ವರ್ಷದ 2ನೇ ಬಂಗಾರ ಗೆದ್ದ ಅಪೂರ್ವಿ ಚಂದೇಲ

ಐಎಸ್‌ಎಸ್‌ಎಫ್ ವಿಶ್ವಕಪ್‌ ಶೂಟಿಂಗ್‌

Team Udayavani, May 27, 2019, 6:00 AM IST

APOORVI

ಹೊಸದಿಲ್ಲಿ: ಭಾರತದ ಶೂಟರ್‌ ಅಪೂರ್ವಿ ಚಂದೇಲ ತಮ್ಮ ಚಿನ್ನದ ಬೇಟೆಯನ್ನು ಮುಂದುವರಿಸಿದ್ದಾರೆ. ಮ್ಯೂನಿಚ್‌ನಲ್ಲಿ ನಡೆಯುತ್ತಿರುವ ವರ್ಷದ 3ನೇ ಐಎಸ್‌ಎಸ್‌ಎಫ್ ರೈಫ‌ಲ್‌/ಪಿಸ್ತೂಲ್‌ ವಿಶ್ವಕಪ್‌ ಚಾಂಪಿಯನ್‌ಶಿಪ್‌ನಲ್ಲಿ ಬಂಗಾರಕ್ಕೆ ಗುರಿ ಇರಿಸಿದ್ದಾರೆ.

10 ಮೀ. ಏರ್‌ ರೈಫ‌ಲ್‌ ಫೈನಲ್‌
ರವಿವಾರ ನಡೆದ ವನಿತೆಯರ 10 ಮೀ. ಏರ್‌ ರೈಫ‌ಲ್‌ ಶೂಟಿಂಗ್‌ ಫೈನಲ್‌ನಲ್ಲಿ ಅವರು ತೀವ್ರ ಪೈಪೋಟಿಯೊಡ್ಡಿದ ಚೀನದ ವಾಂಗ್‌ ಲುಯಾವೊ ಅವರಿಗೆ ಸೋಲುಣಿಸಿದರು. ಜೈಪುರದ ಶೂಟರ್‌ ಅಪೂರ್ವಿ 251 ಅಂಕ ಸಂಪಾದಿಸಿದರೆ, ಹತ್ತಿರ ಹತ್ತಿರ ಬಂದ ವಾಂಗ್‌ ಲುಯಾವೊ 250.8 ಅಂಕ ಗಳಿಸಿ ಬೆೆಳ್ಳಿಗೆ ತೃಪ್ತಿಪಟ್ಟರು. ಚೀನದ ಮತ್ತೋರ್ವ ಶೂಟರ್‌ ಕ್ಸು ಹಾಂಗ್‌ 229.4 ಅಂಕ ಗಳಿಸಿ ಕಂಚು ಗೆದ್ದರು.

ಫೈನಲ್‌ ತಲುಪಿದ ಭಾರತದ ಮತ್ತೋರ್ವ ಸ್ಪರ್ಧಿ ಇಳವೆನಿಲ್‌ ವಲರಿವನ್‌ 0.1 ಅಂಕದಿಂದ ಕಂಚನ್ನು ಕಳೆದುಕೊಂಡರು. ಇದು ಈ ವರ್ಷದ ಐಎಸ್‌ಎಸ್‌ಎಫ್ ವಿಶ್ವಕಪ್‌ನಲ್ಲಿ ಅಪೂರ್ವಿ ಚಂದೇಲ ಜಯಿಸಿದ 2ನೇ ಬಂಗಾರ. ಇದಕ್ಕೂ ಮುನ್ನ ಫೆಬ್ರವರಿಯಲ್ಲಿ ಹೊಸದಿಲ್ಲಿಯಲ್ಲಿ ನಡೆದ ಕೂಟದಲ್ಲೂ ಚಿನ್ನ ಜಯಿಸಿದ್ದರು. ಒಟ್ಟಾರೆಯಾಗಿ ಇದು ಅಪೂರ್ವಿ ಜಯಿಸಿದ 4ನೇ ಐಎಸ್‌ಎಸ್‌ಎಫ್ ಚಿನ್ನವಾಗಿದೆ.

ಬೀಜಿಂಗ್‌ನಲ್ಲಿ ನಡೆದ ವರ್ಷದ ದ್ವಿತೀಯ ಲೆಗ್‌ನಲ್ಲಿ ಮಾತ್ರ ಅಪೂರ್ವಿ ಪದಕ ಗೆಲ್ಲುವಲ್ಲಿ ವಿಫ‌ಲರಾಗಿದ್ದರು. ಇಲ್ಲಿ ಅವರಿಗೆ 4ನೇ ಸ್ಥಾನ ಲಭಿಸಿತ್ತು.

ಟಾಪ್ ನ್ಯೂಸ್

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

Untitled-1

ಕನ್ನಡದಲ್ಲೇ ಸಹಿ ಮಾಡುವ ಅಭ್ಯಾಸ ಬೆಳೆಸಿ ಕೊಳ್ಳೋಣ: ಸಚಿವ ಸುನಿಲ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸಿಡಿದ ಅಸಲಂಕ; ಘರ್ಜಿಸಿದ ಶ್ರೀಲಂಕಾ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

ಸೈಯದ್‌ ಮುಷ್ತಾಖ್‌ ಅಲಿ ಟಿ20 ಪಂದ್ಯಾವಳಿ : ಕೇರಳಕ್ಕೆ ಸಂಜು ಸ್ಯಾಮ್ಸನ್‌ ನಾಯಕ

750

ಭಾರತವನ್ನು ಬ್ಯಾಟಿಂಗ್ ಗೆ ಇಳಿಸಿ ಆರಂಭಿಕ ಆಘಾತ ನೀಡಿದ ಪಾಕ್

bfnbvcx

ಇಂದು ಭಾರತ-ಪಾಕ್‌ ಜಿದ್ದಾ ಜಿದ್ದಿ : ಮೇರೆ ಮೀರಿದೆ ಅಭಿಮಾನಿಗಳ ಉತ್ಸಾಹ  

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಪಾಕ್‌ ಪ್ರಚಂಡ ಪ್ರದರ್ಶನ; ಭಾರತ ಪರಾಭವ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಅ.29-ನ.2ರ ವರೆಗೆ ಪ್ರಧಾನಿ ವಿದೇಶ ಪ್ರವಾಸ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್‌ಗೆ ನಾನೇ ಟಾರ್ಗೆಟ್‌: ಸಿದ್ದರಾಮಯ್ಯ

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

ಸಾಕು ನಾಯಿಗೆ ಸಸ್ಯಹಾರಿ ಊಟ ಕೊಟ್ಟರೆ ಜೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.