ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ : ಗಾನೇಮತ್-ಅಂಗದ್ ಜೋಡಿಗೆ ಬಂಗಾರ
Team Udayavani, Mar 24, 2021, 11:40 AM IST
ಹೊಸದಿಲ್ಲಿ: ಐಎಸ್ಎಸ್ಎಫ್ ವಿಶ್ವಕಪ್ ಶೂಟಿಂಗ್ನಲ್ಲಿ ಭಾರತೀಯರ ಬಂಗಾರದ ಬೇಟೆ ಮುಂದು ವರಿದಿದೆ. ಮಂಗಳವಾರದ ಮಿಕ್ಸೆಡ್ ಸ್ಕೀಟ್ ತಂಡ ಸ್ಪರ್ಧೆ ಯಲ್ಲಿ ಗಾನೇಮತ್ ಶೆಖೋನ್-ಅಂಗದ್ ವೀರ್ ಸಿಂಗ್ ಬಾಜ್ವಾ ಚಿನ್ನಕ್ಕೆ ಗುರಿ ಇರಿಸಿದರು.
ಫೈನಲ್ನಲ್ಲಿ ಭಾರತದ ಜೋಡಿ ಕಜಾಕ್ಸ್ಥಾನದ ಓಲ್ಗಾ ಪನರಿನಾ-ಅಲೆಕ್ಸಾಂಡರ್ ಯೆಶೆಂಕೊ ವಿರುದ್ಧ 33-29 ಅಂತರದ ಗೆಲುವು ಸಾಧಿಸಿತು. ಇದರೊಂದಿಗೆ ಕೂಟದಲ್ಲಿ ಭಾರತ ಗೆದ್ದ ಚಿನ್ನದ ಪದಕಗಳ ಸಂಖ್ಯೆ ಏಳಕ್ಕೆ ಏರಿತು. ಆತಿಥೇಯರ ಪಡೆ ಅಗ್ರಸ್ಥಾನ ಕಾಯ್ದುಕೊಂಡಿತು.
ಇದೇ ಸ್ಪರ್ಧೆಯಲ್ಲಿದ್ದ ಭಾರತದ ಪರಿನಾಜ್ ಧಾಲೀ ವಾಲ್-ಮೈರಾಜ್ ಅಹ್ಮದ್ ಖಾನ್ ಕಂಚಿನ ಪದಕ ದಿಂದ ವಂಚಿತರಾದರು. ಇಲ್ಲಿ ಕತಾರ್ನ ರೀಮ್ ಎ ಶಶಾìನಿ-ರಶೀದ್ ಹಮದ್ ಜೋಡಿ ಜಯ ಸಾಧಿಸಿತು.
ಇದನ್ನೂ ಓದಿ :ಮಾನವ ಹಕ್ಕುಗಳ ಉಲ್ಲಂಘನೆ : ವಿಶ್ವಸಂಸ್ಥೆಯಲ್ಲಿ ಲಂಕೆ ವಿರುದ್ಧ ನಿರ್ಣಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ