ಕೇಸ್: ವಿಚಾರಣಾಧೀನ ಕೋರ್ಟ್ ತೀರ್ಪು, 5ನೇ ಶತಮಾನಕ್ಕೆ ಸೂಕ್ತ: ಗೋವಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1333

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಟೀಮ್‌ ಇಂಡಿಯಾದ ಕೋಚ್‌ ಹುದ್ದೆಗೆ ದ್ರಾವಿಡ್‌ ಅರ್ಜಿ

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಬಾಂಗ್ಲಾವನ್ನು ಬಲೆಗೆ ಬೀಳಿಸೀತೇ ಇಂಗ್ಲೆಂಡ್‌?

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಜನಾಂಗೀಯ ನಿಂದನೆ: ಮಂಡಿಯೂರಲು ಡಿ ಕಾಕ್‌ ನಕಾರ!

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

ಗೆಲುವಿನ ಓಟ ಮುಂದುವರಿಸಿದ ಪಾಕಿಸ್ಥಾನ

MUST WATCH

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

ಹೊಸ ಸೇರ್ಪಡೆ

21school

ಊಟಕ್ಕಾಗಿ 1ಕಿ.ಮೀ ನಡೆಯುತ್ತಿದ್ದ ಮಕ್ಕಳು: ಕೊನೆಗೂ ಬಂತು ಬಿಸಿಯೂಟ

ಮೈಸೂರು ಆರ್ಟಿಸ್ಟ್‌ ಅಸೋಸಿಯೇಷನ್‌ನಿಂದ ಸಾಮೂಹಿಕ ನಾಡಗೀತೆ

ಅನಂತಸ್ವಾಮಿ ಗೀತೆಯನ್ನೇ ನಾಡಗೀತೆಯಾಗಿ ಘೋಷಿಸಿ

20lake

ಇನ್ನೂ ತುಂಬಿಲ್ಲ ನಿಡಶೇಸಿ ಕೆರೆಯಂಗಳ

Tesla’s market cap crosses $1 trillion

ಟೆಸ್ಲಾ ಮಾರುಕಟ್ಟೆ ಮೌಲ್ಯ 1ಲಕ್ಷ ಕೋಟಿ ರೂ. ದಾಟಿದೆ..!

111111111

ನವೆಂಬರ್ ನಲ್ಲಿ ತೆರೆಯ ಮೇಲೆ ಮೂಡಿ ಬರಲಿದೆ ‘ಟಾಮ್ ಅಂಡ್ ಜೆರ್ರಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.