ಪ್ರಧಾನಿ ಮೋದಿಯವರು ಕ್ರೀಡಾಪ್ರೇಮಿಗಳಿಗೆ ತುಂಬಾ ಹತ್ತಿರವಾಗಿದ್ದಾರೆ: ಪಿ.ಟಿ.ಉಷಾ
Team Udayavani, Jul 7, 2022, 3:08 PM IST
ತಿರುವನಂತಪುರಂ : ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಕ್ಕಾಗಿ ಮಾಜಿ ಒಲಿಂಪಿಕ್ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಪಿ.ಟಿ. ಉಷಾ ಸಂತಸ ವ್ಯಕ್ತ ಪಡಿಸಿದ್ದಾರೆ.
58 ರ ಹರೆಯದ ಪಿ.ಟಿ. ಉಷಾ ಅವರು, ನನಗೆ ತುಂಬಾ ಸಂತೋಷವಾಗಿದೆ, ಇದು ಹೆಮ್ಮೆಯ ಕ್ಷಣ ಮತ್ತು ಭಾರತೀಯ ಕ್ರೀಡೆಗಳಿಗೆ ಮತ್ತು ವಿಶೇಷವಾಗಿ ಅಥ್ಲೆಟಿಕ್ಸ್ಗೆ ಗೌರವವಾಗಿದೆ ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿಯವರು ಕ್ರೀಡಾಪ್ರೇಮಿಗಳಿಗೆ ತುಂಬಾ ಹತ್ತಿರವಾಗಿದ್ದಾರೆ, ಅವರು ಯಾವುದೇ ಕಾರ್ಯಕ್ರಮದ ಮೊದಲು ಮತ್ತು ನಂತರ ಆಟಗಾರರಿಗೆ ಯಾವಾಗಲೂ ಅದೃಷ್ಟವನ್ನು ಬಯಸುತ್ತಾರೆ. ಇದು ನಮಗೆಲ್ಲರಿಗೂ ಪ್ರೇರಣೆಯಾಗಿದೆ ಎಂದು ಸಂಭ್ರಮ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನಟ ದರ್ಶನ್ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ
ಪ್ರವೀಣ್ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ
ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ
3೦ವರ್ಷದಿಂದ ಕೃಷಿಯಲ್ಲಿ ಖುಷಿ ಮತ್ತು ಪ್ರೀತಿಯನ್ನು ಕಂಡಿದ್ದೇವೆ
ಹೊಸ ಸೇರ್ಪಡೆ
ಸುಳ್ಯ: ಸಾರ್ವಜನಿಕ ಸ್ಥಳದಲ್ಲಿ ತಲ್ವಾರ್ ಹಿಡಿದು ಓಡಾಟ; ವಿಡಿಯೋ ವೈರಲ್
ಕಾಶ್ಮೀರಿ ಪಂಡಿತ ರಾಹುಲ್ ರನ್ನು ಹತ್ಯೆಗೈದಿದ್ದ ಮೋಸ್ಟ್ ವಾಂಟೆಡ್ ಉಗ್ರರಿಬ್ಬರ ಎನ್ಕೌಂಟರ್
ದೂರು ನೋಂದಾಯಿಸಲು ತಾಂತ್ರಿಕ ಅಡಚಣೆ
ವಿದ್ಯುಚ್ಛಕ್ತಿ ಕಾಯ್ದೆ-2022: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ
ಕಾಂಗ್ರೆಸ್ ಮಾಡಿದ್ದ ಆಸ್ತಿಯನ್ನು ಖಾಸಗಿಯವರಿಗೆ ಕೊಟ್ಟಿದ್ದೇ ಬಿಜೆಪಿ ಸಾಧನೆ: ಮಧು ಬಂಗಾರಪ್ಪ