Udayavni Special

8 ಒಲಿಂಪಿಕ್‌ ಕೋಟಾಕ್ಕೆ ಭಾರತ ಗುರಿ


Team Udayavani, Mar 19, 2019, 12:30 AM IST

issf.jpg

ಹೊಸದಿಲ್ಲಿ: ಮಂಗಳವಾರದಿಂದ ಮೆಕ್ಸಿಕೋದಲ್ಲಿ ಆರಂಭವಾಗಲಿರುವ “ಐಎಸ್‌ಎಸ್‌ಎಫ್ ಶಾಟ್‌ಗನ್‌ ವಿಶ್ವಕಪ್‌’ನಲ್ಲಿ 12 ಶೂಟರ್‌ಗಳ ಭಾರತೀಯ ತಂಡ 2020ರ ಟೋಕಿಯೊ ಒಲಿಂಪಿಕ್ಸ್‌ನ 8 ಕೋಟಾಗಳನ್ನು ಸಂಪಾದಿಸುವ ಗುರಿಯೊಂದಿಗೆ ಸ್ಪರ್ಧಿಸಲಿದೆ.

ವನಿತೆಯರ, ಪುರುಷರ ಟ್ರ್ಯಾಪ್‌ ವಿಭಾಗ ಮತ್ತು ವನಿತೆಯರ, ಪುರುಷರ ಸ್ಕೀಟ್‌ ವಿಭಾಗದಲ್ಲಿ ತಲಾ 2 ಕೋಟಾಗಳಿವೆ. ಆದರೆ ಮಿಶ್ರ ಟ್ರಾಪ್‌ ವಿಭಾಗದಲ್ಲಿ ಯಾವುದೇ ಕೋಟಾ ಇಲ್ಲ. ಈ ಬಾರಿಯ ಶಾಟ್‌ಗನ್‌ ವಿಶ್ವಕಪ್‌ನಲ್ಲಿ 5 ಸ್ಪರ್ಧೆ ನಡೆಯಲಿದ್ದು, ವನಿತೆಯರ ಟ್ರ್ಯಾಪ್‌ ಸ್ಪರ್ಧೆಯ ಅರ್ಹತಾ ಸುತ್ತಿನಿಂದ ಸ್ಪರ್ಧೆ ಆರಂಭವಾಗಲಿದೆ.

ಟಾಪ್ ನ್ಯೂಸ್

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಫ್ಯಾಬಿಯನ್‌ ಅಲೆನ್‌ ಔಟ್‌; ವಿಂಡೀಸಿಗೆ ದೊಡ್ಡ ಹೊಡೆತ

ಫ್ಯಾಬಿಯನ್‌ ಅಲೆನ್‌ ಔಟ್‌; ವಿಂಡೀಸಿಗೆ ದೊಡ್ಡ ಹೊಡೆತ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ಸಯ್ಯದ್‌ ಮುಷ್ತಾಕ್‌ ಅಲಿ ಕ್ರಿಕೆಟ್‌: ಕರ್ನಾಟಕ ಟಿ20 ತಂಡ ಪ್ರಕಟ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.