ಐಟಿಎಫ್ ಚಾಲೆಂಜರ್‌: ಕರ್ಮನ್‌ ರನ್ನರ್‌ ಅಪ್‌


Team Udayavani, Oct 29, 2018, 11:01 AM IST

karman.jpg

ಹೊಸದಿಲ್ಲಿ: ಚೀನದಲ್ಲಿ ನಡೆದ “ಐಟಿಎಫ್ ನ್ಯಾನಿಂಂಗ್‌ ಚಾಲೆಂಜರ್‌’ ಟೆನಿಸ್‌ ಫೈನಲ್‌ನಲ್ಲಿ ಭಾರತದ ಆಟಗಾರ್ತಿ ಕರ್ಮನ್‌ ಕೌರ್‌ ಥಾಂಡಿ ಸೋತು ರನ್ನರ್‌ ಅಪ್‌ಗೆ ತೃಪ್ತಿಪಟ್ಟಿದ್ದಾರೆ.
 
ಫೈನಲ್‌ ಪಂದ್ಯದಲ್ಲಿ ಕರ್ಮನ್‌ ಚೀನದ ಕ್ಸಿನ್ಯುನ್‌ ಹಾನ್‌ ವಿರುದ್ಧ 4-2, 6-2, 4-6 ಸೆಟ್‌ಗಳಿದ ಸೋತು ಪ್ರಶಸ್ತಿ ವಂಚಿತರಾದರು. ಈ ಋತುವಿನಲ್ಲಿ ಎರಡನೇ ಬಾರಿ ಫೈನಲ್‌ ಪ್ರವೇಶಿಸಿದ ಕರ್ಮನ್‌ ಈ ಕೂಟದ ಫೈನಲ್‌ ಪ್ರವೇಶಿಸಲು ಅಗ್ರ 200ರೊಳಗಿರುವ ಆಟಗಾರ್ತಿಯರನ್ನೆಲ್ಲ ಸೋಲಿಸಿದ್ದರು. ಅವರು ಜೂಲಿಯಾ ಗುಸ್ಕೋ (123), ಕೇಟಿ ಸ್ವಾನ್‌ (163), ಕರೋಲ್‌ ಜೂವೊ (189) ವಿರುದ್ಧ ಜಯಿಸಿದ್ದರು. ಕರ್ಮನ್‌ ರ್‍ಯಾಂಕಿಂಗ್‌ನಲ್ಲಿ 215ನೇ ಸ್ಥಾನದಲ್ಲಿದ್ದಾರೆ.
 
“ರ್‍ಯಾಂಕಿಂಗ್‌ನಲ್ಲಿ ನನಗಿಂತ ಮೇಲಿನ ಆಟಗಾರ್ತಿಯನ್ನು ಸೋಲಿಸಿರುವುದು ನನಗೆ ಪ್ರೇರಣೆ ನೀಡಿದೆ. ಎಲ್ಲ ಪಂದ್ಯಗಳು ಕಠಿನವಾಗಿದ್ದವು. ಪ್ರತಿಯೊಂದು ಪಂದ್ಯದಲ್ಲಿ ನನ್ನ ಸಾಮರ್ಥ್ಯದಂತೆ ಆಡಿದ್ದೇನೆ. ಫೈನಲ್‌ನಲ್ಲಿ ನನ್ನ ಪ್ರದರ್ಶನ ತೃಪ್ತಿ ನೀಡಿಲ್ಲ. ಆಟದ ತೀವ್ರತೆ ಉತ್ತಮ ಮಟ್ಟದಲ್ಲಿತ್ತು. ಇದನ್ನು ಧನಾತ್ಮಕವಾಗಿ ಸ್ವೀಕರಿಸಿ ಮುಂಬರುವ ಚಾಲೆಂಜರ್‌ಗಳಲ್ಲಿ ಮತ್ತಷ್ಟು ಉತ್ತಮ ಪ್ರದರ್ಶನ ನೀಡುತ್ತೇನೆ’ ಎಂದು ಕರ್ಮನ್‌ ಪ್ರತಿಕ್ರಿಯಿಸಿದ್ದಾರೆ.  ಕರ್ಮನ್‌ ಕೌರ್‌ ಥಾಂಡಿ ಇನ್ನು ಡಬ್ಲ್ಯುಟಿಎ ಮುಂಬಯಿ ಓಪನ್‌ ಕೂಟದಲ್ಲಿ 
ಭಾಗವಹಿಸಲಿದ್ದಾರೆ.

ಟಾಪ್ ನ್ಯೂಸ್

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.